ಕಾಪು ತಾಲೂಕಿನ ಕಟ್ಟಿಂಗೇರಿ ಗ್ರಾಮದ ಕುದ್ರುಮಲೆ ಬೆಟ್ಟದಲ್ಲಿರುವ ಖಾಸಗಿ ಸ್ಥಳದಲ್ಲಿ ನಿರ್ಮಿಸಿದ್ದ ಪವಿತ್ರ ಶಿಲುಬೆಯನ್ನು ಅಪರಿಚಿತ ವ್ಯಕ್ತಿಗಳು ಹಾನಿ ಮಾಡಿರುವುದನ್ನು ಕಥೊಲಿಕ್ ಸಭಾ ಉಡುಪಿ ಹಾಗೂ ಮಂಗಳೂರು ಪ್ರದೇಶ ಕೇಂದ್ರ ಸಮಿತಿಗಳು ಖಂಡಿಸಿವೆ.
ಖಾಸಗಿ...
ಉಡುಪಿ ಜಿಲ್ಲೆ ಹೆಬ್ರಿ ತಾಲೂಕು ಮುದ್ರಾಡಿ ಗ್ರಾಮದ ಜರವತ್ತು ಸೇತುವೆ ಬಳಿ ಸುಮಾರು 40 ರಿಂದ 45 ವರ್ಷ ವಯಸ್ಸಿನ ಪುರುಷನ ಸಂಪೂರ್ಣ ಕೊಳೆತುಹೊದ ಸ್ಥಿತಿಯಲ್ಲಿ ಮೃತದೇಹ ಸಿಕ್ಕ ಬಗ್ಗೆ ಹೆಬ್ರಿ ಪೊಲೀಸ್...
ಆಧುನಿಕತೆ ಬೆಳೆದಂತೆ ವಿದ್ಯಾರ್ಥಿ ಜೀವನದಲ್ಲೂ ಬದಲಾವಣೆ ಆಗುತ್ತಿದೆ. ಹಲವು ರೀತಿಯ ಆಮಿಷಗಳಿಗೆ ತುತ್ತಾಗಿ, ವಿದ್ಯಾರ್ಥಿಗಳು, ಯುವ ಜನರು ಮಾದಕ ದ್ರವ್ಯದಂತಹ ದುಶ್ಚಟಕ್ಕೆ ಬಲಿಯಾಗುತ್ತಿದ್ದು ಇದರಿಂದ ಸಮಾಜದಲ್ಲಿ ಯುವ ಜನರು ಕೆಡುಕಿನಡೆಗೆ ಹೋಗುತ್ತಿದ್ದಾರೆ.
ವಿದ್ಯಾರ್ಥಿ ಜೀವನ...
ಭಾರತ ದೇಶವು ಜಗತ್ತಿನಲ್ಲಿ ಅತಿ ಹೆಚ್ಚು ಯುವ ಸಂಪತ್ತನ್ನು ಹೊಂದಿರುವ ರಾಷ್ಟ್ರವಾಗಿದ್ದು, ಸೃಜನಾತ್ಮಕ ಕೌಶಲ್ಯಗಳನ್ನು ನಮ್ಮ ಯುವಪೀಳಿಗೆ ಹೊಂದಿದ್ದಾರೆ. ಅವರುಗಳ ಕೌಶಲ್ಯವನ್ನು ಹೊರತರುವಲ್ಲಿ ಉದ್ಯೋಗ ಮೇಳಗಳು ಮಹತ್ತರ ಪಾತ್ರ ವಹಿಸುತ್ತವೆ ಎಂದು ಉಡುಪಿ-ಚಿಕ್ಕಮಗಳೂರು...
ಕರಾವಳಿ ಜನರ ನಗರವಾಸಿಗಳ ಜೀವನ ಬರಡಾಗಿದೆ. ಆಧುನಿಕ ರಂಗಭೂಮಿ ಮತ್ತು ನಾಟಕ ಜನರನ್ನು ಹೊಸ ದಿಕ್ಕಿನ ಕಡೆ ಆಲೋಚಿಸಬಹುದಾದ ಸಶಕ್ತವಾದ ಮಾಧ್ಯಮ ಎಂದು ಪ್ರಗತಿಪರ ಚಿಂತಕ ಹೋರಾಟಗಾರ ಮುನೀರ್ ಕಾಟಿಪಳ್ಳ ಅಭಿಪ್ರಾಯ ಪಟ್ಟರು
ಉಡುಪಿಯ...