ಲೋಕಸಭಾ ಚುನವಾಣೆ ಪೂರಕವಾಗಿ ಸ್ಲಂ ಜನಾಂದೋಲನ ಕರ್ನಾಟಕ 16 ಕ್ಷೇತ್ರಗಳಲ್ಲಿ ಸ್ಲಂ ಜನರಲ್ಲಿ ರಾಜಕೀಯ ಜಾಗೃತಿ ಜಾಥವನ್ನು ಕೈಗೊಳ್ಳುತ್ತಿದ್ದು ಏ.2ರಂದು ತುಮಕೂರಿನ ಜನಚಳುವಳಿ ಕೇಂದ್ರದಲ್ಲಿ ಸ್ಲಂ ಜನರ ಪ್ರಣಾಳಿಕೆಯನ್ನು ಕರ್ನಾಟಕದ ಗದ್ದರ್ ಅಂಬಣ್ಣ...
ಕಳೆದ ಐದು ವರ್ಷಗಳಿಂದ ನನ್ನ ಹೆಸರು ಹೇಳದ ಕೆಲವರು ಲೋಕಸಭಾ ಚುನಾವಣೆಗೆ ಬಂದ ತಕ್ಷಣ ಮಾಜಿ ಪ್ರಧಾನಿ ದೇವೇಗೌಡರ ಸೋಲಿಗೆ ನಾನು ಕಾರಣ ಎಂದು ಕ್ಷುಲ್ಲಕ ಅಪಪ್ರಚಾರ ಮಾಡುತ್ತಿದ್ದಾರೆ. ನೇರ ಚುನಾವಣೆ ಎದುರಿಸಲಾಗದೆ...
ವೃದ್ಧಾಪ್ಯ ವೇತನ ಮಾಡಿಸಿಕೊಡುವುದಾಗಿ ನಂಬಿಸಿ ವಯೋವೃದ್ಧೆಯ ಬಳಿ ತುರುವೇಕೆರೆ ತಾಲ್ಲೂಕಿನ ಮಾಯಸಂದ್ರ ನಾಡಕಚೇರಿಯ ಗ್ರಾಮ ಸಹಾಯಕ 200 ರೂಪಾಯಿ ಲಂಚ ಪಡೆದಿರುವ ಘಟನೆ ವರದಿಯಾಗಿದೆ.
ತುಮಕೂರಿನ ತುರುವೇಕೆರೆ ತಾಲೂಕಿನ ತುಯಲಹಳ್ಳಿ ಗ್ರಾಮದ ದಲಿತ ಸಮುದಾಯದ...
ಕರ್ನಾಟಕ ರಾಜ್ಯ ರೈತ ಸಂಘದ ನೀತಿ, ನಿಯಮಗಳ ವಿರುದ್ದವಾಗಿ ನಡೆದುಕೊಂಡಿರುವ ತುಮಕೂರು ಜಿಲ್ಲೆ ಪಾವಗಡ ತಾಲೂಕು ಅಧ್ಯಕ್ಷರಾಗಿದ್ದ ಪೂಜಾರಪ್ಪ ಅವರನ್ನು ಅಧ್ಯಕ್ಷ ಸ್ಥಾನದಿಂದ ಅಮಾನತ್ತು ಮಾಡಲಾಗಿದೆ ಎಂದು ರೈತ ಸಂಘದ ರಾಜ್ಯ ಉಪಾಧ್ಯಕ್ಷ...
ಲಕ್ಷಾಂತರ ಬಡ ಮಕ್ಕಳಿಗೆ ಅನ್ನ, ಆಶ್ರಯ ನೀಡಿ ಅವರ ಬದುಕಿಗೆ ಬೆಳಕಾಗಿದ್ದ ಕಾಯಕ ಯೋಗಿ, ತ್ರಿವಿಧ ದಾಸೋಹಿ, ನಡೆದಾಡುವ ದೇವರೆಂದೇ ನಾಡಿನ ಉದ್ದಗಲಕ್ಕೂ ಪ್ರಖ್ಯಾತರಾಗಿದ್ದ ಸಿದ್ದಗಂಗಾ ಮಠದ ಶಿವೈಕ್ಯ ಡಾ. ಶಿವಕುಮಾರ ಸ್ವಾಮೀಜಿಯವರ...