ನಾನು ಯಾವುದೇ ದೇವಸ್ಥಾನಕ್ಕೆ ಹೋದರೂ ಸಂಚಲನ ಅಗುತ್ತದೆ, ಯಾವ ಧರ್ಮಕ್ಕೆ ಮಾತನಾಡಿದರು ಸಂಚಲನ ಆಗುತ್ತದೆ, ಹಿಂದೆ ನಾನು ನನ್ನ ಕ್ಷೇತ್ರದಲ್ಲಿ ಏಸು ಶಿಲುಬೆ ಮಾಡುತ್ತಿದ್ದಾರೆ ಎಂದು ಪ್ರೋತ್ಸಾಹ ನೀಡಿದ್ದಕ್ಕೆ ನಿಮ್ಮ ಜಿಲ್ಲೆಯವರೇ ಬಂದು...
ಚಾರ್ಜ್‌ಗಿಟ್ಟ ಮೊಬೈಲ್ ಸ್ಫೋಟಗೊಂಡು ಮನೆಗೆ ಬೆಂಕಿ ತಗುಲಿದ ಘಟನೆ ಇಂದು ಮುಂಜಾನೆ ಕಾರ್ಕಳದ ತೆಳ್ಳಾರು ರಸ್ತೆಯ ಮರತ್ತಪ್ಪ ಶೆಟ್ಟಿ ಕಾಲೋನಿಯ ಕಿಶೋರ್ ಕುಮಾರ್ ಶೆಟ್ಟಿ ಎಂಬವರ ಮನೆಯಲ್ಲಿ ಸಂಭವಿಸಿದೆ.
ಚಾರ್ಜ್‌ಗಿಟ್ಟ ಮೊಬೈಲ್ ಸ್ಫೋಟಗೊಂಡು ಮನೆಯ...
ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಿಲ್ಲಾ ಆಸ್ಪತ್ರೆ ಉಡುಪಿ, ಜಿಲ್ಲಾ ಸರ್ವೇಕ್ಷಣಾ ಘಟಕ ಹಾಗೂ ಭಾರತೀಯ ವೈದ್ಯಕೀಯ ಸಂಘ ಉಡುಪಿ ಕರಾವಳಿ ಇವರ ಸಂಯುಕ್ತ ಆಶ್ರಯದಲ್ಲಿ ಫೆಬ್ರವರಿ 10...
ರಕ್ಷಿಸಲ್ಪಟ್ಟು ಪುರ್ನವಸತಿ ಪಡೆದಿದ್ದ, ವೃದ್ಧರ ಮನೆಮಂದಿಯನ್ನು ಪತ್ತೆಗೊಳಿಸಿ, ಹಸ್ತಾಂತರಿಸುವಲ್ಲಿ ಉಡುಪಿಯ ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರವು ಯಶಸ್ವಿಯಾಗಿದೆ. ಕಾರ್ಯಚರಣೆಯಲ್ಲಿ ಆಪ್ತ ಸಮಾಲೋಚಕರಾದ ರೋಶನ್ ಕೆ ಅಮೀನ್, ಪೂರ್ಣಿಮಾ ಭಾಗಿಯಾಗಿದ್ದರು. ವೃದ್ಧರು ಕಳೆದ 15...
ನಕ್ಸಲ್ ಚಳುವಳಿ ತಪ್ಪು ಅಂತ ನನ್ನ ಮನಸಿಗ್ಗೆ ತಿಳಿದ ತಕ್ಷಣದಿಂದಲೇ ನಾನು ಅದರಿಂದ ಹೊರಬಂದೆ ಆ ಸಮಯದಲ್ಲಿ ಆ ರೀತಿಯ ಚಳುವಳಿ ಸರಿ ಎಂದು ಕಂಡಿತ್ತು ಅದರಲ್ಲಿ ಕೆಲವೊಂದು ಸಮಸ್ಯೆಗಳು ಅನುಭವಿಸಿದ ನಂತರ...