ದಾವಣಗೆರೆ | ಫೈನಾನ್ಸ್‌ ಕಂಪನಿ ಕಿರುಕುಳ: ಕಾಣೆಯಾಗಿದ್ದ ಸರ್ಕಾರಿ ಶಾಲೆಯ ಶಿಕ್ಷಕಿ ಮೃತದೇಹ ನದಿಯಲ್ಲಿ ಪತ್ತೆ

ಫೈನಾನ್ಸ್‌ ಕಂಪನಿ ನೀಡುತ್ತಿದ್ದ ಕಿರುಕುಳವನ್ನು ತಾಳಲಾರದೆ ಕಾಣೆಯಾಗಿದ್ದ ಸರ್ಕಾರಿ ಶಾಲೆಯ ಶಿಕ್ಷಕಿ ಪುಷ್ಟಲತಾ ಎಂ.ಟಿ ಅವರ ಮೃತದೇಹ ತುಂಗಭದ್ರಾ ನದಿಯಲ್ಲಿ ಪತ್ತೆಯಾಗಿದೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ದುರ್ಗಿಗುಡಿ ಪ್ರದೇಶದ ನಿವಾಸಿಯಾಗಿದ್ದ ಪುಷ್ಟಲತಾ...

ದಾವಣಗೆರೆ | ಭದ್ರಾ ಜಲಾಶಯದಿಂದ ನದಿಗೆ ಏಪ್ರಿಲ್‌ 3ರಿಂದ ನೀರು: ಶಾಸಕ ಬಿ.ಪಿ ಹರೀಶ್

ದಾವಣಗೆರೆ ಜಿಲ್ಲೆಯ ಹರಿಹರ ನಗರದ ವಿವಿಧ ವಾರ್ಡುಗಳಿಗೆ ಭೇಟಿ ನೀಡಿರುವ ಶಾಸಕ ಬಿ.ಪಿ. ಹರೀಶ್, ಸ್ಥಳೀಯರ ಸಮಸ್ಯೆಗಳನ್ನು ಆಲಿಸಿದ್ದಾರೆ. ನೀರಿನ ಸಮಸ್ಯೆಯನ್ನು ನೀಗಿಸಲು ಭದ್ರಾ ಜಲಾಶಯದಿಂದ ನದಿಗೆ ಏಪ್ರಿಲ್‌ 3ರಿಂದ ನೀರು ಹರಿಸುವ...

ಜನಪ್ರಿಯ

ವಿಜಯಪುರ |ನ.23ರಂದು ಪಟ್ಟಣಕ್ಕೆ ಆರೋಗ್ಯ ಸಚಿವ ಯು.ಟಿ.ಖಾದರ್ ಭೇಟಿ

ಆರೋಗ್ಯ ಸಚಿವ ಯು.ಟಿ.ಖಾದರ್ ಅವರು ನ.23ರಂದು ಪಟ್ಟಣಕ್ಕೆ ಆಗಮಿಸಲಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ...

ಬೆಂಗಳೂರು ಟೆಕ್ ಸಮಿಟ್-2026; ಸ್ಟಾರ್ಟ್‌ಅಪ್‌ಗಳಿಗೆ ಸರ್ಕಾರವೇ ಮೊದಲ ಗ್ರಾಹಕ: ಸಚಿವ ಪ್ರಿಯಾಂಕ್ ಖರ್ಗೆ

ನವೋದ್ಯಮಗಳು ರೂಪಿಸುವ ನವೀನ ಆವಿಷ್ಕಾರಗಳನ್ನು ಪ್ರಾಯೋಗಿಕವಾಗಿ ಬಳಸಿಕೊಳ್ಳುವ ಮೂಲಕ, ದೇಶದಲ್ಲೇ ಮೊದಲ...

ಯುಪಿ ಚುನಾವಣೆ |ರಾಧೇ ರಾಧೇ ಕಮಲ್ ಖಿಲಾ ದೇ; ವೋಟಿಗಾಗಿ ರಾಮನ ನಂತರ ಕೃಷ್ಣನನ್ನು ಮುಂದಿಟ್ಟ ಬಿಜೆಪಿ

ಮತಗಿಟ್ಟಿಸಿಕೊಳ್ಳಲು ಧರ್ಮಗಳ ನಡುವೆ ದಳ್ಳುರಿ ಸೃಷ್ಟಿಸಿ, ರಾಮಮಂದಿರದ ಜಪ ಮಾಡಿದ ಬಿಜೆಪಿ...

ವಿಜಯಪುರ |ಮಹಿಳಾ ಸಮಾನತೆಯ ಮಾತು ಭಾಷಣಕ್ಕೆ ಸೀಮಿತವಾಗದೆ, ಕಾರ್ಯರೂಪಕ್ಕೆ ತರಬೇಕು!

ಮಹಿಳೆಯರ ರಾಜಕೀಯ ಸಬಲೀಕರಣದ ಭಾಷಣ ಮಾಡುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು,...

Tag: Tungabhadra River