ಉಡುಪಿ | ಬಾರದ ವೃದ್ಧಾಪ್ಯ ವೇತನ, ಅನಾಥಾಶ್ರಮ ಸೇರಿಸುವಂತೆ ಮನವಿ ಮಾಡಿಕೊಂಡ ವೃದ್ಧ ದಂಪತಿ

ಕಳೆದೆರೆಡು ತಿಂಗಳಿನಿಂದ ವೃದ್ಧಾಪ್ಯ ಪಿಂಚಣಿ ಬಾರದೆ ವೃದ್ಧ ದಂಪತಿ ಅನ್ನ ಆಹಾರಕ್ಕೂ ಪರದಾಡುವಂತಾಗಿದ್ದು, ತಮ್ಮನ್ನು ಅನಾಥಾಶ್ರಮಕ್ಕೆ ಸೇರಿಸುವಂತೆ ಗೋಗೆರೆದ ಪ್ರಸಂಗ ನಡೆದಿದೆ. ಪಡುಬಿದ್ರೆ ಹೆಜಮಾಡಿಯ ಪಡುಕರೆಯ ನಿವಾಸಿಗಳಾದ ಜನಾರ್ದನ ಆಚಾರ್ ಹಾಗೂ ಲೀಲಾವತಿ ವೃದ್ಧ...

ಉಡುಪಿ | ಡಾ.ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಜಿಲ್ಲೆ ಇವರ ವತಿಯಿಂದ ಒಂದು ದಿನದ ಡಾ.ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರವು ಜನವರಿ 27 ರಂದು ಬೆಳಗ್ಗೆ 10 ಗಂಟೆಗೆ ತೆಂಕನಿಡಿಯೂರು...

ಉಡುಪಿ | ಕುಂದಾಪುರದ ತಲ್ಲೂರಿನಲ್ಲಿ ಹಿಟ್ ಆ್ಯಂಡ್ ರನ್‌- ಪಾದಚಾರಿ ಸಾವು

ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಸಾವನ್ನಪ್ಪಿದ ಘಟನೆ ಕುಂದಾಪುರ ತಾಲೂಕಿನ ತಲ್ಲೂರಿನ ಸಮೀಪದ ಸೇತುವೆ ಬಳಿ ಸಂಭವಿಸಿದೆ. ಡಿಕ್ಕಿ ಹೊಡೆದ ವಾಹನ ಪರಾರಿಯಾಗಿದ್ದು,ಹೊನ್ನಾವರ ತಾಲೂಕಿನ ಗೇರುಸೊಪ್ಪದ ಮೇಘನಾಥ (39) ಸಾವನ್ನಪ್ಪಿದವರು. ಇವರು...

ಉಡುಪಿ | ಸ್ವಚ್ಛಂದ ಜೀವನ ನಡೆಸಲು ಸಂವಿಧಾನದಲ್ಲಿ ಕಾನೂನು ರಚಿಸಲಾಗಿದೆ – ಸಿವಿಲ್ ನ್ಯಾಯಾಧೀಶ ಯೋಗೇಶ್

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಜಿಲ್ಲಾ ಕಾರಾಗೃಹ ಮತ್ತು ಸುಧಾರಣಾ ಸೇವೆಗಳು ಉಡುಪಿ ರವರ ಸಂಯುಕ್ತ ಆಶ್ರಯದಲ್ಲಿ ಬಂದಿಗಳಿಗೆ ಉಚಿತ ಕಾನೂನು ಅರಿವು-ನೆರವು, ಬಂಧಿಗಳ ಮನಃ ಪರಿವರ್ತನೆ ಮತ್ತು ಮನರಂಜನೆ (ಹಾಸ್ಯ)...

ಉಡುಪಿ | ಕಾಪುವಿನ ಉಳಿಯರಗೊಳಿ ನಿವಾಸಿ ನಾಪತ್ತೆ, ಸೂಚನೆ

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಉಳಿಯಾರಗೋಳಿ ಗ್ರಾಮದ ಕಲ್ಯ ಭಾರತ್ ನಗರ ನಿವಾಸಿ ರಾಮ ದೇವಾಡಿಗ (64) ಎಂಬ ವ್ಯಕ್ತಿಯು ಜನವರಿ 10 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5...

ಜನಪ್ರಿಯ

ಶಿವಮೊಗ್ಗ | ಧರ್ಮಸ್ಥಳ ಪ್ರಕರಣ; ಬಿಜೆಪಿಯಿಂದ ಪ್ರತಿಭಟನೆ

ಎಸ್‌ಐಟಿ ತನಿಖೆಯನ್ನಿಟ್ಟುಕೊಂಡು ಧರ್ಮಸ್ಥಳ ಕ್ಷೇತ್ರಕ್ಕೆ ಅಪಚಾರ ಮಾಡಲಾಗುತ್ತಿದೆ ಎಂದು ಆರೋಪಿಸಿ ಶಿವಮೊಗ್ಗದಲ್ಲಿ...

ಧರ್ಮಸ್ಥಳ ಪ್ರಕರಣ ಕೆದಕಿದ್ದಕ್ಕಾಗಿ ಸಿದ್ದರಾಮಯ್ಯ ಬೆಲೆ ತೆರಬೇಕಾಗುತ್ತದೆ: ವಿ. ಸೋಮಣ್ಣ

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂತಿಡಲಾಗಿದೆ ಎಂದು ದೂರು ಕೊಟ್ಟಿದ್ದ ಸಾಕ್ಷಿ ದೂರುದಾರನನ್ನು...

ಬೆಂಗಳೂರು ರಿಂಗ್ ರಸ್ತೆ ಭೂ ಸ್ವಾಧೀನ ಕೈಬಿಡಲು ಸಿದ್ದಗಂಗಾ ಶ್ರೀ ಒತ್ತಾಯ

ಬೆಂಗಳೂರು ರಿಂಗ್ ರಸ್ತೆಯ (ಬಿಆರ್ ಆರ್) ಭೂ ಸ್ವಾಧೀನವನ್ನು ಕೈ...

ವಿಜಯಪುರ | ‘ಒಳಮೀಸಲಾತಿ ಜಾರಿಗೊಳಿಸಿದ ಸರ್ಕಾರದ ನಡೆ ಸ್ವಾಗತಾರ್ಹ’

ಪರಿಶಿಷ್ಟ ಜಾತಿಯಲ್ಲಿ ಜನಸಂಖ್ಯಾವಾರು ಒಳಮೀಸಲಾತಿ ಜಾರಿಗೊಳಿಸಿ ಮಾದಿಗ ಜನಾಂಗಕ್ಕೆ ಶೇ.6 ಮೀಸಲಾತಿಯನ್ನು...

Tag: Udupi disrtict

Download Eedina App Android / iOS

X