ರೇಣುಕಾಚಾರ್ಯರ ಜೀವನದ ಮೌಲ್ಯಗಳನ್ನು ಅರಿತುಕೊಂಡು ನಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ಸುತ್ತಮತ್ತಲಿನ ಸಮಾಜವನ್ನು ಸಮೃದ್ದಿಯತ್ತ ಅಥವಾ ಅಭಿವೃದ್ಧಿಯತ್ತ ಕೊಂಡೊಯ್ಯಬಹುದು ಎಂದು ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಹೇಳಿದರು.
ಅವರು ಇಂದು ಸರಕಾರಿ ಪ್ರಥಮ ದರ್ಜೆ ಕಾಲೇಜು...
ಜನಸಾಮಾನ್ಯರಿಗೆ ಉತ್ತಮ ಆರೋಗ್ಯ ಸೇವೆಗಳನ್ನು ಒದಗಿಸಲು ಸರಕಾರ ಜಾರಿಗೆ ತಂದಿರುವ ಅನೇಕ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಪ್ರತಿಶತಃ ನೂರರಷ್ಟು ಅನುಷ್ಠಾನಗೊಳಿಸಿ, ಜನರು ಆರೋಗ್ಯವಂತರಾಗಿರುವಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ...
ಉಡುಪಿ ಜಿಲ್ಲೆಯಲ್ಲಿ ಕೈಗೊಂಡಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳು ನಿಗಧಿತ ಕಾಲಾವಧಿಯಲ್ಲಿ ಪೂರ್ಣಗೊಳ್ಳದೇ ಸಾರ್ವಜನಿಕರಿಗೆ ಹೆಚ್ಚಿನ ಅನಾನುಕೂಲ ಉಂಟಾಗುತ್ತಿದೆ. ಕಾಮಗಾರಿ ವೇಗವನ್ನು ಹೆಚ್ಚಿಸಲು, ನಿರಂತರ ಅನುಸರಣೆ ಮಾಡಿದರೂ ಸಹ ಕುಂಠಿತಗೊಳ್ಳುತ್ತಿದೆ. ಕಾಮಗಾರಿಯನ್ನು ಆದ್ಯತೆಯ ಮೇಲೆ...
ಜನಸಾಮಾನ್ಯರು ತಮ್ಮ ದೈನಂದಿನ ವ್ಯವಹಾರಗಳಿಗೆ ಬ್ಯಾಂಕುಗಳಿಗೆ ಬಂದಾಗ ಬ್ಯಾಂಕ್‌ನ ಅಧಿಕಾರಿ ಹಾಗೂ ಸಿಬ್ಬಂದಿಗಳು ಸ್ಥಳೀಯ ಭಾಷೆಯಲ್ಲಿ ವ್ಯವಹರಿಸಿ, ಅವರುಗಳಿಗೆ ಯಾವುದೇ ಗೊಂದಲವಾಗದ ರೀತಿಯಲ್ಲಿ ಪೂರಕ ವಾತಾವರಣ ಕಲ್ಪಿಸಿದಾಗ ಬ್ಯಾಂಕಿನ ವ್ಯವಹಾರಗಳು ಮತ್ತಷ್ಟು ಅಭಿವೃದ್ಧಿಗೊಳ್ಳಲಿದೆ...
ಉಡುಪಿ ಜಿಲ್ಲೆಯಲ್ಲಿ ಸಂಭವನೀಯ ಪ್ರಕೃತಿ ವಿಕೋಪದ ಬಗ್ಗೆ ಹವಾಮಾನ ಇಲಾಖೆಯಿಂದ ನೀಡುವ ಮಾಹಿತಿಗಳನ್ನು ಸಾರ್ವಜನಿಕರಿಗೆ ತಲುಪಿಸಿ, ಅವುಗಳಿಂದ ರಕ್ಷಣೆ ಪಡೆಯುವ ಹಾಗೆ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಸೂಚನೆ...