ರಾಜ್ಯದಲ್ಲಿರುವ ಸರಿ ಸುಮಾರು ಆರರಿಂದ ಏಳು ಲಕ್ಷ ಬೀಡಿ ಕಾರ್ಮಿಕರಿಗೆ ರಾಜ್ಯ ಸರಕಾರ ತೀವ್ರ ಅನ್ಯಾಯ ಮಾಡುತ್ತಿದೆ. ಈ ಹಿಂದೆ 2018 ರಲ್ಲಿ ಬೀಡಿ ಉದ್ಯಮದಲ್ಲಿನ ಕಾರ್ಮಿಕರಿಗೆ ಕನಿಷ್ಟ ವೇತನವನ್ನು ಕನಿಷ್ಟ ವೇತನ...
ಉಡುಪಿ ನಗರದ ಖಾಸಗಿಯವರ ಸ್ಥಳದಲ್ಲಿದ್ದ ಮರದ ಕೊಂಬೆಗೆ, ನೇಣುಬಿಗಿದ ಸ್ಥಿತಿಯಲ್ಲಿ ಗಂಡಸಿನ ಕಳೇಬರ ಪತ್ತೆಯಾಗಿರುವ ಘಟನೆ ಬುಧವಾರ ನಡೆದಿದೆ. ವ್ಯಕ್ತಿ ಮೃತಪಟ್ಟು ಎರಡು ತಿಂಗಳು ಕಳೆದಿರುವ ಶಂಕೆ ವ್ಯಕ್ತವಾಗಿದೆ.
ಶವವು ಸಂಪೂರ್ಣ ಕೊಳೆತು ಅಸ್ಥಿಪಂಜರ...
ಉಡುಪಿ ಜಿಲ್ಲೆಯಲ್ಲಿ ದಿನೇ ದಿನೇ ವಾತಾವರಣದಲ್ಲಿನ ಉಷ್ಣಾಂಶ ಹೆಚ್ಚುತ್ತಿದೆ. ಸಾರ್ವಜನಿಕರು ಬಿಸಿಗಾಳಿ ಹಾಗೂ ಶಾಖದಿಂದ ತಮ್ಮ ದೇಹದ ಆರೋಗ್ಯ ರಕ್ಷಣೆಗೆ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಅರಿವು ಮೂಡಿಸಿ, ಉತ್ತಮ ಆರೋಗ್ಯ ಹೊಂದುವಂತೆ...
ಉಡುಪಿಯಲ್ಲಿ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಜಿಲ್ಲಾ ಸಮಿತಿಯು ಇಂದು ತುರ್ತು ಸಭೆ ನಡೆಸಿದರು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಪ್ರಧಾನ ಸಂಚಾಲಕರಾದ ಮಂಜುನಾಥ ಗಿಳಿಯಾರು ಮಲ್ಪೆಯಲ್ಲಿ ದಲಿತ ಮಹಿಳೆಯನ್ನು...
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಅನ್ನಭಾಗ್ಯ ಯೋಜನೆಯಲ್ಲಿ ಅಂತ್ಯೋದಯ ಮತ್ತು ಆದ್ಯತಾ ಪಡಿತರ ಚೀಟಿ ಹೊಂದಿರುವ ಪ್ರತಿ ಸದಸ್ಯರಿಗೆ ಪ್ರತಿ ಮಾಹೆಯಲ್ಲಿ 10 ಕೆ.ಜಿ ಅಕ್ಕಿ ದೊರಕಬೇಕೆಂಬ ಉದ್ದೇಶದಿಂದ ಜುಲೈ 2023 ರ...