ಉಡುಪಿ | ಲಾಡ್ಜ್ ನಲ್ಲಿ ಮ್ಯಾನೆಜರ್ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ನಾಪತ್ತೆ

ಉಡುಪಿನಗರದ ಲಾಡ್ಜ್ವೊಂದರಲ್ಲಿ ಮ್ಯಾನೆಜರ್ ಆಗಿ ಕೆಲಸ ಮಾಡಿಕೊಂಡು ಅಲ್ಲಿಯೇ ವಾಸವಿದ್ದ ಸೈಯದ್ ಇಮ್ರಾನ್ (42) ಎಂಬ ವ್ಯಕ್ತಿಯು ಫೆಬ್ರವರಿ 23 ರಿಂದ ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ...

ಉಡುಪಿ | ಪೊಲೀಸ್ ವಸತಿ ಗೃಹಕ್ಕೆ ನುಗ್ಗಿದ ಕಳ್ಳರು !

ಡಿಎಆ‌ರ್ ಪೊಲೀಸ್ ವಸತಿ ಗೃಹಕ್ಕೆ ಸೋಮವಾರ ನಸುಕಿನ ವೇಳೆ ನುಗ್ಗಿದ ಕಳ್ಳರು ಕೆಲವು ಸೊತ್ತುಗಳನ್ನು ಕಳವು ಮಾಡಿದ್ದಾರೆ. ಉಡುಪಿ ನಗರದ ಚಂದು ಮೈದಾನದ ಬಳಿ ಇರುವ ಡಿಎಆರ್ ಪೊಲೀಸ್‌ ವಸತಿ ಗೃಹದಲ್ಲಿ ಕಳ್ಳತನ ನಡೆದಿದೆ....

ಉಡುಪಿ | ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ವಾದ್ಯ ಕಲಾವಿದ

ಮನೆಯ ಕೊಠಡಿಯಲ್ಲಿ ಮಾಡಿನ ಪಕ್ಕಾಸಿಗೆ ಯುವಕನೊರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೈಲಕೆರೆ ವಿದ್ಯೋದಯ ಶಾಲೆಯ ಸನಿಹ ಬುಧವಾರ ನಡೆದಿದೆ. ಆತ್ಮಹತ್ಯೆಗೈದಿರುವ ಯುವಕ ಬೈಲಕೆರೆಯ ರಾಮಕೃಷ್ಣ ದೇವಾಡಿಗರ ಪುತ್ರ, ವಾದ್ಯ ಕಲಾವಿದ ಅಶ್ವಥ್...

ಉಡುಪಿ | ಪಾದಚಾರಿಗೆ ಬೈಕ್ ಡಿಕ್ಕಿ, ಎರಡು ದಿನ ಮರದಡಿಯಲ್ಲೆ ಕಳೆದ ಕಾರ್ಮಿಕ ! ರಕ್ಷಣೆ

ಎರಡು ದಿನಗಳ ಹಿಂದೆ ಪಾದಚಾರಿಯೊಬ್ಬರಿಗೆ ಬೈಕ್ ಬಡಿದು ಜಕಂಗೊಂಡ ವ್ಯಕ್ತಿ ರಸ್ತೆ ಬದಿಯಲ್ಲಿ ಏಳಲಾಗದೆ ಅಸಹಾಯಕರಾಗಿದ್ದವರನ್ನು ವಿಶು ಶೆಟ್ಟಿ ಅಂಬಲಪಾಡಿ ರಕ್ಷಿಸಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ ಘಟನೆ ನಡೆದಿದೆ. ಉಡುಪಿಯಲ್ಲಿ ಘಟನೆ ನಡೆದಿದ್ದು, ವ್ಯಕ್ತಿ ನಾರಾಯಣ...

ಉಡುಪಿ | ಮುಂದಿನ 3 ವರ್ಷದಲ್ಲಿ ಕಾಲುಸಂಕ ನಿರ್ಮಾಣ ಕಾಮಗಾರಿ ಪೂರ್ಣ – ಸಚಿವ ಸತೀಶ್ ಜಾರಕಿಹೊಳೆ

ಉಡುಪಿ ಜಿಲ್ಲೆಯ ಗ್ರಾಮೀಣ ಭಾಗದಲ್ಲಿರುವ ಕಾಲುಸಂಕ ನಿರ್ಮಾಣ ಕಾಮಗಾರಿಗಳಿಗೆ ಆದ್ಯತೆ ನೀಡಿ, ಮುಂಬರುವ ಮೂರು ವರ್ಷಗಳಲ್ಲಿ ಜಿಲ್ಲೆಗೆ ಅಗತ್ಯವಿರುವ ಕಾಲಸಂಕ ನಿರ್ಮಾಣ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುವುದು ಎಂದು ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಹೇಳಿದರು. ಅವರು...

ಜನಪ್ರಿಯ

ಕಲಬುರಗಿ | ಕೂಲಿಕಾರರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕೆಪಿಆರ್‌ಎಸ್ ರಸ್ತೆ ತಡೆದು ಪ್ರತಿಭಟನೆ

ಬರಗಾಲದಿಂದ ಸಂಕಷ್ಟಕ್ಕೀಡಾಗಿರುವ ರೈತರು ಹಾಗೂ ಕೂಲಿಕಾರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ...

ಧರ್ಮಸ್ಥಳ | ಸೌಜನ್ಯ ಕೊಲೆ‌ ಪ್ರಕರಣದ ಮರು ತನಿಖೆ: ಎಸ್ಐಟಿಗೆ 16 ಮಂದಿ ಸಹಾಯಕ ಅಧಿಕಾರಿಗಳ ನೇಮಕ

ಧರ್ಮಸ್ಥಳದಲ್ಲಿ ನಡೆದ ಸೌಜನ್ಯ ಕೊಲೆ ಪ್ರಕರಣ ಸಂಬಂಧ ಸುಪ್ರೀಂಕೋರ್ಟ್ ಮರು ತನಿಖೆಗೆ...

ಯಾದಗಿರಿ | ಟೈರ್ ಬ್ಲಾಸ್ಟ್‌ನ ಭೀಕರ ದುರಂತ; ತಾಯಿ, ಮಗಳು ಸೇರಿ ಮೂವರ ದಾರುಣ ಸಾವು

ಚಲಿಸುತ್ತಿದ್ದ ಕಾರಿನ ಟೈರ್ ಏಕಾಏಕಿ ಬ್ಲಾಸ್ಟ್‌ಗೆ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ...

ಬೈಂದೂರು | ಸೌಪರ್ಣಿಕಾ ನದಿ ಬಳಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಉಡುಪಿ ಜಿಲ್ಲೆಯ ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಗೋಳಿಹೊಳೆ ಗ್ರಾಮದ ಚಾರ್ಸಲ್...

Tag: Udupi District