ಕಾಂಗ್ರೆಸ್‌ನ ಮಹಿಳಾ ಸಬಲೀಕರಣ ಯೋಜನೆಗಳು ಗೊಂದಲದ ಗೂಡಾಗಿವೆ; ಬಿಜೆಪಿ ಟೀಕೆ

ಕಾಂಗ್ರೆಸ್ ಜಾರಿ ತರುವ ಮಹಿಳಾ ಸಬಲೀಕರಣ ಅಂಶಗಳು ಗೊಂದಲದ ಗೂಡಾದರೇ, ಬಿಜೆಪಿ ಜಾರಿಗೆ ತರುವ ಮಹಿಳಾ ಸಬಲೀಕರಣ ಅಂಶಗಳು, ಮಹಿಳೆಯರ ಮುಖದಲ್ಲಿ ನೆಮ್ಮದಿಯ ಮಂದಹಾಸವನ್ನು ಮೂಡಿಸುತ್ತದೆ ಎಂದು ಕಾಂಗ್ರೆಸ್‌ ಗ್ಯಾರಂಟಿಗಳನ್ನು ಬಿಜೆಪಿ ಟೀಕಿಸಿದೆ.ಈ...

ವಿಪಕ್ಷ ನಾಯಕನ ಆಯ್ಕೆ ಆಗದಿರಲು ಸಂತೋಷ್-ಬಿಎಸ್‌ವೈ ಆಂತರಿಕ ಯುದ್ಧ ಕಾರಣವೆ: ಕಾಂಗ್ರೆಸ್‌ ಪ್ರಶ್ನೆ

ವಿಧಾಸಭಾ ಚುನಾವಣೆ ಮುಗಿದು ಎರಡು ತಿಂಗಳು ಕಳೆದರೂ ಈವರೆಗೂ ಬಿಜೆಪಿ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿಲ್ಲ. ಈ ಕುರಿತು ಬಿಜೆಪಿ ತೀವ್ರ ಮುಜುಗರ ಅನುಭವಿಸುತಿದ್ದು, ಅದರ ಬೆನ್ನಲ್ಲೇ ಕಾಂಗ್ರೆಸ್‌, ಬಿಜೆಪಿಗೆ ಸರಣಿ...

ಎಚ್‌ ಡಿ ಕುಮಾರಸ್ವಾಮಿ ವಿರುದ್ಧದ ‘ಕೆಎಸ್‌ಟಿ’ ಆರೋಪಕ್ಕೆ ಜೆಡಿಎಸ್‌ ಕಿಡಿ

ಕಾಂಗ್ರೆಸ್‌ ಜೆಡಿಎಸ್‌ ನಡುವೆ 'ವೈಎಸ್‌ಟಿ' - 'ಕೆಎಸ್‌ಟಿ' ವಾಕ್ಸಮರಕಾಂಗ್ರೆಸ್‌ ಸರ್ಕಾರದ ವಿರುದ್ಧ ಎಚ್‌ಡಿಕೆ ವರ್ಗಾವಣೆ ದಂಧೆ ಆರೋಪಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೆಲವು ದಿನಗಳಿಂದ ವರ್ಗಾವಣೆ ದಂಧೆ ಆರೋಪ ಮಾಡುತ್ತಿರುವ ಮಾಜಿ...

