ಬೀದರ್‌ | ಪತ್ರಕರ್ತರ ಲೇಖನಿ ಸತ್ಯದ ಪರವಾಗಿರಲಿ : ಸಭಾಧ್ಯಕ್ಷ ಯು.ಟಿ.ಖಾದರ್

ಪತ್ರಿಕೋದ್ಯಮವು ಸಾಮಾಜಿಕ ಜವಾಬ್ದಾರಿಯ ಪ್ರತೀಕವಾಗಿದೆ. ಸಮಾಜ, ದೇಶ ಕಟ್ಟುವಲ್ಲಿ ಮಹತ್ವದ ಪಾತ್ರ ವಹಿಸುವ ಪತ್ರಕರ್ತರ ಲೇಖನಿ ಸದಾ ಸತ್ಯದ ಪರವಾಗಿರಬೇಕು ಎಂದು ವಿಧಾನಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್ ಹೇಳಿದರು. ಬೀದರ ಜಿಲ್ಲೆಯಲ್ಲಿ ಕರ್ನಾಟಕ ಕಾರ್ಯನಿರತ‌ ಪತ್ರಕರ್ತರ...

ಬೆಳಗಾವಿ ಚಳಿಗಾಲ ಅಧಿವೇಶನಕ್ಕೆ ತೆರೆ, 10 ದಿನ ಕಲಾಪದ ಹಿನ್ನೋಟ ಹೀಗಿದೆ…

ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಡಿ.4 ರಂದು 16ನೇ ವಿಧಾನಸಭೆಯ 2ನೇ ಅಧಿವೇಶನ ಆರಂಭಗೊಂಡು ಇಂದು (ಡಿ.15) ತೆರೆ ಬಿದ್ದಿತು. ವಿಧಾನಸಭೆ ಸಭಾಧ್ಯಕ್ಷ ಯು ಟಿ ಖಾದರ್ ಅವರು ಸದನ ಕಲಾಪಗಳನ್ನು ಅನಿರ್ದಿಷ್ಟ ಅವಧಿಗೆ...

ಸುವರ್ಣಸೌಧದ ಅಂಗಳದಲ್ಲಿ ಡಿ.12ರಂದು ‘ಕರ್ನಾಟಕ ಸಂಭ್ರಮ’ ವಿಶೇಷ ಕಾರ್ಯಕ್ರಮ

ಮೈಸೂರ ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ 2023ಕ್ಕೆ 50 ವರ್ಷಗಳು ತುಂಬುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಈಗಾಗಲೇ ವಿವಿಧ ಕಾರ್ಯಕ್ರಮಗಳು ನಡೆಯುತಿದ್ದು, ಅದರಂತೆ ಬೆಳಗಾವಿಯ ಸುವರ್ಣಸೌಧದ ಆವರಣದಲ್ಲಿ ಸಹ ಡಿ.12ರಂದು ಸಂಜೆ 6 ಗಂಟೆಗೆ...

ಬೆಳಗಾವಿ ಅಧಿವೇಶನ | ರೈತರ ಬಗ್ಗೆ ಕಟುಕರ ರೀತಿ ವರ್ತಿಸಿದ ಸರ್ಕಾರ: ಆರ್ ಅಶೋಕ‌ ಟೀಕೆ

ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದಲ್ಲಿ ಇದೇ ಮೊದಲ ಬಾರಿಗೆ ವಿರೋಧ ಪಕ್ಷದ ನಾಯಕರಾಗಿರುವ ಆರ್‌ ಅಶೋಕ್‌ ಅವರು ಸುದೀರ್ಘ ಎರಡು ಗಂಟೆಗಳ ಕಾಲ ರಾಜ್ಯದ ಬರಗಾಲ ವಿಚಾರವಾಗಿ ಮಾತನಾಡುತ್ತ, ರಾಜ್ಯ ಸರ್ಕಾರವನ್ನು ಕಟುವಾಗಿ...

ಸಭಾಧ್ಯಕ್ಷ ಸ್ಥಾನ ಎಂಬುದು ಮಸೀದಿಯ ಮೌಲ್ವಿಯ ಹುದ್ದೆಯಲ್ಲ: ಸಿ ಟಿ ರವಿ

'ಸ್ಪೀಕರ್​ಗೆ ಸಿಗುವ ಗೌರವ ಜಾಮಿಯಾ ಮಸೀದಿ ಮುಲ್ಲಾನಿಗೆ ಸಿಗುವ ಗೌರವ ಅಲ್ಲ' ಸಚಿವ ಜಮೀರ್ ಅಹ್ಮದ್ ಹೇಳಿಕೆ ವಿಚಾರವಾಗಿ ನಾಲಿಗೆ ಹರಿಬಿಟ್ಟ ಸಿ ಟಿ ರವಿ  ವಿಧಾನಸಭೆಯ ಸಭಾಧ್ಯಕ್ಷ ಸ್ಥಾನ ಎಂಬುದು ಮಸೀದಿಯ...

ಜನಪ್ರಿಯ

ಕ್ಷೇತ್ರ ಪುನರ್ವಿಂಗಡಣೆ ಮಸೂದೆ: ‘ವಿಶೇಷ ಅಧಿವೇಶನ’ ಅಸ್ತ್ರ ಪ್ರಯೋಗಿಸಲಿದೆಯೇ ಕೇಂದ್ರ?

2023ರ ಮಹಿಳಾ ಮೀಸಲಾತಿ ಕಾಯ್ದೆಯನ್ನು ಅನಗತ್ಯವಾಗಿ 'ಕ್ಷೇತ್ರ ಮರುವಿಗಂಡಣೆಯೊಂದಿಗೆ ಬೆಸೆದಿರುವ ಮೋದಿ...

ಉತ್ತಮ ಸಂಪರ್ಕ ವ್ಯವಸ್ಥೆ, ಮೂಲ ಸೌಕರ್ಯ ಅಭಿವೃದ್ಧಿಯಿಂದ ದೇಶದ ಆರ್ಥಿಕತೆ ಸದೃಢ: ಮೋದಿ

ಸುಧಾರಿತ ಸಂಪರ್ಕ ವ್ಯವಸ್ಥೆ ಮತ್ತು ಮೂಲ ಸೌಕರ್ಯ ಅಭಿವೃದ್ಧಿಯಿಂದಾಗಿ ದೇಶದ ಆರ್ಥಿಕತೆ...

ಅಸ್ಸಾಂನ ಕಾಜಿರಂಗದಲ್ಲಿ ಭೀಕರ ರಸ್ತೆ ಅಪಘಾತ: 23 ಮಂದಿ ಸಾವು

ಕಂಟೇನರ್ ಟ್ರಕ್ ಮತ್ತು ಮಿನಿ ಬಸ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ...

ವಿಜಯಪುರ | ನ.15ರಂದು ಕೆಪಿಎಸ್‌ಸಿ ಪರೀಕ್ಷೆ; ಪಾರದರ್ಶಕತೆಗೆ ಆದ್ಯತೆ: ಡಿಸಿ ಆನಂದ್‌ ಕೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್‌ ಎ ಮತ್ತು...

Tag: U T Khader