ಉಡುಪಿ | ಮುಂಡೂರು ಗ್ರಾಮದ ರಸ್ತೆ ಅಭಿವೃದ್ಧಿಗೆ ಎರಡು ಬಾರಿ ಅನುದಾನ ಬಿಡುಗಡೆಯಾದರೂ ರಸ್ತೆ ನಿರ್ಮಾಣವಾಗಿಲ್ಲ !

ಉಡುಪಿ ಜಿಲ್ಲೆಯ ಕಾರ್ಕಳ ವಿಧಾನಸಭಾ ವ್ಯಾಪ್ತಿಯ ಮುಂಡೂರು ಗ್ರಾಮದ ಮುಲ್ಲಡ್ಕದಿಂದ ಪಾದೆಬೆಟ್ಟು, ಬೋಳ ಪದವು ಸಂಪರ್ಕಿಸುವ ರಸ್ತೆ ತೀರಾ ಹದಗೆಟ್ಟಿದ್ದು ಶಾಲೆಗೆ ತೆರಳುವ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಹೊಂಡ ಗುಂಡಿಗಳ ನಡುವೆ ಎದ್ದುಬಿದ್ದು...

ಉಡುಪಿ‌ | ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಕಾಮಗಾರಿ, ಸ್ಥಳಕ್ಕೆ ಭೇಟಿ ನೀಡಿದ ಸಂಸದ ಕೋಟ ಶ್ರೀನಿವಾಸ

ಉಡುಪಿಯ ಇಂದ್ರಾಳಿ ರೈಲ್ವೆ ಮೇಲ್ಸ್ತುವೆಗೆ ಗರ್ಡರ್ ಜೋಡಣೆ ಪ್ರಕ್ರಿಯೆ ನಡೆದಿದ್ದು, ಅದನ್ನು ಜೋಡಿಸುವ ಪ್ರಕ್ರಿಯೆ ಸೋಮವಾರದಿಂದ ಆರಂಭಗೊಂಡಿದೆ. ಮಧ್ಯಾಹ್ನ 11 ರಿಂದ 2 ಗಂಟೆಯವರೆಗೆ ರೈಲು ಸಂಚಾರದಲ್ಲಿ ವ್ಯತ್ಯಯ ಕಂಡುಬರಲಿದೆ. ನಾಳೆ ಮಧ್ಯಾಹ್ನದೊಳಗೆ ಗರ್ಡರ್...

ಉಡುಪಿ | ಬೌದ್ಧ ಧರ್ಮಕ್ಕೆ ಬ್ರಾಹ್ಮಣ ಧರ್ಮದಿಂದ ಅಪಾಯ – ಜಯನ್ ಮಲ್ಪೆ

ಬೌದ್ಧ ಧರ್ಮಕ್ಕೆ ಇಸ್ಲಾಮಿನಿಂದ ಅಪಾಯವಿಲ್ಲ. ಆದರೆ ಬ್ರಾಹ್ಮಣ ಧರ್ಮದಿಂದ ಅಪಾಯವಿದೆ. ಏಕೆಂದರೆ ಅವರು ಸಮಾಜದ ಶ್ರೇಣೀಕೃತ ಅಸಮಾನತೆ ಹಾಗೇ ಇರಲೆಂದೇ ಬಯಸುತ್ತಾರೆ. ಬೌದ್ಧ ಧರ್ಮ ಸಮಾನತೆಯನ್ನು ನಂಬುತ್ತದೆ ಮತ್ತು ಬೌದ್ಧ ಧರ್ಮವು ಬ್ರಾಹ್ಮಣರ...

ಉಡುಪಿ | ಹೃದಯಾಘಾತದಿಂದ ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ನಟ ರಾಕೇಶ್ ಪೂಜಾರಿ ನಿಧನ

ಕಾಮಿಡಿ ಕಿಲಾಡಿಗಳು’ ಖ್ಯಾತಿಯ ನಟ ರಾಕೇಶ್ ಪೂಜಾರಿ ಅವರು ಸೋಮವಾರ ವಿಧಿವಶರಾಗಿದ್ದಾರೆ. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ‌ ನಿಟ್ಟೆಯಲ್ಲಿ ರಾಕೇಶ್ ಅವರು ಮೆಹಂದಿ ಕಾರ್ಯಕ್ರಮ ಒಂದಕ್ಕೆ ತೆರಳಿದ್ದರು. ಈ ವೇಳೆ ಅವರಿಗೆ ಹೃದಯಾಘಾತವಾಗಿದ್ದು, ಮೃತಪಟ್ಟಿದ್ದಾರೆಂದು...

ಉಡುಪಿ | ಸುಹಾಸ್ ಶೆಟ್ಟಿ ಹತ್ಯೆಗೆ ಜಿಲ್ಲಾ ಬಿಜೆಪಿ ತೀವ್ರ ಖಂಡನೆ

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಸಾಮಾನ್ಯ ಜನರ ಬದುಕು ಸರಿಗೆ ಮೇಲಿನ ನಡಿಗೆಯಂತಾಗಿದೆ. ಪ್ರತೀ ಹೆಜ್ಜೆಯನ್ನೂ ಆತಂಕ ಮತ್ತು ಭಯದಿಂದ ಇಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಮತ ಬ್ಯಾಂಕ್ ರಾಜಕಾರಣಕ್ಕಾಗಿ ಮುಸ್ಲಿಂ...

ಜನಪ್ರಿಯ

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಟ್ರಾಫಿಕ್ ದಂಡಗಳಿಗೆ ಶೇ. 50 ರಿಯಾಯಿತಿ: ಬೆಂಗಳೂರು ಸಂಚಾರ ಪೊಲೀಸರ ಘೋಷಣೆ

ಬೆಂಗಳೂರು ಸಂಚಾರ ಪೊಲೀಸರು (ಬಿಟಿಪಿ) ಗುರುವಾರ ಬಾಕಿ ಇರುವ ಟ್ರಾಫಿಕ್ ದಂಡಗಳ...

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

Tag: Udupi disrtict

Download Eedina App Android / iOS

X