ಉಡುಪಿ | 15 ದಿನದಲ್ಲಿ ತಯಾರಿಸಿದ ಸಂವಿಧಾನ ಒಪ್ಪಲು ಸಾಧ್ಯವಿಲ್ಲ – ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ

ನಾನು ಧೈರ್ಯದಿಂದ ಇದ್ದೀನಿ ಹೊಸ ಸಂವಿಧಾನ ಆಗಲು ಸಾಧ್ಯವೇ ಇಲ್ಲ ಎಂದು, ಹೊಸ ಸಂವಿಧಾನ ಅವರಿಗೋಸ್ಕರ ಬರೆದು ಕೊಂಡಿರಬಹುದು ಅಷ್ಟೇ ನಮಗಾಗಿ ಅದನ್ನು ಅನುಷ್ಠಾನ ಮಾಡಲು ಆಗುವುದಿಲ್ಲ ಮತ್ತು ಆಗಲು ನಾವು ಬಿಡುವುದಿಲ್ಲ....

ಉಡುಪಿ‌ | ಕರುವಿನ ಬಾಲ ಕತ್ತರಿಸಿದ್ದಾರೆ ಎಂದು ಸುಳ್ಳು ಮಾಹಿತಿ ಹಂಚಿಕೆ, ಪ್ರಕರಣ ದಾಖಲಿಸಿದ ಕೋಟ ಪೊಲೀಸ್

“ಧರ್ಮಾಂಧ ಮಾರಾಟಗಾರ” ಕರುವಿನ ಬಾಲವನ್ನು ಕತ್ತರಿಸಿದ್ದಾನೆ ಎಂಬ ಸುಳ್ಳು ಮಾಹಿತಿಯನ್ನು ಹರಡಿದ ವ್ಯಕ್ತಿಯ ವಿರುದ್ಧ ಕೋಟ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ್ದಾರೆ. ಜನವರಿ 30ರಂದು ಕೋಟಾ ಪಿಎಸ್‌ಐ ರಾಘವೇಂದ್ರ ಸಿ ಅವರು ದಾಖಲಿಸಿದ...

ಉಡುಪಿ | ಬಾಲಕಿಗೆ ಲೈಂಗಿಕ ಕಿರುಕುಳ, ತ್ವರಿತ ಕ್ರಮಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

ಉಡುಪಿಯಲ್ಲಿ 5 ವರ್ಷದ ಬಾಲಕಿಗೆ ಅಪರಿಚಿತ ವ್ಯಕ್ತಿ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಕುರಿತು ತ್ವರಿತ ಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್...

ಉಡುಪಿ | ಕಲ್ಲಚ್ಚು ಪ್ರಕಾಶನದಿಂದ “ದಿ ಬ್ಲಾಕ್ ಈಗಲ್” ತುಳು ಅನುವಾದ ಕಾದಂಬರಿ ಬಿಡುಗಡೆ

ಕಲ್ಲಚ್ಚು ಪ್ರಕಾಶನ ವತಿಯಿಂದ ಎಂ ಜಾನಕಿ ಬ್ರಹ್ಮಾವರ ಅವರ ತುಳು ಕಾದಂಬರಿ ಕಪ್ಪು ಗಿಡಿ ಇದರ ಎಸ್ ಎನ್ ಡಿ ಪೂಜಾರಿ ಗೋವಾ ಇವರು ಅನುವಾದಿಸಿದ ಇಂಗ್ಲಿಷ್ ಅನುವಾದ ದು ಬ್ಲಾಕ್ ಈಗಲ್...

ಉಡುಪಿ | ನಾಳೆ ಜ 23; ಕರ್ನಾಟಕ ಕ್ರೀಡಾಕೂಟ – ಸಮಾರೋಪ ಸಮಾರಂಭ

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಒಲಿಂಪಿಕ್ ಸಂಸ್ಥೆ ಹಾಗೂ ಜಿಲ್ಲಾಡಳಿತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ಕ್ರೀಡಾಕೂಟ-2025 ರ ಸಮಾರೋಪ ಸಮಾರಂಭ ಕಾರ್ಯಕ್ರಮವು...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: Udupi distirict