ಏಪ್ರಿಲ್ 1ರ ವಿಶೇಷತೆ ಎಲ್ಲರಿಗೂ ಗೊತ್ತಿರುವ ವಿಚಾರ, ಮೂರ್ಖರ ದಿನ ಎಂದೇ ಕರೆಯಲಾಗುತ್ತದೆ. ಅದರೆ ಇದರ ಹಿಂದಿನ ಉದ್ದೇಶ ಬೇರೆಯೇ ಇದೆ. ಆದರೆ ನಾಳೆ ಉಡುಪಿ ಜಿಲ್ಲೆಯಲ್ಲಿ ಮೂರ್ಖರ ದಿನವನ್ನು ಬಹಳ ವಿಜೃಂಭಣೆಯಿಂದ...
ಉಡುಪಿ ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು ಈದುಲ್ ಫಿತ್ರ್ ಹಬ್ಬವನ್ನು ಇಂದು ಸಂಭ್ರಮ ಸಡಗರದಿಂದ ಆಚರಿಸಲಾಯಿತು.
ಉಡುಪಿ ನಗರ ಕಾಪು, ಬ್ರಹ್ಮಾವರ ಕುಂದಾಪುರ, ಬೈಂದೂರು ಹೆಬ್ರಿ, ಕಾರ್ಕಳ ತಾಲೂಕುಗಳ ವಿವಿಧ ಮಸೀದಿಗಳಲ್ಲಿ ವಿಶೇಷ ಈದ್ ನಮಾಝ್ ನೆರವೇರಿಸಲಾಯಿತು....
ಆಗುಂಬೆ ಘಾಟಿಯ ಏಳನೇ ತಿರುವಿನಲ್ಲಿ ರಿನಾಲ್ಟ್ ಟ್ರೈಬರ್ ಕಾರು ಪಲ್ಟಿ ಹೊಡೆದಿದ್ದು ಕಾರಿನಲ್ಲಿದ್ದ ದಂಪತಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಉಡುಪಿ ಕಡೆಯಿಂದ ಶಿವಮೊಗ್ಗ ಕಡೆಗೆ ಪ್ರಯಾಣಿಸುತ್ತಿದ್ದ ಕಾರು, ಆಗುಂಬೆ ಘಾಟಿಯ ಏಳನೇ ತಿರುವಿನಲ್ಲಿ ಟಿಪ್ಪರ್ ಅಡ್ಡ...
ಕೇಂದ್ರ ಸರ್ಕಾರದ ಆದೇಶದ ಅನ್ವಯ ಬೆಳಕು ಹಾಗೂ ಬುಲ್ ಟ್ರಾಲ್ ಮೀನುಗಾರಿಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ಆದರೂ ಸಹ ಜಿಲ್ಲೆಯಲ್ಲಿ ಬೆಳಕು ಮೀನುಗಾರಿಕೆಯಂತಹ ಪ್ರಕರಣಗಳು ವರದಿಯಾಗಿ, ಈ ಸಂಬಂಧ ಮಾನ್ಯ ಉಚ್ಛ ನ್ಯಾಯಾಲಯದಲ್ಲಿಯೂ ಸಹ...
ದಾರ್ಶನಿಕರು ತಮ್ಮ ಜೀವನವನ್ನು ಮುಡಿಪಾಗಿಟ್ಟು ಸಮಾಜಕ್ಕಾಗಿ ವಿಶೇಷವಾದ ಸೇವೆಯನ್ನು ಸಲ್ಲಿಸಿಕೊಂಡು ಬಂದಿದ್ದಾರೆ. ಇಂದಿನ ಯುವ ಪೀಳಿಗೆಯು ದಾರ್ಶನಿಕರ ಮಾರ್ಗದಲ್ಲಿ ನಡೆಯುವ ಮೂಲಕ ಉತ್ತಮ ರಾಷ್ಟ, ನಾಡು ನುಡಿಯ ನಿರ್ಮಾಣಕ್ಕಾಗಿ ಶ್ರಮಿಸಬೇಕು ಎಂದು ನಗರಾಭಿವೃದ್ಧಿ...