ಗರ್ಭಿಣಿ ಮಹಿಳೆಯರಿಗೆ ಆರಂಭದಲ್ಲಿಯೇ ತಾಯಿ ಕಾರ್ಡ್ ಅನ್ನು ನೀಡುವುದರೊಂದಿಗೆ ಕಾಲಕಾಲಕ್ಕೆ ಅವರ ಆರೋಗ್ಯ ತಪಾಸಣೆ ನಡೆಸುವುದರ ಜೊತೆಗೆ ಪೌಷ್ಠಿಕ ಆಹಾರಗಳ ಸೇವನೆ ಸೇರಿದಂತೆ ಮತ್ತಿತರ ಮಾಹಿತಿಗಳನ್ನು ಅವರುಗಳಿಗೆ ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ....
1993 ರ ಕರ್ನಾಟಕ ಪಂಚಾಯತ್ ರಾಜ್ ಅಧಿನಿಯಮ ಉಪಬಂಧಗಳ ಮೇರೆಗೆ ಜಿಲ್ಲೆಗೆ ಸಂಬಂಧಿಸಿದಂತೆ 2023 ರ ಡಿಸೆಂಬರ್ ಮಾಹೆಯಿಂದ 2025 ರ ಜನವರಿ ಮಾಹೆಯವರೆಗೆ ಅವಧಿ ಮುಕ್ತಾಯವಾಗುತ್ತಿರುವ ಗ್ರಾಮ ಪಂಚಾಯತಿಗಳಿಗೆ ಸಾರ್ವತ್ರಿಕ ಚುನಾವಣೆಯನ್ನು...
ಉಡುಪಿ ನಗರದ ದೊಡ್ಡಣಗುಡ್ಡೆಯ ಚಕ್ರತಿರ್ಥದ ಬಳಿ ಕೋಟ್ಯಂತರ ರೂಪಾಯಿ ಹಣ ಸುರಿದು, ನಿರ್ಮಿಸಿರುವ ಸರಕಾರಿ ಕಟ್ಟಡವೊಂದು ಉದ್ಘಾಟನೆ ಭಾಗ್ಯ ಕಾಣದೆ ಅನಾಥ ಸ್ಥಿತಿಯಲ್ಲಿದ್ದು, ಸಾರ್ವಜನಿಕರ ಹಣವು ವ್ಯರ್ಥವಾಗಿರುವುದಕ್ಕೆ ಆಕ್ರೋಶ ವ್ಯಕ್ತವಾಗಿದೆ.
ಈ ಕಟ್ಟಡದ ಸುತ್ತಲು...
ಉಡುಪಿ ಜಿಲ್ಲೆಯ ಎಲ್ಲ ಹೈನುಗಾರರು ತಮ್ಮ ಜಾನುವಾರುಗಳಿಗೆ ಪ್ರತಿಶತ ನೂರರಷ್ಟು ಕಾಲುಬಾಯಿ ಜ್ವರದ ಲಸಿಕೆ ಹಾಕಿಸುವ ಮೂಲಕ ಜಿಲ್ಲೆಯನ್ನು ಕಾಲುಬಾಯಿ ರೋಗದಿಂದ ಮುಕ್ತಗೊಳಿಸಲು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಡಾ ಕೆ ವಿದ್ಯಾಕುಮಾರಿ ಹೇಳಿದರು.
ನೀಲಾವರ...
ಉಡುಪಿ ಜಿಲ್ಲಾಸ್ಪತ್ರೆಯಲ್ಲಿ 45 ವರ್ಷದ ವ್ಯಕ್ತಿಯೊಬ್ಬರು ಒಳರೋಗಿಯಾಗಿ ದಾಖಲಾಗಿದ್ದು, ಅವರ ಜತೆಗೆ ಯಾರೂ ಇರುವುದಿಲ್ಲ. ಇದೀಗ ಅಪರಿಚಿತ ವ್ಯಕ್ತಿ ಸ್ಥಿತಿ ಚಿಂತಾಜನಕವಾಗಿದೆ.
ಅಪರಿಚಿತ ವ್ಯಕ್ತಿ ವಾರಸುದಾರರು ಯಾರಾದರೂ ಇದ್ದಲ್ಲಿ ಜಿಲ್ಲಾಸ್ಪತ್ರೆಯ ನಾಗರಿಕ ಸಹಾಯ...