ಹಳ್ಳಿ ಹಳ್ಳಿಗಳಲ್ಲಿ ದಲಿತ ಸಂಘರ್ಷ ಸಮಿತಿ ಸಂಘಟನೆ ಕಟ್ಟಿ ಸಂವಿಧಾನದತ್ತವಾಗಿ ನಮಗೆ ದಕ್ಕಬೇಕಾಗಿರುವ ಸವಲತ್ತುಗಳನ್ನು ಪಡೆದುಕೊಳ್ಳೋಣ. ಸಂಘಟನೆಯನ್ನು ಕಟ್ಟುವ ಮೂಲಕ ಸಂವಿಧಾನದ ಆಶಯ ಈಡೇರಿಸಿ ಎಂದು ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ...
ಇತ್ತೀಚಿನ ದಿನಮಾನದಲ್ಲಿ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಟ್ಟು ದೇಶವನ್ನು ಕಟ್ಟಿದ ನಾಯಕರುಗಳನ್ನು ಮರೆಸುವ ಷಡ್ಯಂತ್ರ ಜರಗುತ್ತಿದೆ. 2014ರ ನಂತರವೇ ದೇಶ ಮುಂಚೂಣಿಗೆ ಬಂದದ್ದು ಎಂಬ ಭ್ರಮೆಯನ್ನು ಹುಟ್ಟು ಹಾಕಲಾಗುತ್ತಿದೆ. ಅದನ್ನೇ ಮಕ್ಕಳಿಗೆ ಹೇಳಿ ಕೊಡಲಾಗುತ್ತಿದೆ....
ಉಡುಪಿಯ ಕೃಷ್ಣ ಮಠದ ರಥಬೀದಿಯಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ, ವೃದ್ಧೆ ಮತ್ತು ಇರ್ವರು ಅಪ್ರಾಪ್ತ ಮಕ್ಕಳನ್ನು ಸಮಾಜಸೇವಕ ನಿತ್ಯಾನಂದ ಒಳಕಾಡುವರು ರಕ್ಷಿಸಿದ್ದಾರೆ. ಕಾರ್ಯಚರಣೆಯಲ್ಲಿ ಹೊಸಬದುಕು ಆಶ್ರಮದ ವಿನಾಯಚಂದ್ರ, ರಾಜಶ್ರೀ, ಮತ್ತು ಮಕ್ಕಳ ರಕ್ಷಣಾ ಘಟಕದ...
ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಗುರುತಿಸುವುದರೊಂದಿಗೆ ಅದನ್ನು ಹೊರತರಲು ಇಂತಹ ಕಾರ್ಯಕ್ರಮಗಳು ಸೂಕ್ತ ವೇದಿಕೆ ಕಲ್ಪಿಸಿಕೊಡುತ್ತವೆ. ವಿದ್ಯಾರ್ಥಿಗಳು ಉತ್ಸಾಹದಿಂದ ಸ್ಪರ್ಧೆಗಳಲ್ಲಿ ಪಾಲ್ಗೊಂಡು ಅವಕಾಶದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಡಾ ಕೆ...
25 ವರ್ಷಗಳನ್ನು ಪೂರೈಸಿ ರಜತ ಮಹೋತ್ಸವ ಸಂಭ್ರಮದಲ್ಲಿರುವ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಈ ಬಾರಿಯ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದೆ.
ದ.ಕ. ಜಿಲ್ಲೆಯಿಂದ ಪ್ರತ್ಯೇಕಗೊಂಡು 1997ರಲ್ಲಿ ನೂತನ ಉಡುಪಿ ಜಿಲ್ಲೆ...