ತಮಿಳುನಾಡು | 150 ದಿನ ಉದ್ಯೋಗ ಖಾತರಿ; ಬಡ ಕುಟುಂಬಗಳಿಗೆ ಹೆಚ್ಚುವರಿ ಉದ್ಯೋಗ ಭಾಗ್ಯ

ಗ್ರಾಮೀಣ ಭಾಗದ ಬಡ ಕುಟುಂಬಗಳಿಗೆ ಉದ್ಯೋಗ ಖಾತರಿ ಅವಧಿಯನ್ನು 150 ದಿನಗಳಿಗೆ ಹೆಚ್ಚಿಸುವ ಉದ್ದೇಶದಿಂದ ತಮಿಳುನಾಡು ಸರ್ಕಾರ ‘ವೆಟ್ರಿ 150’ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ನೀಡಿದೆ. ಕೇಂದ್ರದ ‘ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್...

ಐದು ದಿನಗಳಲ್ಲಿ 12 ಮಸೂದೆಗಳಿಗೆ ರಾಜ್ಯಪಾಲರ ಅಂಕಿತ: ತಮಿಳು ಸರ್ಕಾರ–ರಾಜಭವನ ಸಂಬಂಧದಲ್ಲಿ ಹೊಸ ತಿರುವು

ಡಿಎಂಕೆ ಆಡಳಿತವಿದ್ದಾಗ ಮಸೂದೆಗಳು, ವಿಶ್ವವಿದ್ಯಾಲಯಗಳು ಹಾಗೂ ರಾಜ್ಯಪಾಲರ ಅಧಿಕಾರದ ವಿಚಾರದಲ್ಲಿ ನಿರಂತರ ಸಂಘರ್ಷಗಳನ್ನು ತಮಿಳುನಾಡು ಕಂಡಿತ್ತು. ಈಗ, ವಿಜಯ್ ನೇತೃತ್ವದ ಟಿವಿಕೆ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಚಿತ್ರಣ ಬದಲಾಗಿದೆ. ವಿಧಾನಸಭೆ ಅಂಗೀಕರಿಸಿದ...

ಲೋಕಸಭಾ ಸ್ಥಾನ 543ಕ್ಕೆ ಸೀಮಿತಗೊಳಿಸಲು ತಮಿಳು ಸರ್ಕಾರದ ನಿರ್ಣಯ ಅಂಗೀಕಾರ; ಡಿಎಂಕೆ ಬೆಂಬಲ

1971ರ ಜನಗಣತಿಯ ಆಧಾರದ ಮೇಲೆ ಲೋಕಸಭೆಯ ಹಾಲಿ 543 ಸ್ಥಾನಗಳ ಸಂಖ್ಯೆಯನ್ನೇ ಶಾಶ್ವತಗೊಳಿಸಬೇಕು. ಕ್ಷೇತ್ರ ಪುನರ್ವಿಂಗಡಣೆ (Delimitation) ಪ್ರಕ್ರಿಯೆಯನ್ನು ರದ್ದಗೊಳಿಸಬೇಕು ಎಂದು ಆಗ್ರಹಿಸಿದ ನಿರ್ಣಯವನ್ನು ತಮಿಳುನಾಡು ವಿಧಾನಸಭೆ ಗುರುವಾರ ಅಂಗೀಕರಿಸಿದೆ. ವಿಜಯ್ ಸರ್ಕಾರ...

ತಮಿಳುನಾಡು | ವಿಜಯ್‌ ಸರ್ಕಾರಕ್ಕೆ AIADMK ಬಂಡಾಯ ಬಣ ಬೆಂಬಲ; ಮೋದಿ-ಶಾ ಕುತಂತ್ರವೇ?

ತಮಿಳುನಾಡು ವಿಧಾನಸಭೆಯಲ್ಲಿ ಬಹುಮತಕ್ಕೆ 118 ಸ್ಥಾನಗಳ ಅಗತ್ಯವಿದೆ. ವಿಜಯ್ ಅವರು ತಮ್ಮ (ಟಿವಿಕೆ) 107 ಶಾಸಕರು, ಕಾಂಗ್ರೆಸ್ (5), ಐಯುಎಂಎಲ್ (2), ವಿಸಿಕೆ (2), ಎಡ ಪಕ್ಷಗಳ (4) ಬೆಂಬಲದೊಂದಿಗೆ ಸರ್ಕಾರ ರಚಿಸಲು...

ಜನಪ್ರಿಯ

ತುಮಕೂರು | ಶ್ರೀ ಶಿವಕುಮಾರ ಸ್ವಾಮಿ ವೃತ್ತದ ಎಲ್‌ಇಡಿ ಲೈಟಿಂಗ್ ಕಾಮಗಾರಿ ಪರಿಶೀಲಿಸಿದ ಡಿಸಿಎಂ ಪರಮೇಶ್ವರ್

ತುಮಕೂರು ನಗರದ ಶ್ರೀ ಶಿವಕುಮಾರ ಸ್ವಾಮಿ ವೃತ್ತದಲ್ಲಿ ನಡೆಯುತ್ತಿರುವ ಎಲ್‌ಇಡಿ ಲೈಟಿಂಗ್...

ಜಾತಿಯ ಗೋಡೆಗಳಾಚೆ ಪ್ರೀತಿಯ ಪಯಣ: ಸಂವಿಧಾನದ ಬೆಳಕಿನಲ್ಲಿ ಹೊಸ ಬದುಕಿಗೆ ಮುನ್ನುಡಿ!

ಜಾತಿ, ಧರ್ಮ, ಕುಲ, ಗೋತ್ರಗಳ ಕಟ್ಟುಪಾಡುಗಳನ್ನು ಮೀರಿ ಪ್ರೀತಿ, ಸಮಾನತೆ ಮತ್ತು...

ಉಡುಪಿ | ಮುದರಂಗಡಿಯಲ್ಲಿ ಗೃಹಲಕ್ಷ್ಮಿ ಫಲಾನುಭವಿಗಳ ಸಮಾವೇಶ ; ಪಂಚ ಗ್ಯಾರಂಟಿ ಸಂಭ್ರಮೋತ್ಸವ

ಗ್ರಾಮೀಣ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಪಡಿಸುವುದು ಹಾಗೂ ಸರ್ಕಾರದ ಪಂಚ...

ಸೋನಿಯಾ ಪುಸ್ತಕ: ಸಿಖ್ಖರ ಗಾಯಗಳ ಮೇಲೆ ಉಪ್ಪು ಎರಚಿದ್ದಾರೆಂದ ಅಕಾಲಿಗಳು

‘ಆಪರೇಷನ್ ಬ್ಲೂ ಸ್ಟಾರ್’ ಬಳಿಕ ದೆಹಲಿಯ ಬೀದಿಗಳಲ್ಲಿ ಸಿಖ್ಖರ ಕಗ್ಗೊಲೆ ನಡೆಸುವಂತೆ...

Tag: TVK government