ಅಕ್ಟೋಬರ್ 7ರ ಹಮಾಸ್ ದಾಳಿ ಕುರಿತು 10 ದಿನ ಮೊದಲೇ ನೆತನ್ಯಾಹುಗೆ ಯುಎಇ ಎಚ್ಚರಿಕೆ ನೀಡಿತ್ತು: ತನಿಖಾ ವರದಿ

2023ರ ಅಕ್ಟೋಬರ್ 7ರಂದು ಇಸ್ರೇಲ್ ಮೇಲೆ ಹಮಾಸ್ ನಡೆಸಿದ ದಾಳಿಯ ಬಗ್ಗೆ ಇದೀಗ ಹೊಸ ಮಾಹಿತಿಯೊಂದು ಬೆಳಕಿಗೆ ಬಂದಿದೆ. ಹಮಾಸ್‌ ದಾಳಿ ನಡೆಸುವ ಸುಮಾರು ಹತ್ತು ದಿನ ಮೊದಲೇ, ಆ ದಾಳಿಯ ಬಗ್ಗೆ...

ವಿದೇಶದಲ್ಲಿ ಭಾರತೀಯರ ಆತ್ಮಹತ್ಯೆ ಪ್ರಕರಣ ಏರಿಕೆ: ಯುಎಇ ಅಗ್ರಸ್ಥಾನ, ಸೌದಿ ಅರೇಬಿಯಾದಲ್ಲಿ ಅತಿ ಹೆಚ್ಚು ಅಪಘಾತ

ಕಳೆದ ಮೂರು ವರ್ಷಗಳಲ್ಲಿ ವಿದೇಶಗಳಲ್ಲಿ 1,900ಕ್ಕೂ ಹೆಚ್ಚು ಭಾರತೀಯರು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಪೈಕಿ ಗಲ್ಫ್‌ ರಾಷ್ಟ್ರಗಳಲ್ಲೇ 1,340 ಪ್ರಕರಣಗಳು ವರದಿಯಾಗಿವೆ. ಇದರಲ್ಲಿ ಸಂಯುಕ್ತ ಅರಬ್ ಸಂಸ್ಥಾನದಲ್ಲಿ (ಯುಎಇ) ಅತಿ ಹೆಚ್ಚು ಅಂದರೆ...

ಹಾರ್ಮುಜ್ ಜಲಸಂಧಿ: ಯುಎಇ ತೈಲ ಹಡಗುಗಳ ಮೇಲೆ ಇರಾನ್ ದಾಳಿ, ಓರ್ವ ಭಾರತೀಯನ ಸಾವು

ಹಾರ್ಮುಜ್ ಜಲಸಂಧಿಯಲ್ಲಿ ಸಂಯುಕ್ತ ಅರಬ್ ಸಂಸ್ಥಾನದ ಎರಡು ತೈಲ ಟ್ಯಾಂಕರ್‌ಗಳ ಮೇಲೆ ಇರಾನ್ ಕ್ರೂಸ್ ಕ್ಷಿಪಣಿಗಳ ಮೂಲಕ ದಾಳಿ ನಡೆಸಿದೆ. ಈ ಘಟನೆಯಲ್ಲಿ ಓರ್ವ ಭಾರತೀಯ ಸಿಬ್ಬಂದಿ ಮೃತಪಟ್ಟಿದ್ದು, ಇತರ ಎಂಟು ಮಂದಿ...

ಕೊಲ್ಲಿ ರಾಷ್ಟ್ರಗಳ ತೈಲ ನೆಲೆಗಳ ಮೇಲೆ ಇರಾನ್ ದಾಳಿ

ಕೊಲ್ಲಿ ರಾಷ್ಟ್ರಗಳ ಪ್ರಮುಖ ಇಂಧನ ಮೂಲಸೌಕರ್ಯಗಳ ಮೇಲೆ ಭಾನುವಾರ ಇರಾನ್ ಸರಣಿ ದಾಳಿ ನಡೆಸಿದೆ. ಪರಿಣಾಮ, ಗಲ್ಫ್‌ ರಾಷ್ಟ್ರಗಳ ತೈಲ ನೆಲೆಗಳು ಸಂಕಷ್ಟಕ್ಕೆ ಸಿಲುಕಿವೆ. ಯುಎಇ, ಬಹ್ರೇನ್ ಹಾಗೂ ಕುವೈತ್‌ನ ನಾಗರಿಕ ಸೌಲಭ್ಯಗಳಿಗೆ...

‘ಶಾಂತಿ ಮರುಸ್ಥಾಪನೆಗಾಗಿ ಒಗ್ಗಟ್ಟಿನ ಕೆಲಸ’: ಯುಎಇ ಅಧ್ಯಕ್ಷರೊಂದಿಗೆ ಮೋದಿ ಮಾತುಕತೆ

ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಯುಎಇ (UAE) ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದಾರೆ. ಪಶ್ಚಿಮ ಏಷ್ಯಾದ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಚರ್ಚಿಸಿದ್ದು,...

ಜನಪ್ರಿಯ

ಹಾಸನ | ಮುಖ್ಯ ಚುನಾವಣಾ ಆಯುಕ್ತರನ್ನು ವಜಾಗೊಳಿಸಿ, SIR ನಿಲ್ಲಿಸಿ; ಸಿಪಿಐಎಂ-ಸಿಪಿಐ ಪ್ರತಿಭಟನೆ 

ತಪ್ಪಾಗಿ ಹೊರಗಿಡಲಾದವರ ಮತದಾನ ಹಕ್ಕುಗಳನ್ನು ಮರುಸ್ಥಾಪಿಸಿ. ಭಾರತ ಚುನಾವಣಾ ಆಯೋಗದ ವಿಶ್ವಾಸಾರ್ಹತೆಯನ್ನು...

ರಾಯಚೂರು | ಮುಖ್ಯ ಚುನಾವಣಾ ಆಯುಕ್ತರ ವಜಾಕ್ಕೆ ಆಗ್ರಹ: ಅ.15ರಿಂದ ಜಂತರ ಮಂಥರ್‌ನಲ್ಲಿ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಘನತೆಗೆ ಧಕ್ಕೆ ಉಂಟುಮಾಡಿ, ಅಕ್ರಮ ಚಟುವಟಿಕೆಗಳಿಗೆ ಕಾರಣರಾಗಿದ್ದಾರೆ...

ರಾಯಚೂರು | ಪೊತ್ನಾಳ ಗ್ರಂಥಾಲಯದಲ್ಲಿ ಮೂಲಸೌಕರ್ಯ ಕೊರತೆ: ಓದಲು ಬರುವ ವಿದ್ಯಾರ್ಥಿಗಳಿಗೆ ಪರದಾಟ

ಮಾನ್ವಿ ತಾಲ್ಲೂಕಿನ ಪೊತ್ನಾಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಸರ್ಕಾರಿ ಶಾಲೆಯ ಮೈದಾನದಲ್ಲಿರುವ...

Bhalki Ground Report | ಮುಸ್ಲಿಮರ ಮತ ಹಕ್ಕಿಗೆ ಕನ್ನ: ಬಗೆದಷ್ಟು ಬಯಲಾಗ್ತಿದೆ ‘ಫಾರ್ಮ್-7’ರ ಸಂಚು?

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಈಶ್ವರ ಬಿ.ಖಂಡ್ರೆ ಅವರು ಪ್ರತಿನಿಧಿಸುವ...

Tag: UAE