ಉಡುಪಿ | ಏ. 16-17 ಸಿಇಟಿ ಪರೀಕ್ಷೆ, 8089 ವಿದ್ಯಾರ್ಥಿಗಳಿಗೆ 23 ಪರೀಕ್ಷಾ ಕೇಂದ್ರ – ಜಿಲ್ಲಾಧಿಕಾರಿ ವಿದ್ಯಾಕುಮಾರಿ

ರಾಜ್ಯದಲ್ಲಿ ವಿವಿಧ ಪದವಿಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆಯು ಇದೇ ಏಪ್ರಿಲ್ 16 ಮತ್ತು 17 ರಂದು ನಡೆಯಲಿದ್ದು, ಪರೀಕ್ಷಾ ಕಾರ್ಯಗಳಲ್ಲಿ ಯಾವುದೇ ಲೋಪವಾಗದಂತೆ ಪರೀಕ್ಷಾ ಪಾವಿತ್ರ‍್ಯತೆಯನ್ನು ಕಾಪಾಡುವುದರೊಂದಿಗೆ ನಡೆಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ...

ಉಡುಪಿ | 22 ವರ್ಷಗಳ ಬಳಿಕ ಮಕ್ಕಳೊಂದಿಗೆ ಸೇರಿಕೊಂಡ ವೃದ್ಧ

ಇಪ್ಪತ್ತೇರಡು ವರ್ಷಗಳ ಬಳಿಕ ವೃದ್ಧರೊಬ್ಬರು ಮಕ್ಕಳೊಂದಿಗೆ ಸೇರಿಕೊಂಡಿರುವ ಮನ ಮಿಡಿಯುವ ಘಟನೆಯೊಂದು ನಡೆದಿದೆ. 82 ವರ್ಷ ಪ್ರಾಯದ ಅಣ್ಣಯ್ಯ ಬಂಗೇರ ಎನ್ನುವರು ಮನೆ ಮಂದಿಯೊಂದಿಗೆ ಮುನಿಸಿಕೊಂಡು, 22ವರ್ಷಗಳಿಂದ ದೂರ ಉಳಿದುಕೊಂಡಿದ್ದರು.‌ ಕಾಪುವಿನ ಮಜೂರಿನಲ್ಲಿ...

ಉಡುಪಿ | ಜಿಲ್ಲಾ ಪಂಚಾಯತ್‌ಗೆ ದೇಶದ ಸರ್ವೋತ್ತಮ ಜಿ.ಪಂ ಪ್ರಶಸ್ತಿ ಪ್ರಧಾನ

ರಾಷ್ಟ್ರೀಯ ಪಂಚಾಯತ್ ಪುರಸ್ಕಾರ 2024 ರ ಪ್ರಶಸ್ತಿಗಳ ಪ್ರಧಾನ ಕಾರ್ಯಕ್ರಮವು ನವದೆಹಲಿಯ ವಿಜ್ಞಾನ ಭವನದಲ್ಲಿ ಬುಧವಾರ ನಡೆಯಿತು. ರಾಷ್ಟ್ರಪತಿ ದ್ರೌಪದಿ ಮುರ್ಮುರವರಿಂದ “ನಾನಾಜಿ ದೇಶ್ಮುಖ್ ಸರ್ವೋತ್ತಮ ಪಂಚಾಯತ್ ಸತತ್ ವಿಕಾಸ್ಪುರಸ್ಕಾರ್” ಪ್ರಶಸ್ತಿಯನ್ನು ಹಾಗೂ ಎರಡು...

ಉಡುಪಿ | ಉದ್ಘಾಟನೆ ಭಾಗ್ಯ ಕಾಣದೆ ಅನಾಥ ಸ್ಥಿತಿಯಲ್ಲಿದೆ ಭವ್ಯವಾದ ಸರ್ಕಾರಿ ಕಟ್ಟಡ!

