ಕಳೆದ 15 ವರ್ಷಗಳಿಂದ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕಿಯಾಗಿ ಕೆಲಸ ಮಾಡುತ್ತಿರುವ ರಶ್ಮಿ ಎಲ್ ಈ ‘ಗಣಿತ ಲೋಕ’ ರೂಪಿಸಿದವರು. ಆ ಮೂಲಕ ಮಕ್ಕಳು ಗಣಿತವನ್ನೂ ಪ್ರೀತಿಯಿಂದ ಕಲಿಯುವ ಅಗಣಿತ ಸಾಧ್ಯತೆಗಳನ್ನು ಅವರು ತೆರೆದಿಟ್ಟಿದ್ದಾರೆ.
ಪೊಲೀಸರ ವಶದಲ್ಲಿದ್ದ ವ್ಯಕ್ತಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ತುರುವೇಕೆರೆ ಪೊಲೀಸರ ಕಿರುಕುಳದಿಂದಲೇ ಸಾವು ಸಂಭವಿಸಿದೆ ಎಂದು ಮೃತರ ಸಂಬಂಧಿಕರು ಆರೋಪಿಸುತ್ತಿದ್ದಾರೆ.
ಅ.23ರಂದು ವಿಠಲದೇವರಹಳ್ಳಿ ಬಳಿ ಇಸ್ಪಿಟ್ ಜೂಜಾಟದ ಅಡ್ಡೆಮೇಲೆ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ...
ಮಹಿಳೆಯನ್ನು ಕಲ್ಲಿನಿಂದ ಚಚ್ಚಿ ಕೊಲೆಮಾಡಿರುವ ಘಟನೆ ತುಮಕೂರು ತುರುವೇಕೆರೆ ತಾಲೂಕಿನ ಕೋಡಿಹಳ್ಳಿಯಲ್ಲಿ ಬುಧವಾರ ಸಂಜೆ ನಡೆದಿದೆ. ಹತ್ಯೆಗೈದಿರುವ ಆರೋಪಿ ಪರಾರಿಯಾಗಿದ್ದಾನೆ. 23ವರ್ಷದ ಕಾವ್ಯ ಕೊಲೆಯಾದ ಮಹಿಳೆ.
ಗಿರೀಶ್ ಎಂಬುವವರ ಪತ್ನಿ ಕಾವ್ಯಾ ದನ ಮೇಯಿಸಲು...