ಒಂದು ತಿಂಗಳಲ್ಲಿಯೇ ಆಡಳಿತ ವಿರೋಧಿ ಅಲೆ, ರಾಜ್ಯ ಸರ್ಕಾರದ ಸಾಧನೆ: ಬಿಜೆಪಿ ವ್ಯಂಗ್ಯ

ಕಾಯ್ದೆಗಳ ಹಿಂಪಡೆದು ಹಿಂದೂ ವಿರೋಧಿ ಸರ್ಕಾರ ಎಂದು ಸಾಬೀತುಪಡಿಸಿದೆಬಿಜೆಪಿ ತಂದ ಶ್ರೇಷ್ಠ ಸ್ವಾತಂತ್ರ್ಯ ಹೋರಾಟಗಾರರ ಪಠ್ಯವನ್ನು ಪರಿಷ್ಕರಿಸಿದೆರಾಜ್ಯದ ಇತಿಹಾಸದಲ್ಲಿಯೇ ಕೇವಲ ಒಂದು ತಿಂಗಳಲ್ಲಿಯೇ ಆಡಳಿತ ವಿರೋಧಿ ಅಲೆಯನ್ನು ಎದುರಿಸುತ್ತಿರುವುದು ಸಿದ್ದರಾಮಯ್ಯ ಅವರ ಸರ್ಕಾರದ...

ಬಿಜೆಪಿಯಲ್ಲಿ ಅನಾಥವಾದ ಬಾಂಬೆ ಟೀಮ್‌ | ಕಾಂಗ್ರೆಸ್‌ ಟೀಕೆ

ಬಿಜೆಪಿ ಆಂತರಿಕ ಚರ್ಚೆಗೆ ಕಾರಣವಾದ ಮಾಜಿ ಸಚಿವ ಕೆ ಎಸ್‌ ಈಶ್ವರಪ್ಪ ಹೇಳಿಕೆ'ವಲಸಿಗರಿಂದಲೇ ಬಿಜೆಪಿಗೆ ಸೋಲಾಗಿದೆ' ಎಂದು ಹೇಳಿಕೆ ನೀಡಿದ್ದ ಕೆಎಸ್‌ ಈಶ್ವರಪ್ಪಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಆಪರೇಷನ್‌ ಕಮಲವೇ...

ಜನಪ್ರಿಯ

ಬಿಗ್‌ಬಾಸ್‌ ಮಾಜಿ ಸ್ಪರ್ಧಿ ಪ್ರಶಾಂತ್ ಸಂಬರ್ಗಿಗೆ ಆ್ಯಸಿಡ್​​ ಬೆದರಿಕೆ; ದೂರು ದಾಖಲು

ಬಿಗ್‌ಬಾಸ್‌ ಮಾಜಿ ಸ್ಪರ್ಧಿ ಪ್ರಶಾಂತ್ ಸಂಬರ್ಗಿ ಅವರಿಗೆ ಆ್ಯಸಿಡ್​​ ಹಾಕುವುದಾಗಿ ಅಪರಿಚಿತರು...

ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ | ಇಬ್ಬರು ಆರೋಪಿಗಳ ಸುಳಿವು ನೀಡಿದವರಿಗೆ 10 ಲಕ್ಷ ರೂ. ಬಹುಮಾನ; ಎನ್ಐಎ ಘೋಷಣೆ

ಬೆಂಗಳೂರಿನ ದಿ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ಇಬ್ಬರು ಪ್ರಮುಖ ಆರೋಪಿಗಳ...

ಜೆಡಿಎಸ್ ಪಕ್ಷ ಅಸ್ತಿತ್ವದಲ್ಲಿಲ್ಲ ಎಂದು ಅವರೇ ಸಾಬೀತುಪಡಿಸಿದ್ದಾರೆ: ಡಿ ಕೆ ಶಿವಕುಮಾರ್

ಜೆಡಿಎಸ್ ಪಕ್ಷ ಅಸ್ತಿತ್ವದಲ್ಲಿಲ್ಲ ಎಂಬುದನ್ನು ಅವರೇ ತೋರಿಸಿಕೊಟ್ಟಿದ್ದಾರೆ. ಆ ಪಕ್ಷ ಅಸ್ತಿತ್ವದಲ್ಲಿದ್ದರೆ...

ಕಾಂಗ್ರೆಸ್ ನಂತರ, ಸಿಪಿಐಗೆ ಐಟಿ ಇಲಾಖೆ ನೋಟಿಸ್

ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾಗೆ (ಸಿಪಿಐ) ಆದಾಯ ತೆರಿಗೆ ಇಲಾಖೆಯಿಂದ ನೋಟಿಸ್...

Tag: Tweet War