ತುಮಕೂರು | ಕೆಎಸ್‌ಆರ್‌ಟಿಸಿ ಕಂಡಕ್ಟರ್‌ ಮೇಲೆ ಪ್ರಯಾಣಿಕರಿಂದ ಹಲ್ಲೆ

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಮಹಿಳೆಯೊಬ್ಬರು ಎಲೆ-ಅಡಿಕೆ ಜಗಿದು ಉಗಿದಿದ್ದನ್ನು ಪ್ರಶ್ನಿಸಿದ ಕಂಡಕ್ಟರ್‌ ಮೇಲೆ ಪ್ರಯಾಣಿಕರು ಹಲ್ಲೆ ನಡೆಸಿರುವ ಘಠನೆ ತುಮಕೂರು ಜಿಲ್ಲೆಯ ಪಾವಗಡದಲ್ಲಿ ನಡೆದಿದೆ. ಪಾವಗಡದಿಂದ ತುಮಕೂರಿಗೆ ತೆರಳುತ್ತಿದ್ದ ಬಸ್‌ನಲ್ಲಿ ಘಟನೆ ನಡೆದಿದೆ. ಬಸ್‌ನ...

ತುಮಕೂರು | ರೈತ ಮಹಿಳೆಯ ಕೈಹಿಡಿದ ಅಣಬೆ ಕೃಷಿ

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಪ್ರಗತಿಪರ ರೈತ ಮಹಿಳೆ ಗಂಗಾಲಕ್ಷ್ಮಿ ಕೆ ಎಲ್ ಅವರು ಅಣಬೆ ಕೃಷಿ ಹಾಗೂ ಸಾವಯವ ಬೇಸಾಯ ಮಾಡುವ ಮೂಲಕ ಗಮನ ಸೆಳೆದಿದ್ದಾರೆ. ಅಣಬೆ ಬೇಸಾಯ ಜತೆಗೆ ಮಿಶ್ರ...

ತುಮಕೂರು | ರಾಜಕೀಯ ಪರಿವರ್ತನೆಗೆ ಜಾಗೃತ ಕರ್ನಾಟಕ ಸೇರಿ: ಅನಿಲ್ ಕುಮಾರ್ ಚಿಕ್ಕದಾಳವಟ್ಟ

ರಾಜಕೀಯವನ್ನು ಪರಿವರ್ತನೆಯನ್ನು ಅಸ್ತ್ರವಾಗಿಸಲು, ಹೇಗಾದರೂ ಸರಿ ಚುನಾವಣೆಯನ್ನು ಗೆಲ್ಲಬೇಕೆನ್ನುವ ಹಳೆಯ ರಾಜಕಾರಣಕ್ಕೆ ಕೊನೆ ಹಾಡಿ, ಮುಕ್ತ ರಾಜಕಾರಣ ಕಟ್ಟಲು ಜಾಗೃತ ಕರ್ನಾಟಕ ಸಂಘಟನೆಯನ್ನು ಬೆಂಬಲಿಸಿ ಎಂದು ಜಾಗೃತ ಕರ್ನಾಟಕ ಸಂಘಟನೆಯ ಕಾರ್ಯಕಾರಿ ಸಮಿತಿ...

ಶಿರಾ | ಕಳಪೆ ಗುಣಮಟ್ಟದ ಆಹಾರ ಸೇವಿಸಿ 50ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

ಹಾಸ್ಟೆಲ್‌ನಲ್ಲಿ ಊಟ ಸೇವಿಸಿದ ಬಳಿಕ 40 ರಿಂದ 50 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಆತಂಕಕಾರಿ ಘಟನೆ ತುಮಕೂರು ಜಿಲ್ಲೆ ಶಿರಾ ತಾಲೂಕಿನಲ್ಲಿ ನಡೆದಿದೆ. ಶಿರಾ ಪಟ್ಟಣದ ವಿಧಾನ ಪರಿಷತ್ ಸದಸ್ಯ ಚಿದಾನಂದ್ ಒಡೆತನದ ಪ್ರೆಸಿಡೆನ್ಸಿ ಖಾಸಗಿ...

ತುಮಕೂರು | ನಾದೂರು ಗ್ರಾಮ ಪಂ. ಪಿಡಿಒ ಅಮಾನತು

ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸಂಗ್ರಹವಾಗಿದ್ದ ಕಂದಾಯ ಹಣವನ್ನು ದುರುಪಯೋಗ ಮಾಡಿಕೊಂಡ ಆರೋಪದ ಮೇಲೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ನಾದೂರು ಗ್ರಾಮ ಪಂಚಾಯತಿಯ ಪಿಡಿಒ ಲಕ್ಷ್ಮೀಬಾಯಿ ಅವರನ್ನು ಅಮಾನತು ಮಾಡಲಾಗಿದೆ. 2024-25ನೇ ಆರ್ಥಿಕ...

ಜನಪ್ರಿಯ

ವಿಜಯಪುರ |ಮಹಾರಾಷ್ಟ್ರಕ್ಕೆ ಸೇರುವ ಮಾತಲ್ಲ, ನೀರಿನ ಸಂಕಷ್ಟದ ತೀವ್ರತೆ ತಿಳಿಸಲು ಹೇಳಿದ್ದೇನೆ: ಶಾಸಕ ಯಶವಂತರಾಯಗೌಡ ಪಾಟೀಲ

ನಮಗೆ ನೀರು ಕೊಡದಿದ್ದರೆ ಮಹಾರಾಷ್ಟ್ರಕ್ಕೆ ಹೋಗುತ್ತೇವೆ’ ಎಂಬ ತಮ್ಮ ಹೇಳಿಕೆ ರಾಜಕೀಯ...

ಬಾದಾಮಿ |ಕನಕದಾಸರ ಭಕ್ತಿ, ತತ್ವಜ್ಞಾನ, ಸಮಾನತೆಯ ಸಂದೇಶ ಇಂದಿಗೂ ಪ್ರಸ್ತುತ: ಸಿದ್ದಯೋಗಿ ಅಮರೇಶ್ವರ ಮಹಾರಾಜರು

ಕನಕದಾಸರ ಭಕ್ತಿ, ತತ್ವಜ್ಞಾನ, ದಾಸಸಾಹಿತ್ಯ ಹಾಗೂ ಸಮಾನತೆಯ ಸಂದೇಶ ಇಂದಿನ ಸಮಾಜಕ್ಕೂ...

ಬಾಗಲಕೋಟೆ |ನಾಗರಾಳ ತಾಂಡದ 12 ಎಕರೆ ಜಮೀನು ಅಕ್ರಮ ವರ್ಗಾವಣೆ ಆರೋಪ

ನಾಗರಾಳ ತಾಂಡದ ಸುಮಾರು 12 ಎಕರೆ ಜಮೀನನ್ನು ಮೃತ ವ್ಯಕ್ತಿಗಳ ಹೆಸರಿನಲ್ಲಿ...

ರಬಕವಿ-ಬನಹಟ್ಟಿ |ನಿಸ್ವಾರ್ಥ ಸೇವೆಯಿಂದ ಸಮಾಜದಲ್ಲಿ ಬದಲಾವಣೆ ಸಾಧ್ಯ; ರಾಜಶೇಖರ ಹಿರೇಮಠ

ಬಡವರು, ನಿರ್ಗತಿಕರು ಹಾಗೂ ಪ್ರತಿಭಾವಂತರಿಗೆ ನೆರವಾಗುವ ನಿಸ್ವಾರ್ಥ ಸಮಾಜಮುಖಿ ಸೇವೆಯಿಂದ ಮಾತ್ರ...

Tag: Tumkur