ಉಡುಪಿ ನಗರದ ದೊಡ್ಡಣಗುಡ್ಡೆಯ ಚಕ್ರತಿರ್ಥದ ಬಳಿ ಕೋಟ್ಯಂತರ ರೂಪಾಯಿ ಹಣ ಸುರಿದು, ನಿರ್ಮಿಸಿರುವ ಸರಕಾರಿ ಕಟ್ಟಡವೊಂದು ಉದ್ಘಾಟನೆ ಭಾಗ್ಯ ಕಾಣದೆ ಅನಾಥ ಸ್ಥಿತಿಯಲ್ಲಿದ್ದು, ಸಾರ್ವಜನಿಕರ ಹಣವು ವ್ಯರ್ಥವಾಗಿರುವುದಕ್ಕೆ ಆಕ್ರೋಶ ವ್ಯಕ್ತವಾಗಿದೆ. ‌‌‌‌‌ಈ ಕಟ್ಟಡದ ಸುತ್ತಲು...

ಉಡುಪಿ | ಜನಸಾಮಾನ್ಯರೊಂದಿಗೆ ಬ್ಯಾಂಕಿನ ಸಿಬ್ಬಂದಿ ಸ್ಥಳೀಯ ಭಾಷೆಯಲ್ಲಿ ವ್ಯವಹರಿಸಬೇಕು: ಜಿ.ಪಂ ಸಿಇಒ ಪ್ರತೀಕ್ ಬಾಯಲ್

ಬ್ಯಾಂಕ್‌ಗಳ ಮ್ಯಾನೇಜರ್‌ ಹಾಗೂ ಸಿಬ್ಬಂದಿ ಜನಸಾಮಾನ್ಯರೊಂದಿಗೆ ಬ್ಯಾಂಕಿನ ವ್ಯವಹಾರಗಳ ಕುರಿತು ಸ್ಥಳೀಯ ಪ್ರಾದೇಶಿಕ ಕನ್ನಡ ಭಾಷೆಯಲ್ಲಿ ವ್ಯವಹರಿಸುವುದರಿಂದ ಬ್ಯಾಂಕಿನ ವ್ಯವಹಾರಗಳು ಮತ್ತಷ್ಟು ಅಭಿವೃದ್ಧಿಗೊಳ್ಳಲಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್...

ಜನಪ್ರಿಯ

ಡಿಪಿಡಿಪಿ ಕಾಯ್ದೆ: ನಾಗರಿಕರ ಖಾಸಗಿತನದ ರಕ್ಷಣೆಯೋ, ಪತ್ರಿಕಾ ಸ್ವಾತಂತ್ರ್ಯದ ಸಂಕೋಲೆಯೋ?

ಡಿಪಿಡಿಪಿ ಕಾಯ್ದೆ ನಾಗರಿಕರ ಗೌಪ್ಯತೆಯನ್ನು ಕಾಪಾಡುವ ಭರವಸೆ ನೀಡುತ್ತಿದೆ. ಆದರೆ, ಇದೇ...

ಕೋಲಾರ | ಶಾಹಿ ಗಾರ್ಮೆಂಟ್ಸ್ ವೇತನ ತಾರತಮ್ಯ ಸಲ್ಲದು; ಮೂಲಸೌಕರ್ಯ ಕಲ್ಪಿಸದಿದ್ದರೆ ಕಠಿಣ ಕ್ರಮ : ಡಿಸಿ ರವಿಕುಮಾರ್

ಕೋಲಾರದ ಶಾಹಿ ಗಾರ್ಮೆಂಟ್ಸ್ ಕಾರ್ಖಾನೆಯಲ್ಲಿ ಕಾರ್ಯನಿರ್ವಹಿಸುವ ಮಹಿಳಾ ಕಾರ್ಮಿಕರ ವೇತನ ತಾರತಮ್ಯ...

ಕುಮಟಾ | ಎಸ್‌ಐಆರ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ; ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿನ ಲೋಪದೋಷಗಳನ್ನು ಖಂಡಿಸಿ...

₹3 ಕೋಟಿ ಆಸ್ತಿಗಾಗಿ 7 ಮಂದಿಯ ಹತ್ಯೆ: ಮೃತರ ಬೆರಳಚ್ಚು ಸಂಗ್ರಹಕ್ಕೆ ಯತ್ನಿಸಿದ್ದ ಆರೋಪಿ

ಬೆಂಗಳೂರಿನ ರಾಜಾಜಿನಗರದಲ್ಲಿ ಪತ್ನಿ ಹಾಗೂ ಆಕೆಯ ಕುಟುಂಬದ ಆರು ಮಂದಿಯನ್ನು ಹತ್ಯೆಗೈದ...

Tag: Udupi District News