ಪಿಕ್ನಿಕ್ಗೆ ತೆರಳಿದ್ದ 15 ಮಂದಿಯ ತಂಡದಲ್ಲಿ ಸುಮಾರು 7 ಮಂದಿ ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ತುಮಕೂರು ಜಿಲ್ಲೆಯ ಮಾರ್ಕೊನಹಳ್ಳಿ ಅಣೆಕಟ್ಟಿನ ಬಳಿ ನಡೆದಿದೆ. ಒಬ್ಬರನ್ನು ರಕ್ಷಿಸಲಾಗಿದೆ. ನಾಲ್ವರ ಮೃತದೇಹಗಳು ಪತ್ತೆಯಾಗಿವೆ ಎಂದು...
ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂತಿಡಲಾಗಿದೆ ಎಂದು ದೂರು ಕೊಟ್ಟಿದ್ದ ಸಾಕ್ಷಿ ದೂರುದಾರನನ್ನು ಎಸ್ಐಟಿ ಬಂಧಿಸಿದ ಬೆನ್ನಲ್ಲೇ ತುಮಕೂರಿನಲ್ಲಿ ಪ್ರತಿಕ್ರಿಯೆ ನೀಡಿರುವ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ, "ಧರ್ಮಸ್ಥಳ ಸಾವಿರಾರು...
ರಾಸಾಯನಿಕ ಕಾರ್ಖಾನೆಯಲ್ಲಿನ ಸಂಪ್ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ದುರ್ಘಟನೆ ತುಮಕೂರಿನ ವಸಂತನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.
ರಾಸಾಯನಿಕ ಪದಾರ್ಥ ತಯಾರಿಸುವ ‘ಲಾರಸ್ ಬಯೋ’ ಎಂಬ ಕಾರ್ಖಾನೆಯಲ್ಲಿ ಘಟನೆ ನಡೆದಿದೆ. ಅದೇ...
ಮಹಿಳೆಯೊಬ್ಬರು ತನ್ನ ಇಬ್ಬರು ವಿಶೇಷಚೇತನ ಮಕ್ಕಳನ್ನು ಹತ್ಯೆಗೈದು, ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಆದಲಗೆರೆ ಗ್ರಾಮದ ನಿವಾಸಿ ವಿಜಯಲಕ್ಷ್ಮಿ ಅವರು ತಮ್ಮ ಮಕ್ಕಳನ್ನು ಕೊಂದು...
ಕ್ಷುಲ್ಲಕ ಕಾರಣಕ್ಕೆ ಇಬ್ಬರು ಶಾಲಾ ವಿದ್ಯಾರ್ಥಿಗಳ ನಡುವಿನ ಕಿತ್ತಾಟವು ಗುಂಪು ಘರ್ಷಣೆಯಾಗಿ ಮಾರ್ಪಟ್ಟಿದೆ. ಆ ಘಟನೆಗೆ ಹಿಂದುತ್ವವಾದಿಗಳು ಕೋಮು ಬಣ್ಣ ಬಳಿದು, ಕೋಮುದ್ವೇಷ ಹರಡಲು ಯತ್ನಿಸಿರುವ ಘಟನೆ ತುಮಕೂರು ಜಿಲ್ಲೆಯ ಹುಳಿಯಾರುನಲ್ಲಿ ನಡೆದಿದೆ....