ಉಡುಪಿ | ಬೀಡಿ ಕಾರ್ಮಿಕರಿಗೆ ಕಡಿಮೆ ಕೂಲಿ ನಿಗದಿ ಮಾಡಿದ ಕರ್ನಾಟಕ ಸರಕಾರ

ರಾಜ್ಯದಲ್ಲಿರುವ ಸರಿ ಸುಮಾರು ಆರರಿಂದ ಏಳು ಲಕ್ಷ ಬೀಡಿ ಕಾರ್ಮಿಕರಿಗೆ ರಾಜ್ಯ ಸರಕಾರ ತೀವ್ರ ಅನ್ಯಾಯ ಮಾಡುತ್ತಿದೆ. ಈ ಹಿಂದೆ 2018 ರಲ್ಲಿ ಬೀಡಿ ಉದ್ಯಮದಲ್ಲಿನ ಕಾರ್ಮಿಕರಿಗೆ ಕನಿಷ್ಟ ವೇತನವನ್ನು ಕನಿಷ್ಟ ವೇತನ...

ಉಡುಪಿ | ನೇಣುಬಿಗಿದ ಸ್ಥಿತಿಯಲ್ಲಿ ಅಸ್ತಿಪಂಜರ ಪತ್ತೆ, ಆತ್ಮ*ಹತ್ಯೆ ಶಂಕೆ

ಉಡುಪಿ ನಗರದ ಖಾಸಗಿಯವರ ಸ್ಥಳದಲ್ಲಿದ್ದ ಮರದ ಕೊಂಬೆಗೆ, ನೇಣುಬಿಗಿದ‌‌‌ ಸ್ಥಿತಿಯಲ್ಲಿ ಗಂಡಸಿನ ಕಳೇಬರ ಪತ್ತೆಯಾಗಿರುವ ಘಟನೆ ಬುಧವಾರ ನಡೆದಿದೆ. ವ್ಯಕ್ತಿ ಮೃತಪಟ್ಟು ಎರಡು ತಿಂಗಳು ಕಳೆದಿರುವ ಶಂಕೆ ವ್ಯಕ್ತವಾಗಿದೆ. ಶವವು ಸಂಪೂರ್ಣ ಕೊಳೆತು ಅಸ್ಥಿಪಂಜರ...

ಉಡುಪಿ | ಬಿಸಿ ಗಾಳಿ ಶಾಖದ ರಕ್ಷಣೆಯ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿ – ಡಿಸಿ ಡಾ. ಕೆ ವಿದ್ಯಾ ಕುಮಾರಿ

ಉಡುಪಿ ಜಿಲ್ಲೆಯಲ್ಲಿ ದಿನೇ ದಿನೇ ವಾತಾವರಣದಲ್ಲಿನ ಉಷ್ಣಾಂಶ ಹೆಚ್ಚುತ್ತಿದೆ. ಸಾರ್ವಜನಿಕರು ಬಿಸಿಗಾಳಿ ಹಾಗೂ ಶಾಖದಿಂದ ತಮ್ಮ ದೇಹದ ಆರೋಗ್ಯ ರಕ್ಷಣೆಗೆ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಅರಿವು ಮೂಡಿಸಿ, ಉತ್ತಮ ಆರೋಗ್ಯ ಹೊಂದುವಂತೆ...

ಉಡುಪಿ | ದಲಿತ ಸಮುದಾಯಕ್ಕೆ ತೊಂದರೆಯಾದರೆ ಸುಮ್ಮನೆ ಕೂರುವ ಪ್ರಶ್ನೆಯೇ ಇಲ್ಲ: ಸುಂದರ್ ಮಾಸ್ಟರ್

ಉಡುಪಿಯಲ್ಲಿ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಜಿಲ್ಲಾ ಸಮಿತಿಯು ಇಂದು ತುರ್ತು ಸಭೆ ನಡೆಸಿದರು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಪ್ರಧಾನ ಸಂಚಾಲಕರಾದ ಮಂಜುನಾಥ ಗಿಳಿಯಾರು ಮಲ್ಪೆಯಲ್ಲಿ ದಲಿತ ಮಹಿಳೆಯನ್ನು...

ಉಡುಪಿ | ಅನ್ನಭಾಗ್ಯ ಯೋಜನೆ, ನಗದು ವರ್ಗಾವಣೆ ಬದಲಾಗಿ ಅಕ್ಕಿ ವಿತರಣೆ

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಅನ್ನಭಾಗ್ಯ ಯೋಜನೆಯಲ್ಲಿ ಅಂತ್ಯೋದಯ ಮತ್ತು ಆದ್ಯತಾ ಪಡಿತರ ಚೀಟಿ ಹೊಂದಿರುವ ಪ್ರತಿ ಸದಸ್ಯರಿಗೆ ಪ್ರತಿ ಮಾಹೆಯಲ್ಲಿ 10 ಕೆ.ಜಿ ಅಕ್ಕಿ ದೊರಕಬೇಕೆಂಬ ಉದ್ದೇಶದಿಂದ ಜುಲೈ 2023 ರ...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: Udupi distirict