ನಿರಂಕುಶಾಧಿಕಾರದತ್ತ ಸಾಗುತ್ತಿದೆ ಭಾರತ; ‘ಇಂಡಿಯಾ’ ಮೈತ್ರಿಕೂಟದ ರ್‍ಯಾಲಿಯಲ್ಲಿ ಉದ್ಧವ್ ಠಾಕ್ರೆ

"ಪ್ರಧಾನಿ ಮೋದಿ ಆಡಳಿತದಲ್ಲಿ ದೇಶವು 'ನಿರಂಕುಶಪ್ರಭುತ್ವ'ದತ್ತ ಸಾಗುತ್ತಿದ್ದು, ದೇಶವನ್ನು ಕಾಪಾಡಲು ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸುವುದು ಅನಿವಾರ್ಯ" ಎಂದು ಇಂಡಿಯಾ ಬ್ಲಾಕ್ ರ್‍ಯಾಲಿಯಲ್ಲಿ ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಹೇಳಿದರು.ದೆಹಲಿಯ ರಾಮಲೀಲಾ ಮೈದಾನದಲ್ಲಿ...

‘ನಿಜವಾದ ಶಿವಸೇನಾ’ ಕುರಿತ ಸ್ಪೀಕರ್ ಆದೇಶದ ವಿರುದ್ಧ ‘ಸುಪ್ರೀಂ’ನಲ್ಲಿ ಉದ್ಧವ್ ಠಾಕ್ರೆ ಅರ್ಜಿ

ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ) ‘ನಿಜವಾದ ಶಿವಸೇನೆ’ ಕುರಿತ ಸ್ಪೀಕರ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ. ಶಿವಸೇನೆ (ಯುಬಿಟಿ) ಸ್ಪೀಕರ್ ಆದೇಶಕ್ಕೆ ತಾತ್ಕಾಲಿಕ ತಡೆ ಮತ್ತು ಮಹಾರಾಷ್ಟ್ರ ವಿಧಾನಸಭೆಗೆ...

ಬೆಳಗಾವಿ | ಗಡಿ ಪ್ರವೇಶಕ್ಕೆ ಶಿವಸೇನೆ ಉದ್ಧವ್ ಠಾಕ್ರೆ ಬಣ ಯತ್ನ; ಕಾರ್ಯಕರ್ತರು ಪೊಲೀಸರ ವಶಕ್ಕೆ

ಕನ್ನಡ ರಾಜ್ಯೋತ್ಸವ ವಿರುದ್ಧವಾಗಿ ಬೆಳಗಾವಿಯಲ್ಲಿ ಕರಾಳ ದಿನಾಚರಣೆ ಆಚರಿಸಲು ಗಡಿ ಪ್ರವೇಶಿಸಲು ಯತ್ನಿಸಿದ್ದ ಶಿವಸೇನೆ ಉದ್ಧವ್ ಠಾಕ್ರೆ ಬಣದ ಕಾರ್ಯಕರ್ತರನ್ನು ಮಹಾರಾಷ್ಟ್ರ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿರುವ ಕೊಗನೊಳ್ಳಿ ಹೊರವಲಯದಲ್ಲಿ ಶಿವಸೇನೆ ಕಾರ್ಯಕರ್ತರು...

ಅಮೆರಿಕದಲ್ಲಿ ಪ್ರವಚನ ಮಾಡುವ ಬದಲಿಗೆ ಪ್ರಧಾನಿ ಮೋದಿ ಮಣಿಪುರಕ್ಕೆ ಏಕೆ ಭೇಟಿ ನೀಡುತ್ತಿಲ್ಲ: ಉದ್ಧವ್ ಠಾಕ್ರೆ ಪ್ರಶ್ನೆ

ಶಿವಸೇನಾದ ಸಂಸ್ಥಾಪನಾ ದಿನಾಚರಣೆಯಲ್ಲಿ ಉದ್ಧವ್ ಠಾಕ್ರೆ ಮಾತುರಾಜ್ಯದಲ್ಲಿ ಶಾಂತಿ ಕಾಪಾಡುವಂತೆ ಮುಖ್ಯಮಂತ್ರಿ ಬಿರೇನ್ ಸಿಂಗ್ ಮನವಿಶಿವಸೇನಾ (ಯುಬಿಟಿ) ಮುಖ್ಯಸ್ಥ ಉದ್ಧವ್‌ ಠಾಕ್ರೆ ಪ್ರಧಾನಿ ನರೇಂದ್ರ ಮೋದಿ ಅವರ ಅಮೆರಿಕ ಭೇಟಿಯನ್ನು ಟೀಕಿಸಿದ್ದಾರೆ.ಅಮೆರಿಕದಲ್ಲಿ...

