ಉಡುಪಿ | ಜಿಲ್ಲೆಯಲ್ಲಿ ಕಾಲರಾ ಭೀತಿ: ಸಾರ್ವಜನಿಕರು ಸ್ವಚ್ಛತೆಗೆ ಆದ್ಯತೆ ನೀಡಲು ಜಿಲ್ಲಾಧಿಕಾರಿ ಕರೆ

ಉಡುಪಿ ಜಿಲ್ಲೆಯ ಕೆಲವು ಭಾಗಗಳಲ್ಲಿ ಕಾಲರಾ ಪ್ರಕರಣಗಳು ಕಂಡು ಬಂದಿದ್ದು, ಸಾರ್ವಜನಿಕರು ಈ ಬಗ್ಗೆ ಎಚ್ಚರದಿಂದ ಇದ್ದು ಸ್ವಚ್ಛತೆಗೆ ಆದ್ಯತೆ ನೀಡಿದಲ್ಲಿ, ಕಾಲರಾ ರೋಗದಿಂದ ದೂರವಿರಲು ಸಾಧ್ಯ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಹೇಳಿದರು. ಅವರು...

ಉಡುಪಿ | ಕನ್ನಡ ಭಾಷೆ ನಾಡಿನ ಜನತೆಯ ಉಸಿರಾಗಲಿ: ಸುಗುಣೇಂದ್ರ ಸ್ವಾಮೀಜಿ

ಕರ್ನಾಟಕ ನಾಮಕರಣಗೊಂಡು 50 ಸಂವತ್ಸರಗಳು ಪೂರೈಸುತ್ತಿರುವ ಈ ಸಂದರ್ಭದಲ್ಲಿ ಕನ್ನಡ ಭಾಷೆ ನಾಡಿನ ಕನ್ನಡಿಗರ ಉಸಿರಾಗಲಿ ಎಂದು ಪರ್ಯಾಯ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರ ಸ್ವಾಮೀಜಿ ಹಾರೈಸಿದರು. ಅವರು ಉಡುಪಿಯ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ...

ಉಡುಪಿ‌ | ಹೆಚ್ಚುತ್ತಿರುವ ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಕಡಿವಾಣ ಹಾಕಿ: ಸುಗಮ್ಯ ಒಕ್ಕೂಟದಿಂದ ಮನವಿ

ದೇಶದಲ್ಲಿ ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಕಡಿವಾಣ ಹಾಕಲು ಸೂಕ್ತ ಕ್ರಮ ಕೈಗೊಳ್ಳುವಂತೆ ಸುಗಮ್ಯ ಜಿಲ್ಲಾ ಮಹಿಳಾ ಒಕ್ಕೂಟದಿಂದ ಮನವಿ ಸಲ್ಲಿಸಲಾಯಿತು. ಸುಗಮ್ಯ ಜಿಲ್ಲಾ ಮಹಿಳಾ ಒಕ್ಕೂಟದ ಉಡುಪಿ ಜಿಲ್ಲೆ ವತಿಯಿಂದ...

ಉಡುಪಿ | ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಮಾನವ ಸರಪಳಿ : ಯಶಸ್ವಿಗೊಳಿಸಲು ಜಿಲ್ಲಾಧಿಕಾರಿ ಕರೆ

ಜಿಲ್ಲೆಯಲ್ಲಿ ಸೆಪ್ಟಂಬರ್ 15 ರಂದು ಪ್ರಜಾಪ್ರಭುತ್ವದ ದಿನದ ಅಂಗವಾಗಿ 100 ಕಿ.ಮೀ. ಮಾನವ ಸರಪಳಿ ನಿರ್ಮಾಣ ಕಾರ್ಯವನ್ನು ಯಶಸ್ವಿಗೊಳಿಸೋಣ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಇಂದು ಕಾಪು ತಾಲೂಕಿನ ಕುಂಜಾರುಗಿರಿಯಲ್ಲಿ...

ಉಡುಪಿ | ನೇಜಾರು ಹತ್ಯಾಕಾಂಡ; ತ್ವರಿತವಾಗಿ ವಿಚಾರಣೆ ನಡೆಸಲು ಮನವಿ

ಇತ್ತೀಚಿಗೆ ಉಡುಪಿಯ ನೇಜಾರಿನಲ್ಲಿ ನಡೆಸ ನಾಲ್ವರ ಭೀಕರ ಹತ್ಯೆಗೆ ಸಂಬಂಧಿಸಿದಂತೆ, ಇಂದು (ನ.29) ಮುಸ್ಲಿಮ್ ಬಾಂಧವ್ಯ ವೇದಿಕೆ ತಂಡ ನೇಜಾರು ಹತ್ಯಾಕಾಂಡ ಪ್ರಕರಣವನ್ನು ತ್ವರಿತವಾಗಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಲು ಕಾನೂನು ಸಚಿವರಿಗೆ ಉಡುಪಿ...

ಜನಪ್ರಿಯ

ಕಲಬುರಗಿ | ಕೂಲಿಕಾರರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕೆಪಿಆರ್‌ಎಸ್ ರಸ್ತೆ ತಡೆದು ಪ್ರತಿಭಟನೆ

ಬರಗಾಲದಿಂದ ಸಂಕಷ್ಟಕ್ಕೀಡಾಗಿರುವ ರೈತರು ಹಾಗೂ ಕೂಲಿಕಾರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ...

ಧರ್ಮಸ್ಥಳ | ಸೌಜನ್ಯ ಕೊಲೆ‌ ಪ್ರಕರಣದ ಮರು ತನಿಖೆ: ಎಸ್ಐಟಿಗೆ 16 ಮಂದಿ ಸಹಾಯಕ ಅಧಿಕಾರಿಗಳ ನೇಮಕ

ಧರ್ಮಸ್ಥಳದಲ್ಲಿ ನಡೆದ ಸೌಜನ್ಯ ಕೊಲೆ ಪ್ರಕರಣ ಸಂಬಂಧ ಸುಪ್ರೀಂಕೋರ್ಟ್ ಮರು ತನಿಖೆಗೆ...

ಯಾದಗಿರಿ | ಟೈರ್ ಬ್ಲಾಸ್ಟ್‌ನ ಭೀಕರ ದುರಂತ; ತಾಯಿ, ಮಗಳು ಸೇರಿ ಮೂವರ ದಾರುಣ ಸಾವು

ಚಲಿಸುತ್ತಿದ್ದ ಕಾರಿನ ಟೈರ್ ಏಕಾಏಕಿ ಬ್ಲಾಸ್ಟ್‌ಗೆ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ...

ಬೈಂದೂರು | ಸೌಪರ್ಣಿಕಾ ನದಿ ಬಳಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಉಡುಪಿ ಜಿಲ್ಲೆಯ ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಗೋಳಿಹೊಳೆ ಗ್ರಾಮದ ಚಾರ್ಸಲ್...

Tag: Udupi District Collector