ಉಡುಪಿ | ಕರಾವಳಿ ಭಾಗದಲ್ಲಿ ಕೆಲವೇ ವರ್ಷಗಳಲ್ಲಿ ಶೇ.90ರಷ್ಟು ಕನ್ನಡ ಶಾಲೆಗಳು ಮುಚ್ಚುತ್ತವೆ – ಮುರಳಿ ಕಡೆಕಾರ್ ಕಳವಳ

ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜನ್ಮದಿನಾಚರಣೆಯ ಪ್ರಯುಕ್ತ ಭಾರತ- ಭಾರತಿ ಟ್ರಸ್ಟ್ ಉಡುಪಿ ಇದರ ವತಿಯಿಂದ "ಎಕ್ ಭಾರತ್- ಶ್ರೇಷ್ಠ್ ಭಾರತ್ ಹಾಗೂ ಯುಗಾದಿ ಹಬ್ಬದ ಆಚರಣೆ ಕಾರ್ಯಕ್ರಮ ಉಡುಪಿ ಕುಂಜಿಬೆಟ್ಟುವಿನ...

ಉಡುಪಿ | ಜಿಲ್ಲೆಯ ಪ್ರತಿಯೊಂದು ಜಾನುವಾರುಗಳಿಗೂ ಕಾಲುಬಾಯಿ ಲಸಿಕೆಗಳನ್ನು ಹಾಕಿ – ಜಿಲ್ಲಾಧಿಕಾರಿ

ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ಏಳನೇ ಸುತ್ತಿನ ಕಾಲುಬಾಯಿ ಜ್ವರ ರೋಗ ಲಸಿಕಾ ಕಾರ್ಯಕ್ರಮವನ್ನು ಏಪ್ರಿಲ್ 26 ರಿಂದ ಜೂನ್ 4 ರ ವರೆಗೆ ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಯ ಎಲ್ಲಾ ಜಾನುವಾರುಗಳಿಗೆ ಲಸಿಕೆ...

ಉಡುಪಿ | ಜಿಲ್ಲೆಯಲ್ಲಿ ಯೋಗಿ ಮಾದರಿ ಬುಲ್ಡೋಜರ್ ಕಾರ್ಯಾಚರಣೆ, ಕೊರಗ ಮಹಿಳೆ ಮನೆ ಧ್ವಂಸ !

ಬೈಂದೂರು ತಾಲೂಕಿನ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಅಣತಿ ದೂರದಲ್ಲಿ ಬುಡಕಟ್ಟು ಜನಾಂಗದ ಕೊರಗ ವಿಧವೆ ಮಹಿಳೆ ಶ್ರೀಮತಿ ಗಂಗೆ ಕೊರಗ ಎಂಬ ಬಡ ಮಹಿಳೆಯು ತನ್ನಿಬ್ಬರು ಅಪಕ್ವ ಮಕ್ಕಳೊಂದಿಗೆ ಸುಮಾರು 40...

ಉಡುಪಿ | ನಾಪತ್ತೆಯಾಗಿದ್ದ ಉಡುಪಿಯ ಹೊಟೇಲ್ ಮಾಲಕ ಪತ್ತೆ

ವಾರದ ಹಿಂದೆ ಕಾಣೆಯಾಗಿದ್ದ ಉಡುಪಿಯ ತೆಂಕಪೇಟೆಯ ಖ್ಯಾತ ರಾಮ ಭವನ ಹೊಟೇಲ್ ಮಾಲಕ ಅಜಿತ್ ಕುಮಾರ್ ಅವರು ಪತ್ತೆಯಾಗಿದ್ದಾರೆ. ಮನಸ್ಸಿಗೆ ಬೇಸರವಾಗಿದ್ದ ಕಾರಣಕ್ಕೆ ಯಾರಿಗೂ ಹೇಳದೆ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಹೋಗಿದ್ದೆ ಎಂಬುವುದಾಗಿ ಅವರು...

ಉಡುಪಿ | ಪ್ರತಿಭೆಗಳ ಅನಾವರಣಕ್ಕೆ ಶಿಬಿರಗಳು ಸಹಕಾರಿ : ಶಾಸಕ ಸುನೀಲ್ ಕುಮಾರ್

ಶಿಬಿರಗಳಲ್ಲಿ ಪಾಲ್ಗೊಳ್ಳುವಿಕೆ ಪ್ರತಿಭೆಗಳನ್ನು ಅನಾವರಣಗೊಳಿಸಲು ಸಹಕಾರಿಯಾಗಿದ್ದು, ಮಕ್ಕಳು ರಜಾ ದಿನಗಳಲ್ಲಿ ಮೊಬೈಲ್ ಹಾಗೂ ಟಿ.ವಿಯ ಬಳಕೆಯಲ್ಲಿ ಕಾಲಹರಣ ಮಾಡದೇ, ಹತ್ತು ದಿನದ ಶಿಬಿರದ ಸಂಪೂರ್ಣ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಕಾರ್ಕಳ ವಿಧಾನಸಭಾ ಕ್ಷೇತ್ರದ...

ಜನಪ್ರಿಯ

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

ಭಾರತೀಯರು ಸೇರಿ 5.5 ಕೋಟಿ ವಿದೇಶಿಗರ ವೀಸಾಗಳ ಮರು ಪರಿಶೀಲನೆಗೆ ಟ್ರಂಪ್ ಆಡಳಿತ ನಿರ್ಧಾರ

ಅಮೆರಿಕಾದಲ್ಲಿ ವೀಸಾ ಹೊಂದಿರುವ 5.5 ಕೋಟಿ ವಿದೇಶಿಗರನ್ನು ಅವರ ದಾಖಲೆಗಳಲ್ಲಿ ಯಾವುದೇ...

ಹಾಸನ | ಕ್ಯೂಬಾ ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಫಿಡೆಲ್ ಕ್ಯಾಸ್ಟ್ರೋ ಕೊಡುಗೆ ಅಪಾರ: ಬರಹಗಾರ ರವಿಕುಮಾರ್

ಕೃಷಿ ಪ್ರಧಾನವಾಗಿರುವ ಪುಟ್ಟ ಕ್ಯೂಬಾ ದೇಶವನ್ನು ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದುವಂತೆ...

ಕುಶಾಲನಗರ | ಕೊಡಗು ಪ್ರವೇಶ ನಿರ್ಬಂಧ; ಪುನೀತ್ ಕೆರೆಹಳ್ಳಿಯನ್ನು ಹೊರಹಾಕಿದ ಪೊಲೀಸರು

ಕೊಡಗು ಜಿಲ್ಲೆ, ಕುಶಾಲನಗರಕ್ಕೆ ಆಗಮಿಸಿದ್ದ ರಾಷ್ಟ್ರ ರಕ್ಷಣಾ ಪಡೆಯ ಸಂಸ್ಥಾಪಕ ಪುನೀತ್...

Tag: Udupi disrtict

Download Eedina App Android / iOS

X