ಏಕನಾಥ್ ಶಿಂಧೆ ಬಣ ತೊರೆಯಲಿರುವ 22 ಶಾಸಕರು, 9 ಸಂಸದರು?

ಮಾತೃಪಕ್ಷದ ಕಡೆಗೆ ಒಲವು ತೋರಿಸುತ್ತಿರುವ ಶಿವಸೇನೆಯ ಶಿಂಧೆ ಬಣ ಶಾಸಕರುಆಡಳಿತಾರೂಢ ಬಿಜೆಪಿ-ಶಿವಸೇನೆ ಮೈತ್ರಿಕೂಟದಲ್ಲಿ ಭಿನ್ನಮತ ಎಂದ ಸಾಮ್ನಾಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಣ ಶಿವಸೇನೆಯ 22 ಶಾಸಕರು ಮತ್ತು ಒಂಬತ್ತು ಲೋಕಸಭಾ...

ಜನಪ್ರಿಯ

ಲೋಕಸಭಾ ಚುನಾವಣೆ | ಮೊದಲ ಹಂತದಲ್ಲಿ ಉತ್ತಮ ಮತದಾನ; ಪ. ಬಂಗಾಳದಲ್ಲಿ ಶೇ.77.57ರಷ್ಟು ಹಕ್ಕು ಚಲಾವಣೆ

18ನೇ ಲೋಕಸಭೆಗೆ ಇಂದು(ಏಪ್ರಿಲ್ 19) ಮೊದಲ ಹಂತದ ಮತದಾನ ಪ್ರಕ್ರಿಯೆ ಮುಗಿದಿದ್ದು,...

ಸಮಸ್ಯೆಗಳ ಬಗ್ಗೆ ಧ್ವನಿ ಎತ್ತದಿದ್ದರೂ ಕೋಮು ದ್ವೇಷ ಹರಡುವುದರಲ್ಲಿ ರಾಜ್ಯದ ಬಿಜೆಪಿ ಸಂಸದರದ್ದೇ ಮೇಲುಗೈ

2019ರಲ್ಲಿ 17ನೇ ಲೋಕಸಭೆಗೆ ಕರ್ನಾಟಕದಿಂದ ಆಯ್ಕೆಯಾಗಿದ್ದ ಬಿಜೆಪಿ ಸೇರಿದಂತೆ ಎಲ್ಲ 28...

ಉಡುಪಿ | ಸಮವಸ್ತ್ರಕ್ಕೆ ಗೌರವ ತರುವ ಕೆಲಸ ಆಗಬೇಕು: ಎಸ್‌ಪಿ ಅರುಣ ಕೆ

ದೇಶದ ಕಾನೂನು ಹಾಗೂ ಸಾಮಾಜಿಕ ಭದ್ರತೆಗಾಗಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್, ಗೃಹ...

ಸೌಜನ್ಯ ಹೋರಾಟಗಾರರಿಂದ NOTA ಅಭಿಯಾನ ; ಯಾರಾಗಲಿದ್ದಾರೆ ನೋಟಾದ ಫಲಾನುಭವಿ ?

ನೋಟಾ ಅಭಿಯಾನ ನಡೆಸುತ್ತಿರುವವರು ಸೌಜನ್ಯಪರ ಹೋರಾಟಗಾರರು. ಇವರೆಲ್ಲರೂ ಬಿಜೆಪಿ,ಆರೆಸ್ಸೆಸ್‌, ಭಜರಂಗದಳ, ವಿಎಚ್‌ಪಿ...

Tag: Uddhav Thackeray