ಯುವ ಹೋರಾಟಗಾರ ಉಮರ್‌ ಖಾಲಿದ್‌ಗೆ 14 ದಿನ ಸೆರೆವಾಸದಿಂದ ಮುಕ್ತಿ!

2020ರ ದೆಹಲಿ ಗಲಭೆ ಪ್ರಕರಣದಲ್ಲಿ ಜೆಎನ್‌ಯು ಮಾಜಿ ವಿದ್ಯಾರ್ಥಿ ನಾಯಕ, ಯುವ ಹೋರಾಟಗಾರ ಉಮರ್‌ ಖಾಲಿದ್‌ಗೆ ಅಂತೂ ಮಧ್ಯಂತರ ಜಾಮೀನು ದೊರೆತಿದೆ. ತಮ್ಮ ಸಹೋದರಿಯ ವಿವಾಹ ಸಮಾರಂಭದಲ್ಲಿ ಭಾಗಿಯಾಗಲು ಉಮರ್ ಖಾಲಿದ್‌ಗೆ 14...

ಭಯೋತ್ಪಾದನೆ | ಸುಳ್ಳು ಆರೋಪದಲ್ಲಿ ಬಂಧನ; ದಶಕದ ನಂತರ ಖುಲಾಸೆ- ನಂಬಿಕೆ ಕಳೆದುಕೊಂಡ ವ್ಯವಸ್ಥೆ

2014ರ ನಂತರ, ಕಠಿಣ ಕಾನೂನುಗಳ ಹೆಸರಿನಲ್ಲಿ ಅನೇಕ ಅಮಾಯಕರನ್ನು ಬಂಧಿಸಿ ವರ್ಷಗಟ್ಟಲೆ ಜೈಲಿನಲ್ಲಿಟ್ಟು ಹಿಂಸಿಸಲಾಗುತ್ತಿದೆ. ಕೆಲವರನ್ನು ಗಂಭೀರ ಆರೋಪದಡಿ ಬಂಧಿಸಿ ನಂತರ ಪುರಾವೆ ಇಲ್ಲ ಎಂದು ಖುಲಾಸೆಗೊಳಿಸಲಾಗಿದೆ. UAPA, TADA, POTA ಮುಂತಾದ...

ಉಮರ್ ಖಾಲಿದ್ ಸೆರೆವಾಸಕ್ಕೆ ಐದು ವರ್ಷಗಳು: ಮುಕ್ತಿ ಎಂದು?

ಸುಳ್ಳು ಆರೋಪ ಮತ್ತು ಪ್ರಕರಣಗಳಲ್ಲಿ ಜೈಲು ಸೇರಿರುವ ಖಾಲಿದ್, ಜೈಲಿನಿಂದ ಶೀಘ್ರವೇ ಹೊರಬರಲೆಂದು ಹಲವಾರು ಹೋರಾಟಗಾರರು ಎದುರು ನೋಡುತ್ತಿದ್ದಾರೆ. ನ್ಯಾಯಾಲಯಗಳು ತ್ವರಿತ ವಿಚಾರಣೆ ನಡೆಸಿ, ತೀರ್ಪು ನೀಡಬೇಕು. ಇಲ್ಲವೇ, ಜಾಮೀನನ್ನಾದರೂ ನೀಡಿ, ಖಾಲಿದ್...

‘ಆಪರೇಷನ್ ಸಿಂಧೂರ’ ಪೋಸ್ಟ್‌: ಜೈಲಿನಲ್ಲಿದ್ದ ವಿದ್ಯಾರ್ಥಿನಿ ಬಿಡುಗಡೆ ಮಾಡಿದ ಹೈಕೋರ್ಟ್‌; ಕಾಲೇಜು-ಪೊಲೀಸರ ವಿರುದ್ಧ ಕಿಡಿ!

