ತಮಿಳುನಾಡಿನಲ್ಲಿ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಶಾಸಕರಿಗೆ ಬರೋಬ್ಬರಿ ₹35 ಕೋಟಿ ಲಂಚದ ಆಮಿಷವೊಡ್ಡಿದ ಗಂಭೀರ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಾಜಿ ಸಚಿವ ವಿ. ಸೆಂಥಿಲ್ ಬಾಲಾಜಿ ಅವರ ಸಹೋದರ ಆರ್.ವಿ. ಅಶೋಕ್ ಕುಮಾರ್...
ತಮಿಳುನಾಡಿನ ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರ ವಿರುದ್ಧ ಸಾರ್ವಜನಿಕವಾಗಿ ಅವಹೇಳನಕಾರಿ ಮತ್ತು ಪ್ರಚೋದನಾತ್ಮಕ ಹೇಳಿಕೆ ನೀಡಿದ ಆರೋಪದಲ್ಲಿ ಮಾಜಿ ಸಚಿವ, ಡಿಎಂಕೆ ಶಾಸಕ ಅನಿತಾ ಆರ್. ರಾಧಾಕೃಷ್ಣನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ತೂತುಕುಡಿಯ ದಕ್ಷಿಣ...
ತಮಿಳುನಾಡು ರಾಜಕಾರಣದಲ್ಲಿ ಸದ್ಯ ದೊಡ್ಡ ತಲ್ಲಣ ಸೃಷ್ಟಿಯಾಗಿದ್ದು, ಮಾಜಿ ಆರೋಗ್ಯ ಸಚಿವ ಹಾಗೂ ವೈರಲಿಮಲೈ ಕ್ಷೇತ್ರದ AIADMK ಶಾಸಕರಾಗಿದ್ದ ಡಾ. ಸಿ. ವಿಜಯಭಾಸ್ಕರ್ ತಮ್ಮ ಶಾಸಕ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ. ವಿಧಾನಸಭಾ...
AIADMK ಸರ್ಕಾರದ ಅವಧಿಯಲ್ಲಿ ಪ್ರವಾಸೋದ್ಯಮ ಸಚಿವರಾಗಿ ಸೇವೆ ಸಲ್ಲಿಸಿದ್ದ ಹಿರಿಯ ನಾಯಕ ವೆಲ್ಲಮಂಡಿ ನಟರಾಜನ್, ಬುಧವಾರ ರಾತ್ರಿ ತಮಿಳಗ ವೆಟ್ರಿ ಕಳಗಂ (TVK) ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ.
ತಿರುಚಿ ಮೂಲದ ನಟರಾಜನ್ ಅವರು ಸುದೀರ್ಘ...
ತಮಿಳುನಾಡಿನ ಜನ ನಟ ವಿಜಯ್ ಅವರನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಆ ಮೂಲಕ 1967ರಿಂದ ಆಳ್ವಿಕೆ ನಡೆಸಿದ ದ್ರಾವಿಡ ಪಕ್ಷಗಳನ್ನು ಹಿಂಬದಿಗೆ ಸರಿಸಿದ್ದಾರೆ. ಇದು ದ್ರಾವಿಡ ದನಿ ಉಡುಗಿದ ದ್ಯೋತಕವೇ ಇಲ್ಲ, ಮತ್ತೆ ಸಿನೆಮಾ-ರಾಜಕಾರಣ...