ಯುಎಪಿಎ ಅಡಿ 6 ವರ್ಷ ಜೈಲುವಾಸ; ಇಬ್ಬರು ಯುವಕರನ್ನು ನಿರ್ದೋಷಿಗಳೆಂದು ಬಿಡುಗಡೆ ಮಾಡಿದ ಜೆ-ಕೆ ಕೋರ್ಟ್‌

ಜಮ್ಮು ಮತ್ತು ಕಾಶ್ಮೀರದಲ್ಲಿ ‘ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ’ (ಯುಎಪಿಎ) ಅಡಿಯಲ್ಲಿ ಬಂಧನಕ್ಕೊಳಗಾಗಿದ್ದ ಇಬ್ಬರು ಯುವಕರನ್ನು ನಿರ್ದೋಷಿಗಳೆಂದು ಜಮ್ಮು-ಕಾಶ್ಮೀರ ವಿಶೇಷ ನ್ಯಾಯಾಲಯ ಘೋಷಿಸಿದೆ. ಬರೋಬ್ಬರಿ ಆರು ವರ್ಷಗಳ ಸುದೀರ್ಘ ಜೈಲುವಾಸ ಅನುಭವಿಸಿದ ಯುವಕರು...

UAPA ಇರಲಿ, ಯಾವುದೇ ಕೇಸಿರಲಿ ಲಿಖಿತ ಕಾರಣವಿಲ್ಲದ ಬಂಧನ ಅಕ್ರಮ: ಸುಪ್ರೀಂ ಕೋರ್ಟ್

ಭಯೋತ್ಪಾದನೆ ತಡೆ ಕಾಯ್ದೆ (UAPA) ಸೇರಿದಂತೆ ಯಾವುದೇ ಕಾಯ್ದೆಯಡಿ ಆರೋಪಿಯನ್ನು ಬಂಧಿಸಿದರೂ, ಆತನಿಗೆ ಬಂಧನದ ಕಾರಣಗಳನ್ನು ಲಿಖಿತವಾಗಿ ನೀಡುವುದು ಕಡ್ಡಾಯ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಈ ನಿಯಮವನ್ನು ಉಲ್ಲಂಘಿಸುವ...

ಯುಎಪಿಎ ಶಾಸನ: ಕತ್ತಲೆಗೆ ನೂರಾರು ತಲೆ

ಕಳೆದ ಹನ್ನೆರೆಡು ವರ್ಷಗಳಲ್ಲಿ ಸಿಬಿಐ, ಆರ್‌ಟಿಐ, ಇಡಿ, ಆದಾಯ ತೆರಿಗೆ ಇಲಾಖೆ ಮುಂತಾದ ಸಾರ್ವಜನಿಕ ಸಂಸ್ಥೆಗಳ ಜೊತೆಗೆ ಯುಎಪಿಎ ಎನ್ನುವ ಶಾಸನದ ಮೂಲಕ ಮೋದಿ ಮತ್ತು ಶಾ ತಮ್ಮ ಫ್ಯಾಸಿಸಂ ಆಡಳಿತವನ್ನು ಜಾರಿಗೊಳಿಸಿದ್ದಾರೆ....

UAPA | ಪೂರ್ವಗ್ರಹೀತ ವರದಿ – ಸತ್ತ ಸತ್ಯ: ಖುಲಾಸೆಯಾದರೂ ಅಳಿಯದ ‘ಭಯೋತ್ಪಾದಕ’ ಕಳಂಕ

ಮಾಧ್ಯಮಗಳು ಕಟ್ಟಿದ ಹಣೆಪಟ್ಟಿಯಿಂದಾಗಿ, ಭಾರತದಲ್ಲಿ ಯುಎಪಿಎ ಅಡಿ ಸುಮಾರು 8,000 ಮಂದಿ ಆರೋಪ ಎದುರಿಸುತ್ತಿದ್ದಾರೆ. ನ್ಯಾಯಾಲಯವು ತೀರ್ಪು ನೀಡುವ ಮೊದಲೇ ಮಾಧ್ಯಮಗಳು ಅವರನ್ನು ಭಯೋತ್ಪಾದಕರು ಎಂದು ಬ್ರ್ಯಾಂಡ್ ಮಾಡುವುದು ಒಬ್ಬ ವ್ಯಕ್ತಿಯ ಜೀವನವನ್ನು...

ದೆಹಲಿ ಗಲಭೆ ಸಮಯದಲ್ಲಿ ನನ್ನ ಮಗ ದೆಹಲಿಯಲ್ಲಿ ಇರಲಿಲ್ಲ: ಉಮರ್ ಖಾಲಿದ್ ತಂದೆ

2020ರ ದೆಹಲಿ ಗಲಭೆ ಪ್ರಕರಣದಲ್ಲಿ ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಸುಪ್ರೀಂ ತೀರ್ಪಿಗೆ ಈ ಇಬ್ಬರೂ ಕಾರ್ಯಕರ್ತರ...

ಜನಪ್ರಿಯ

ಸಾಮಾಜಿಕ ಜಾಲತಾಣದಲ್ಲಿ Belonging ಆತ್ಮಕಥನ ಬಿಡುಗಡೆ ಸಮಾರಂಭದ ಪಟಗಳದೇ ಸದ್ದು…

ಒಬ್ಬ ತಾಯಿಯ ಬದುಕಿನ ಪುಟಗಳು ಪುಸ್ತಕವಾಗಿ ಹೊರಬಂದ ದಿನ, ಮಕ್ಕಳ ಕಣ್ಣಲ್ಲಿ...

ಮಂಗಳೂರು | ತುಳು ಭಾಷೆಯ ಸಾಹಿತ್ಯ ಜಗತ್ತಿಗೆ ತಲುಪಲಿ : ಗಣೇಶ್ ರಾವ್

"ಪ್ರಾದೇಶಿಕ ಭಾಷೆಯ ಸಾಹಿತ್ಯ ಜಾಗತಿಕ ಭಾಷೆಗೆ ಅನುವಾದಗೊಂಡರೆ ದೇಶೀಯ ಸಾಂಸ್ಕೃತಿಕ...

ತಂಬೂರಿಯ ನಾದದಲ್ಲಿ ಜೀವಂತ ಮಂಟೇಸ್ವಾಮಿ ಪರಂಪರೆ: ಶಿಷ್ಯರು, ಮಹಿಳಾ ಶಕ್ತಿ ಮತ್ತು ಸಮಾನತೆಯ ಬೆಳಕು

ಧರೆಗೆ ದೊಡ್ಡವರ ತತ್ವ, ಶಿಷ್ಯರ ಸಾಮಾಜಿಕ ಕೊಡುಗೆ, ಜನಪದ ಜ್ಞಾನದ ಉಳಿವು...

ಮುಂಡಗೋಡ | ಭಾರತ-ನೇಪಾಳ ಅಂಧ ಮಹಿಳೆಯರ ಟಿ20 ಸರಣಿಗೆ ರಂಜಿತಾ ಹಾವೇರಿ ಆಯ್ಕೆ

ಭಾರತ ಮತ್ತು ನೇಪಾಳ ನಡುವೆ ನಡೆಯಲಿರುವ ಐದು ಪಂದ್ಯಗಳ ದ್ವಿಪಕ್ಷೀಯ ಅಂಧ...

Tag: UAPA