ಸಂವಿಧಾನ ಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್‌ರ 134ನೇ ಜನ್ಮದಿನಾಚರಣೆ ಪ್ರಯುಕ್ತ ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‌ವಾದ ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಕುಂದಾಪುರದ ಶಾಸ್ತ್ರೀ ಸರ್ಕಲ್ ಬಳಿ ಲಯನ್ಸ್ ಸ್ಟೇರ್‌ನಲ್ಲಿ...
ಅಂಬೇಡ್ಕರ್ ಅವರು ಶಿಕ್ಷಣ ಪಡೆಯಿರಿ,ಸಂಘಟಿತರಾಗಿ, ಹೋರಾಟ ನಡೆಸಿ ಎಂದು ಶೋಷಿತ ವರ್ಗಕ್ಕೆ ಕರೆ ನೀಡಿದವರಲ್ಲಿ ಪ್ರಮುಖರಾಗಿದ್ದಾರೆ ಅಂಬೇಡ್ಕರ್ ಅವರನ್ನು ಕೆಲವು ಬಲಪಂಥೀಯರು ತಪ್ಪುತಪ್ಪಾಗಿ ಸಮಾಜದೊಳಗೆ ಅಪಪ್ರಚಾರ ನಡೆಸುತ್ತಾ ಬರುತ್ತಿದ್ದಾರೆ ಆದರೆ ಅಂಬೇಡ್ಕರ್ ಅವರು...
ಉಡುಪಿಯಲ್ಲಿ ಇಂದು ಸಂಜೆ ಬೀಸಿದ ವೇಗದ ಗಾಳಿಗೆ ಬೃಹತ್ತಾದ ಆಲದಮರವೊಂದು, ಮನೆಯ ಮೇಲೆ ಉರುಳಿಬಿದ್ದ ಘಟನೆ ಕಡಿಯಾಳಿ ಕಟ್ಟೆ ಆಚಾರ್ಯ ಮಾರ್ಗ, ಡಾ. ವಿ.ಎಸ್.ಆಚಾರ್ಯ ಮನೆಯ ಸನಿಹ ನಡೆದಿದೆ.
ಮನೆಯೊಳಗೆ ಸಿಲುಕಿ ಕೊಂಡಿರುವ ದಂಪತಿಗಳನ್ನು...
ಯೇಸು ಸ್ವಾಮಿ ಜೆರುಸಲೇಂ ನಗರವನ್ನು ಪ್ರವೇಶಿಸಿದ ಸಂಕೇತವಾಗಿ ಆಚರಿಸುವ ಗರಿಗಳ ಭಾನುವಾರ (ಪಾಮ್ ಸಂಡೆ)ಯನ್ನು ಉಡುಪಿ ಜಿಲ್ಲೆಯಾದ್ಯಂತ ಕ್ರೈಸ್ತ ಬಾಂಧವರು ಶ್ರದ್ಧಾಭಕ್ತಿಯಿಂದ ಆಚರಿಸಿದರು.
ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ವಂ. ಡಾ. ಜೆರಾಲ್ಡ್ ಐಸಾಕ್ ಲೋಬೊ...
ಯಾವುದೇ ಸರಕಾರ ನಿಜ ಹೇಳುವುದಿಲ್ಲ. ಈಗಿನ ಸರಕಾರಗಳಂತೂ ಸುಳ್ಳು ಹೇಳುವುದು ಮಾತ್ರವಲ್ಲ ವಾಟ್ಸಾಪ್ ಮೂಲಕ ಆಡಳಿತ ನಡೆಸುತ್ತಿದೆ. ಪತ್ರಿಕಾ ರಂಗ ಆ ಸುಳ್ಳಿನ ಹಿಂದೆ ಹೋಗಿ ಸತ್ಯವನ್ನು ಜನರಿಗೆ ತಿಳಿಸುವ ಕಾರ್ಯ ಮಾಡಬೇಕು....