ಲೋಕಾ ಅದಾಲತ್ ನಡೆಸುವ ಮದ್ಯಸ್ಥಿಕೆಯಿಂದ ಸುಲಭ ನ್ಯಾಯದಾನ ಪಡೆಯಲು ಸಾಧ್ಯ ಎಂದು ತುಮಕೂರು ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಜಯಂತ್ ಕುಮಾರ್ ಹೇಳಿದರು.
ನಗರದ ಸುಫಿಯಾ ಕಾನೂನು ಕಾಲೇಜಿನಲ್ಲಿ ಶುಕ್ರವಾರ ಆಯೋಜಿಸಿದ್ದ ಸಂವಿಧಾನ...
ಸಂಸತ್ತಿನಲ್ಲಿ ಭದ್ರತಾಲೋಪ ಕುರಿತು ಸಂಸದರ ಪ್ರಶ್ನೆಗಳಿಗೆ ಉತ್ತರಿಸುವಂತೆ ಒತ್ತಾಯಿಸಿದ ಸಂಸದರನ್ನು ಅಮಾನತ್ತುಗೊಳಿಸಿರುವ ಬಿಜೆಪಿ ಪಕ್ಷದ ಕ್ರಮವನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ತುಮಕೂರು ನಗರದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಬಿ.ಎಚ್. ರಸ್ತೆ...
ರೈತರು ಹಾಗೂ ಕೃಷಿ ಕಾರ್ಮಿಕರ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಪಾವಗಡದಲ್ಲಿ ಪ್ರತಿಭಟನೆ ನಡೆಸಿ ಗ್ರೇಡ್ -2 ತಹಸೀಲ್ದಾರ್ ನರಸಿಂಹಮೂರ್ತಿ ಅವರಿಗೆ ಮನವಿ ಪತ್ರ ಸಲ್ಲಿಸಿದೆ.
ಅಕ್ರಮ-ಸಕ್ರಮ ಯೋಜನೆಯಲ್ಲಿ...
ವಿದ್ಯಾರ್ಥಿಗಳು ಸಾಮಾಜಿಕವಾಗಿ, ರಾಜಕೀಯವಾಗಿ ಪ್ರಜ್ಞೆಯನ್ನು ಮೂಡಿಸಿಕೊಳ್ಳಬೇಕು ಜೊತೆಗೆ ವಿದ್ಯಾರ್ಥಿ ವಿರೋಧಿ ನೀತಿಗಳ ವಿರುದ್ಧ ಹೋರಾಡುವ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು ಎಂದು ಪ್ರಗತಿಪರ ಹೋರಾಟಗಾರ ದೊರೈರಾಜು ಅಭಿಪ್ರಾಯಪಟ್ಟರು.
ತುಮಕೂರು ನಗರದ ಪತ್ರಿಕಾ ಭವನದಲ್ಲಿ ರಾಜ್ಯದಲ್ಲಿ ಸರ್ಕಾರವೇ ಶಿಕ್ಷಣದ...
ಪ್ರತಿ ಗ್ರಾಮದಲ್ಲೂ ಇಂತಹ ಸರ್ಕಾರಿ ಶಾಲೆ ಮತ್ತು ಶಿಕ್ಷಕರು ಇದ್ದರೆ ಎಷ್ಟು ಚೆಂದ ಅಲ್ಲವೇ?
ಸರ್ಕಾರಿ ಶಾಲೆಗಳನ್ನು ಕಂಡು ಮೂಗುಮುರಿಯುವ ಜನರೇನೂ ಕಡಿಮೆ ಇಲ್ಲ. ಆದರೆ ಶಿಕ್ಷಕರು ಮತ್ತು ಗ್ರಾಮದ ಮುಖಂಡರು ಇಚ್ಛಾಶಕ್ತಿ ತೋರಿದರೆ...