ಭಾರತ ದೇಶವು ಜಗತ್ತಿನಲ್ಲಿ ಅತಿ ಹೆಚ್ಚು ಯುವ ಸಂಪತ್ತನ್ನು ಹೊಂದಿರುವ ರಾಷ್ಟ್ರವಾಗಿದ್ದು, ಸೃಜನಾತ್ಮಕ ಕೌಶಲ್ಯಗಳನ್ನು ನಮ್ಮ ಯುವಪೀಳಿಗೆ ಹೊಂದಿದ್ದಾರೆ. ಅವರುಗಳ ಕೌಶಲ್ಯವನ್ನು ಹೊರತರುವಲ್ಲಿ ಉದ್ಯೋಗ ಮೇಳಗಳು ಮಹತ್ತರ ಪಾತ್ರ ವಹಿಸುತ್ತವೆ ಎಂದು ಉಡುಪಿ-ಚಿಕ್ಕಮಗಳೂರು...
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಕಲಾಜಾಥಾ ಕಾರ್ಯಕ್ರಮವನ್ನು ಆಯೋಜಿಸಿದ್ದು, ಜಿಲ್ಲೆಯ ಎಲ್ಲಾ ಅರ್ಹ ಫಲಾನುಭವಿಗಳಿಗೂ ಗ್ಯಾರಂಟಿ ಯೋಜನೆಗಳು ತಲುಪಬೇಕು. ಈಗಲೂ ಸಹ ಈ...
ಸಮಾಜದಲ್ಲಿ ಹೆಣ್ಣು ಮಕ್ಕಳ ಬಗ್ಗೆ ಇರುವ ಅಸಮಾನತೆಯನ್ನು ಹೋಗಲಾಡಿಸುವ ಉದ್ಧೇಶದಿಂದ ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮ ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ. ಇದು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ...
2025-26 ನೇ ಸಾಲಿನ ಕರ್ನಾಟಕ ರಾಜ್ಯ ಬಜೆಟ್ ಅನ್ನು ಮಾರ್ಚ್ ತಿಂಗಳಲ್ಲಿ ಸಿದ್ಧರಾಮಯ್ಯ ನವರು ಮಂಡಿಸಲಿದ್ದು ಈ ಸಂದರ್ಭದಲ್ಲಿ ಉಡುಪಿ ಜಿಲ್ಲೆಯ ಕೆಲವು ಪ್ರಮುಖ ಬೇಡಿಕೆಗಳನ್ನು ಪೂರೈಸಲು ಬಜೆಟ್ ನಲ್ಲಿ ಅನುದಾನವನ್ನು ಬಿಡುಗಡೆಗೊಳಿಸಬೇಕು...
ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಿಲ್ಲಾ ಆಸ್ಪತ್ರೆ ಉಡುಪಿ, ಜಿಲ್ಲಾ ಸರ್ವೇಕ್ಷಣಾ ಘಟಕ ಹಾಗೂ ಭಾರತೀಯ ವೈದ್ಯಕೀಯ ಸಂಘ ಉಡುಪಿ ಕರಾವಳಿ ಇವರ ಸಂಯುಕ್ತ ಆಶ್ರಯದಲ್ಲಿ ಫೆಬ್ರವರಿ 10...