ಉಡುಪಿ ಜಿಲ್ಲೆಯಲ್ಲಿರುವ ಕೈಗಾರಿಕೆಗಳಲ್ಲಿ ಸ್ಥಳೀಯ ಸಾರ್ವಜನಿಕರಿಗೆ ಅರ್ಹತಾ ಆಧಾರದ ಮೇಲೆ ಉದ್ಯೋಗಗಳನ್ನು ಕಲ್ಪಿಸಬೇಕು ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.
ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ...
ಉಡುಪಿಯ ಇಂದ್ರಾಳಿಯ ರೈಲು ನಿಲ್ದಾಣದ ಸನಿಹ ಹಳಿಯಲ್ಲಿ ಯುವಕನ ಶವವು ಶನಿವಾರ ರಾತ್ರಿ ಪತ್ತೆಯಾಗಿರುವ ಘಟನೆ ನಡೆದಿದೆ.
ಚಲಿಸುವ ರೈಲಿಗೆ ಅಡ್ಡ ಬಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮೃತ ವ್ಯಕ್ತಿಯ ಹೆಸರು ವಿಳಾಸ...
ಈಗಾಗಲೇ ದಿನ ಬಳಕೆ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿ ಹೋಗಿರುವ ಜನತೆಗೆ ಅತ್ತ ಕೇಂದ್ರ ಬಿಜೆಪಿ ಸರ್ಕಾರ ಅಡುಗೆ ಅನಿಲ ದರವನ್ನು ಹೆಚ್ಚಿಸಿದರೆ, ಇತ್ತ ರಾಜ್ಯ ಕಾಂಗ್ರೆಸ್ ಸರ್ಕಾರ ವಿದ್ಯುತ್, ಹಾಲು, ನೀರು,...
ಬಂಡವಾಳಶಾಹಿ ಪ್ರಪಂಚದ ಬೆಂಬಲದೊಂದಿಗೆ ಪ್ಯಾಲೆಸ್ತೀನ್ ಗಾಝಾದಲ್ಲಿ ಇಂದು ನಿರಂತರವಾಗಿ ನರಮೇಧ ಹಾಗೂ ಸಾಮೂಹಿಕ ಕಗ್ಗೊಲೆ ನಡೆಯುತ್ತಿದೆ. ಭಾರತ ಸ್ವಾತಂತ್ರ್ಯ ಪೂರ್ವದಿಂದಲೂ ಪ್ಯಾಲೆಸ್ತೀನ್‌ಗೆ ಬೆಂಬಲವಾಗಿ ನಿಂತು, ಅದಕ್ಕೆ ನ್ಯಾಯ ಸಿಗಬೇಕೆಂಬ ನಿಲುವನ್ನು ಹೊಂದಿದೆ. ಇಂದಿಗೂ...
ಕಾಶ್ಮೀರದ ಪಹಲ್ಗಾಮ್ ನಲ್ಲಿ ನಿನ್ನೆ ನಡೆದ ಭಯೋತ್ಪಾದನಾ ದಾಳಿಯನ್ನು ಖಂಡಿಸಿ ಹಾಗೂ ಮೃತರಾದ ಅಮಾಯಕರಿಗೆ ಸಂತಾಪ ಸೂಚಿಸಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದೇಶದಾದ್ಯಂತ ಕ್ಯಾಂಡಲ್ ಲೈಟ್ ಮಾರ್ಚ್ ಅನ್ನು ಹಮ್ಮಿಕೊಂಡಿದ್ದು...