ಮೇ 01 ರಂದು ರಾತ್ರಿ ಉಡುಪಿ ಜಿಲ್ಲೆಯ ಆತ್ರಾಡಿಯಲ್ಲಿ ಆಟೋ ಚಾಲಕ ಅಬೂಬಕರ್ ಅವರ ಮೇಲೆ ಕೆಲ ಸಮಾಜಘಾತಕರು ನಡೆಸಿದ ಕೊಲೆ ಪ್ರಯತ್ನ ವನ್ನು ಸಿಪಿಐ(ಎಂ) ಉಡುಪಿ ಜಿಲ್ಲಾ ಸಮಿತಿಯು ತೀವ್ರವಾಗಿ ಖಂಡಿಸಿದೆ....
ಬೋಧಿಸತ್ವ ಬುದ್ಧ ಫೌಂಡೇಶನ್ ಹಾಗೂ ಕರ್ನಾಟಕ ದಲಿತ ಸಂಘರ್ಷ ಸಮಿತಿ ಭೀಮವಾದ (ರಿ) ಉಡುಪಿ ಜಿಲ್ಲೆ. ಇವರ ಜಂಟಿ ಸಹಯೋಗದಲ್ಲಿ ಮಹಾನಾಯಕ ಡಾ. ಬಿ ಆರ್ ಅಂಬೇಡ್ಕರ್ ಅವರ 134ನೇ ಜಯಂತಿಯ ಪ್ರಯುಕ್ತ...
ಬಿಜೆಪಿಯನ್ನು ಭವಿಷ್ಯದಲ್ಲಿ ಅಧಿಕಾರಕ್ಕೆ ತರಲು ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಶ್ರಮಿಸಬೇಕು ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಅವರು ಮನವಿ ಮಾಡಿದರು.
ಬಿಜೆಪಿ ಜನಾಕ್ರೋಶ ಯಾತ್ರೆಯ ಅಂಗವಾಗಿ ಇಂದು ಉಡುಪಿಯಲ್ಲಿ ಏರ್ಪಡಿಸಿದ್ದ ಸಾರ್ವಜನಿಕ ಸಭೆಯಲ್ಲಿ...
ಉಡುಪಿ ನಗರದ ಕರಾವಳಿ ಬೈಪಾಸ್ ಬಳಿ ನನಗೆ ಯಾರೂ ತೊಂದರೆ ಕೊಡಬೇಡಿ ನನಗೆ ಹೆದರಿಕೆ ಆಗುತ್ತಿದೆ ಎಂದು ರೋದಿಸುತ್ತಿದ್ದ ಯುವತಿಯೊಬ್ಬಳನ್ನು ವಿಶುಶೆಟ್ಟಿಯವರು ರಕ್ಷಿಸಿ ಸಖಿ ಸೆಂಟರಿಗೆ ದಾಖಲಿಸಿದ್ದಾರೆ.
ಯುವತಿಯ ಹೆಸರು ಸೌಮ್ಯ (19 ವರ್ಷ)...
ಮನೆಯಿಂದ ಹೊರಗೆ ಹೋದ ಸಹೋದರಿಯರಿಬ್ಬರು ಮನೆಗೆ ವಾಪಾಸು ಬಾರದೇ ನಾಪತ್ತೆಯಾದ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಉಡುಪಿ ಜಿಲ್ಲೆಯ ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿಗಳಾದ ಮಂಜುಳಾ (24) ಹಾಗೂ ಮಲ್ಲಿಕಾ...