ರಾಜ್ಯದಲ್ಲಿ ವಿವಿಧ ಪದವಿಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆಯು ಇದೇ ಏಪ್ರಿಲ್ 16 ಮತ್ತು 17 ರಂದು ನಡೆಯಲಿದ್ದು, ಪರೀಕ್ಷಾ ಕಾರ್ಯಗಳಲ್ಲಿ ಯಾವುದೇ ಲೋಪವಾಗದಂತೆ ಪರೀಕ್ಷಾ ಪಾವಿತ್ರ‍್ಯತೆಯನ್ನು ಕಾಪಾಡುವುದರೊಂದಿಗೆ ನಡೆಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ...
ಇಪ್ಪತ್ತೇರಡು ವರ್ಷಗಳ ಬಳಿಕ ವೃದ್ಧರೊಬ್ಬರು ಮಕ್ಕಳೊಂದಿಗೆ ಸೇರಿಕೊಂಡಿರುವ ಮನ ಮಿಡಿಯುವ ಘಟನೆಯೊಂದು ನಡೆದಿದೆ. 82 ವರ್ಷ ಪ್ರಾಯದ ಅಣ್ಣಯ್ಯ ಬಂಗೇರ ಎನ್ನುವರು ಮನೆ ಮಂದಿಯೊಂದಿಗೆ ಮುನಿಸಿಕೊಂಡು, 22ವರ್ಷಗಳಿಂದ ದೂರ ಉಳಿದುಕೊಂಡಿದ್ದರು. ಕಾಪುವಿನ ಮಜೂರಿನಲ್ಲಿ...
ರಾಷ್ಟ್ರೀಯ ಪಂಚಾಯತ್ ಪುರಸ್ಕಾರ 2024 ರ ಪ್ರಶಸ್ತಿಗಳ ಪ್ರಧಾನ ಕಾರ್ಯಕ್ರಮವು ನವದೆಹಲಿಯ ವಿಜ್ಞಾನ ಭವನದಲ್ಲಿ ಬುಧವಾರ ನಡೆಯಿತು.
ರಾಷ್ಟ್ರಪತಿ ದ್ರೌಪದಿ ಮುರ್ಮುರವರಿಂದ “ನಾನಾಜಿ ದೇಶ್ಮುಖ್ ಸರ್ವೋತ್ತಮ ಪಂಚಾಯತ್ ಸತತ್ ವಿಕಾಸ್ಪುರಸ್ಕಾರ್” ಪ್ರಶಸ್ತಿಯನ್ನು ಹಾಗೂ ಎರಡು...
ಉಡುಪಿ ನಗರದ ದೊಡ್ಡಣಗುಡ್ಡೆಯ ಚಕ್ರತಿರ್ಥದ ಬಳಿ ಕೋಟ್ಯಂತರ ರೂಪಾಯಿ ಹಣ ಸುರಿದು, ನಿರ್ಮಿಸಿರುವ ಸರಕಾರಿ ಕಟ್ಟಡವೊಂದು ಉದ್ಘಾಟನೆ ಭಾಗ್ಯ ಕಾಣದೆ ಅನಾಥ ಸ್ಥಿತಿಯಲ್ಲಿದ್ದು, ಸಾರ್ವಜನಿಕರ ಹಣವು ವ್ಯರ್ಥವಾಗಿರುವುದಕ್ಕೆ ಆಕ್ರೋಶ ವ್ಯಕ್ತವಾಗಿದೆ.
ಈ ಕಟ್ಟಡದ ಸುತ್ತಲು...
ಬ್ಯಾಂಕ್‌ಗಳ ಮ್ಯಾನೇಜರ್ ಹಾಗೂ ಸಿಬ್ಬಂದಿ ಜನಸಾಮಾನ್ಯರೊಂದಿಗೆ ಬ್ಯಾಂಕಿನ ವ್ಯವಹಾರಗಳ ಕುರಿತು ಸ್ಥಳೀಯ ಪ್ರಾದೇಶಿಕ ಕನ್ನಡ ಭಾಷೆಯಲ್ಲಿ ವ್ಯವಹರಿಸುವುದರಿಂದ ಬ್ಯಾಂಕಿನ ವ್ಯವಹಾರಗಳು ಮತ್ತಷ್ಟು ಅಭಿವೃದ್ಧಿಗೊಳ್ಳಲಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್...