'ಎಕ್ಸ್'ಗೆ(ಹಿಂದಿನ ಟ್ವಿಟರ್) ಪರ್ಯಾಯ ಎಂದೇ ಹೇಳಲಾಗುತ್ತಿದ್ದ ಭಾರತದ ಸಾಮಾಜಿಕ ಮಾಧ್ಯಮ ಆಪ್ 'ಕೂ' ಶೀಘ್ರದಲ್ಲೇ ಸ್ಥಗಿತಗೊಳ್ಳಲಿದೆ ಎಂದು ಮಾಧ್ಯಮಗಳು ವರದಿ ಮಾಡಿದೆ. ಆನ್‌ಲೈನ್ ಮಾಧ್ಯಮ ಡೈಲಿಹಂಟ್‌ನೊಂದಿಗೆ ಸ್ವಾಧೀನ ಪ್ರಕ್ರಿಯೆ ಮಾತುಕತೆಗಳು ವಿಫಲವಾದ ನಂತರ...
ಸಾಮಾಜಿಕ ಮಾಧ್ಯಮ ‘ಎಕ್ಸ್’ನ ಮಾಲೀಕ ಎಲಾನ್ ಮಸ್ಕ್, ಕೃತಕ ಬುದ್ಧಿಮತ್ತೆ(ಎಐ) ಅಥವಾ ಮಾನವರಿಂದ ಹ್ಯಾಕ್ ಆಗುವುದರಿಂದ ವಿದ್ಯುನ್ಮಾನ ಮತಯಂತ್ರವನ್ನು ನಿಷೇಧಿಸಬೇಕು ಎಂದು ಹೇಳಿದ್ದಾರೆ.
ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿಕೊಂಡಿರುವ ಅವರು, ನಾವು ಕೃತಕ ಬುದ್ಧಿಮತ್ತೆ ವಿದ್ಯುನ್ಮಾನ...
ಪಾಕಿಸ್ತಾನ ಆಂತರಿಕ ಸಚಿವಾಲಯವು ರಾಷ್ಟ್ರೀಯ ಭದ್ರತೆಯ ಹಿತದೃಷ್ಟಿಯಿಂದ ಸಾಮಾಜಿಕ ಮಾಧ್ಯಮ ಎಕ್ಸ್(ಹಳೆಯ ಟ್ವಿಟರ್) ಅನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.
ಬಳಕೆದಾರರು ಎಕ್ಸ್‌ನಲ್ಲಿದ್ದ ತೊಂದರೆಯ ಬಗ್ಗೆ ವರದಿ ಮಾಡುತ್ತಿದ್ದ ಕಾರಣ ಸರ್ಕಾರ ಈ ಆದೇಶವನ್ನು ಫೆಬ್ರವರಿಯಿಂದಲೇ ಜಾರಿಗೊಳಿಸಿತ್ತು....
ಇತ್ತೀಚೆಗೆ ಕೇಂದ್ರ ಸರ್ಕಾರದ ವಿರುದ್ಧ ಅಥವಾ ರೈತ ಮತ್ತು ಇತರೆ ಹೋರಾಟಗಳ ಪರವಾಗಿ ನೀವು ಏನಾದರೂ ಟ್ವೀಟ್ ಮಾಡಿದರೆ ನಿಮ್ಮ ಖಾತೆಯನ್ನೇ ಬ್ಲಾಕ್ ಮಾಡಲಾಗುತ್ತದೆ. ಆದರೆ, ಟ್ವಿಟರ್ (ಎಕ್ಸ್) ತಾನಾಗಿಯೇ ಖಾತೆಯನ್ನು ನಿಷ್ಕ್ರೀಯ...
ಜಗತ್ತಿನ ಶ್ರೀಮಂತ ಉದ್ಯಮಿ ಎಲಾನ್ ಮಸ್ಕ್ ಒಡೆತನದಲ್ಲಿರುವ ಮೈಕ್ರೋಬ್ಲಾಗಿಂಗ್ ಸೈಟ್ ಎಕ್ಸ್ (ಹಿಂದಿನ ಟ್ವಿಟರ್) ಗುರುವಾರ ಬೆಳಗ್ಗೆ 11 ಗಂಟೆಯ ಸುಮಾರಿಗೆ ತಾಂತ್ರಿಕ ಕಾರಣದಿಂದಾಗಿ ವಿಶ್ವದಾದ್ಯಂತ ಬಳಕೆದಾರರರಿಗೆ ಕೈಕೊಟ್ಟ ಪ್ರಸಂಗ ನಡೆದಿದೆ.
'ಎಕ್ಸ್'ನ ವೆಬ್‌ಸೈಟ್...