ಪಾಕಿಸ್ತಾನದ ಭಯೋತ್ಪಾದಕ ನೆಲೆಗಳ ಮೇಲೆ ನಡೆದ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆಯನ್ನು ಟೀಕಿಸಿ, ತರ್ಕವುಳ್ಳ ಪೋಸ್ಟ್‌ಅನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಕ್ಕಾಗಿ ವಿದ್ಯಾರ್ಥಿನಿಯೊಬ್ಬರನ್ನು ಬಂಧಿಸಿ, ಜೈಲಿನಲ್ಲಿಡಲಾಗಿತ್ತು. ಇದೀಗ, ಆಕೆಯನ್ನು ಬಾಂಬೆ ಹೈಕೋರ್ಟ್‌ ಬಿಡುಗಡೆ ಮಾಡಿದೆ. ಪೊಲೀಸರು...

ಯುಎಪಿಎ ಪ್ರಕರಣದಲ್ಲಿ ಮಾಜಿ ನಕ್ಸಲರ ಖುಲಾಸೆ; ಲತಾ, ರವೀಂದ್ರ, ವನಜಾಕ್ಷಿಗೆ ನಿರಾಳ

ಸರ್ಕಾರಕ್ಕೆ ಇತ್ತೀಚೆಗೆ ಶರಣಾಗಿದ್ದ ನಕ್ಸಲ್‌ ಮುಖಂಡರಾದ ಮುಂಡಗಾರು ಲತಾ, ಕೋಟೆಹೊಂಡ ರವೀಂದ್ರ, ವನಜಾಕ್ಷಿ ಮತ್ತು ಸಾವಿತ್ರಿಯವರ ವಿರುದ್ಧ ದಾಖಲಾಗಿದ್ದ ಕಾನೂನುಬಾಹಿರ ಚಟುವಟಿಕೆ ತಡೆ ಕಾಯ್ದೆ(ಯುಎಪಿಎ) ಪ್ರಕರಣಗಳಲ್ಲಿ, ಅವರನ್ನು ಖುಲಾಸೆ ಮಾಡಿ ಬೆಂಗಳೂರಿನ ವಿಶೇಷ...

ಜನಪ್ರಿಯ

ಕಲಬುರಗಿ | ರಂಗಭೂಮಿಯಲ್ಲಿ ಅಪ್ರತಿಮ ಕಲಾಸೇವೆ; ಶ್ರೀಧರ ವಗ್ಗಿಗೆ ರಾಜ್ಯಮಟ್ಟದ ‘ಕಲಾ ತಪಸ್ವಿ’ ಪ್ರಶಸ್ತಿ

ಚಿಂಚೋಳಿ ತಾಲ್ಲೂಕಿನ ಕನಕಪುರ ಗ್ರಾಮದ ರಂಗಭೂಮಿ ಕಲಾವಿದ ಶ್ರೀಧರ ವಗ್ಗಿ ಅವರಿಗೆ...

ಕಲಬುರಗಿ | ಎಸ್‌ಐಆರ್ ವಿರುದ್ಧ ಸಿಡಿದೆದ್ದ ಪ್ರಗತಿಪರ ಸಂಘಟನೆಗಳು; ಜ್ಞಾನೇಶ್ ಕುಮಾರ್ ಪ್ರತಿಕೃತಿ ದಹನ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಜೇವರ್ಗಿ ತಾಲೂಕು...

ಮಧುಗಿರಿ | ಎಚ್.ರಂಗಸ್ವಾಮಯ್ಯ ಗೆ ಪಿ.ಎಚ್ ಡಿ ಪ್ರದಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಪ್ರಾಧ್ಯಾಪಕ ಡಾ.ಸುರೇಶ.ಕೆ.ಸಿ....

ಕಲಬುರಗಿ | ಅನುದಾನಿತ ಹಾಸ್ಟೆಲ್‌ನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲಕನ ವಿರುದ್ಧ ಪ್ರಕರಣ ದಾಖಲು

ಸರಕಾರಿ ಅನುದಾನಿತ ಮಹಿಳಾ ಹಾಸ್ಟೆಲ್‌ನಲ್ಲಿ ಆಶ್ರಯ ಪಡೆದಿದ್ದ ಮಹಿಳೆಗೆ ಲೈಂಗಿಕ ಕಿರುಕುಳ...

Tag: UAPA