ಬಿಜೆಪಿಯಿಂದ ಉಚ್ಚಾಟಿತರಾದ ನೂಪುರ್ ಶರ್ಮಾ ಅವರು ಭಕ್ತ ಪಡೆಯ ಸ್ಮೃತಿ ಪಟಲದಿಂದ ಅಳಿಸಿ ಹೋಗಿರಬಹುದೇನೋ. ಧಾರ್ಮಿಕ ವಿಷಕಾರಿ ಮಾತುಗಳನ್ನಾಡುತ್ತಾ ಸದಾ ಮೇಲುಗೈ ಸಾಧಿಸಿದ್ದ ಬಿಜೆಪಿಯ ಮಾಜಿ ವಕ್ತಾರೆ ನೂಪುರ್, ಪ್ರವಾದಿ ಮಹಮ್ಮರ ಕುರಿತು...
ದೇಶದಲ್ಲಿನ ಪ್ರತಿಕೂಲ ಹವಾಮಾನದ ಕಾರಣದಿಂದಾಗಿ ಯುನೈಟೆಡ್ ಅರಬ್ ಎಮಿರೇಟ್ಸ್‌ಗೆ (ಯುಎಇ) ಹೊರಡುವ ಭಾರತೀಯ ಪ್ರಯಾಣಿಕರಿಗೆ ಹಲವಾರು ಭಾರತೀಯ ವಿಮಾನಯಾನ ಸಂಸ್ಥೆಗಳು ಪ್ರಯಾಣ ಸಲಹೆಗಳನ್ನು ನೀಡಿವೆ.
ದುಬೈ, ಶಾರ್ಜಾ ಮತ್ತು ಅಬುಧಾಬಿಯಲ್ಲಿ ಬುಧವಾರ ಭಾರೀ ಮಳೆ...
ಯುಎಇಯಲ್ಲಿರುವ ಭಾರತೀಯ, ಪಾಕಿಸ್ತಾನ, ಬ್ರಿಟನ್ ವಲಸಿಗರ ಸ್ಮಾರ್ಟ್‌ಫೋನ್‌ಗಳಿಗೆ ಕಳೆದ ವಾರಾಂತ್ಯದಲ್ಲಿ ಭಾರತೀಯ ಸಂಖ್ಯೆಯಿಂದ ವಾಟ್ಸಾಪ್ ಸಂದೇಶ ಬಂದಿದ್ದು, ವಲಸಿಗರು ಆಶ್ಚರ್ಯಗೊಂಡಿದ್ದಾರೆ. ಸಂದೇಶದಲ್ಲಿ ಭಾರತ ಸರ್ಕಾರದ ಯೋಜನೆಗಳು ಮತ್ತು ಉಪಕ್ರಮಗಳ ಕುರಿತು ಪ್ರತಿಕ್ರಿಯೆ ಮತ್ತು...
ಆಗಸ್ಟ್- ಸೆಪ್ಟೆಂಬರ್‌ನಲ್ಲಿ ನಿಗದಿಯಾಗಿರುವ ಏಷ್ಯಾ ಕಪ್
ಟೂರ್ನಿ ಸ್ಥಳಾಂತರಕ್ಕೆ ಶ್ರೀಲಂಕಾ, ಬಾಂಗ್ಲಾದೇಶ ಬೆಂಬಲ
ಪಾಕಿಸ್ತಾನದ ಆತಿಥ್ಯದಲ್ಲಿ ಆಗಸ್ಟ್- ಸೆಪ್ಟೆಂಬರ್‌ನಲ್ಲಿ ನಿಗದಿಯಾಗಿರುವ ಏಷ್ಯಾ ಕಪ್ ಟೂರ್ನಿಯನ್ನು ಸ್ಥಳಾಂತರಿಸುವ ಬಿಸಿಸಿಐ ಪ್ರಸ್ತಾಪಕ್ಕೆ ಶ್ರೀಲಂಕಾ ಮತ್ತು ಬಾಂಗ್ಲಾದೇಶ ಕ್ರಿಕೆಟ್...