ಉಡುಪಿ | ನಾಯಕತ್ವದ ಗುಣವನ್ನು ಪದವಿ ಶಿಕ್ಷಣದಿಂದಲೇ ರೂಢಿಸಿಕೊಳ್ಳಿ: ವಿ.ಜಿ. ಶೆಟ್ಟಿ

ಮಂಗಳೂರು ವಿಶ್ವವಿದ್ಯಾನಿಲಯ ರೆಡ್‌ಕ್ರಾಸ್ ಘಟಕ ಮತ್ತು ಉಡುಪಿ ಜಿಲ್ಲಾ ರೆಡ್‌ಕ್ರಾಸ್ ಘಟಕಗಳ ಸಂಯುಕ್ತ ಆಶ್ರಯದಲ್ಲಿ ರೆಡ್‌ಕ್ರಾಸ್ ಘಟಕಗಳು ಅನುಷ್ಠಾನದಲ್ಲಿರುವ ಜಿಲ್ಲೆಯ ಕಾಲೇಜುಗಳ ರೆಡ್‌ಕ್ರಾಸ್ ಘಟಕದ ನಾಯಕರಿಗೆ ಒಂದು ದಿನದ ತರಬೇತಿ ಕಾರ್ಯಾಗಾರವು ಉಡುಪಿ...

ಉಡುಪಿ | ಮಹಿಳೆಯನ್ನು ಬಲವಂತವಾಗಿ ಕಾರಿನಿಂದ ದೂಡಿ‌ ಪರಾರಿ; ರಕ್ಷಣೆ

ಉಡುಪಿ ನಗರದ ಕೆ.ಎಸ್ ಆರ್ ಟಿ.ಸಿ ಬಸ್ ಸ್ಯ್ಟಾಂಡ್ ಬಳಿ ಕಾರೊಂದರಿಂದ ಬಲವಂತವಾಗಿ ದೂಡಲ್ಪಟ್ಟ ಮಹಿಳೆಯನ್ನು ವಿಶುಶೆಟ್ಟಿಯವರು ಸಾರ್ವಜನಿಕರು ಹಾಗೂ ಮಹಿಳಾ ಪೋಲಿಸರ ಸಹಾಯದಿಂದ ರಕ್ಷಿಸಿ ಸಖಿ ಸೆಂಟರಿಗೆ ದಾಖಲಿಸಿದ ಘಟನೆ ಶನಿವಾರ...

ಉಡುಪಿ | ವಿಧಾನಪರಿಷತ್ ಚುನಾವಣೆಯಲ್ಲಿ ರಾಜು ಪೂಜಾರಿ ಗೆಲುವು ಖಚಿತ: ಕಾಂಗ್ರೆಸ್ ಮುಖಂಡ ವಿಶ್ವಾಸ

ವಿಧಾನಪರಿಷತ್ ಚುನಾವಣೆಯಲ್ಲಿ ಮಂಗಳೂರು ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ರಾಜು ಪೂಜಾರಿ ಗೆಲುವು ಖಚಿತ ಎಂದು ಕಾಂಗ್ರೆಸ್ ಮುಖಂಡ ಡಿ ಆರ್ ರಾಜು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಉಡುಪಿ ಜಿಲ್ಲೆಯ ಕಾರ್ಕಳದ ಪ್ರಕಾಶ್ ಹೊಟೇಲ್‌ನಲ್ಲಿ...

ಉಡುಪಿ | ಕುಂದಾಪುರದಲ್ಲಿ ಅ. 20ರಂದು ಸಿಐಟಿಯು ವತಿಯಿಂದ ಕಾರ್ಮಿಕರ ಸಮಾವೇಶ

ರಾಜ್ಯ ಸರ್ಕಾರ ಅಸಂಘಟಿತ ಕಾರ್ಮಿಕರಿಗೆ ಕಲ್ಯಾಣ ಮಂಡಳಿ ಮೂಲಕ ಘೋಷಿಸಿರುವ ಹಲವಾರು ಸೌಲಭ್ಯಗಳನ್ನು ಪಡೆಯಲು ಸಾರಿಗೆ ಕಾರ್ಮಿಕರ ಕಾರ್ಡ್ ಪಡೆಯಲು ಮಾಹಿತಿ ಕೊಡುವ ಉದ್ದೇಶದಿಂದ ಅಕ್ಟೋಬರ್ 20ರಂದು ಬೆಳಗ್ಗೆ ಕುಂದಾಪುರದ ಹಂಚು ಕಾರ್ಮಿಕರ...

ಉಡುಪಿ | ನ. 10ರಂದು ವಿವಿಧ ಸಮುದಾಯಗಳ ಸ್ನೇಹ ಸಮಾವೇಶ; ಪ್ರಶಸ್ತಿ ಪ್ರದಾನ ಸಮಾರಂಭ

ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದಿಂದ 2023-24ನೇ ಸಾಲಿನ ‘ಮಾನವ ರತ್ನ’ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯ ಮಾಜಿ ಜಿಲ್ಲಾಧಿಕಾರಿ, ಸಂಸದ ಸಸಿಕಾಂತ್ ಸೆಂಥಿಲ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಉಡುಪಿ ಜಿಲ್ಲಾ ಮುಸ್ಲಿಮ್...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: Udupi disrtict