ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಆನೆಕೆರೆ ಮಸೀದಿ ಬಳಿ ನಿನ್ನೆ ರಾತ್ರಿ ಅಪರಿಚಿತ ಘನ ವಾಹನವೊಂದು ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರ್ಕಳದ ಹಿರಿಯಂಗಡಿ ನಿವಾಸಿ ಕೂಲಿ ಕಾರ್ಮಿಕ...
ಅಖಂಡ ಹಿಂದೂ ರಾಷ್ಟ್ರ ಕಲ್ಪನೆಯ ಸಂವಿಧಾನ ಸಿದ್ಧ ಪಡಿಸಿರುವ ವಿಚಾರ ನಮ್ಮ ಗಮನಕ್ಕೆ ಬಂದಿಲ್ಲ. ಕುಂಭಮೇಳದಲ್ಲಿನ ಸಂತ ಸಮಾವೇಶದಲ್ಲಿ ನಾವು ಪರಿಪೂರ್ಣವಾಗಿ ಭಾಗವಹಿಸಲು ಸಾಧ್ಯವಾಗಲಿಲ್ಲ ಎಂದು ಪೇಜಾವರ ಶ್ರೀವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ.
ಪೆರ್ಣಂಕಿಲ...
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಸಾಣೂರಿನಲ್ಲಿ ಇಂದು ಬೆಳಗ್ಗೆ ಸರಕಾರಿ ಬಸ್ ವೊಂದು ಲಾರಿಗೆ ಡಿಕ್ಕಿ ಹೊಡೆದ ಘಟನೆ ಸಂಭವಿಸಿದ್ದು 10ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡ ಬಗ್ಗೆ ವರದಿಯಾಗಿದೆ.
ಚಿಕ್ಕೋಡಿ ಡಿಪೊಗೆ ಸೇರಿದ ಬಸ್...
ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಶೇ.75 ಮತ್ತು ಅದಕ್ಕಿಂತ ಹೆಚ್ಚಿನ ದೈಹಿಕ ವಿಕಲತೆ ಹೊಂದಿದ ಅರ್ಹ ವಿಕಲಚೇತನ ಅಭ್ಯರ್ಥಿಗಳಿಂದ ಬ್ಯಾಟರಿ ಚಾಲಿತ ವೀಲ್ ಚೇರ್ ಸೌಲಭ್ಯ...
ಅರಬಿ ಸಮುದ್ರದಲ್ಲಿ ಮೀನುಗಾರಿಕೆಯ ಸಂದರ್ಭದಲ್ಲಿ ಜಾರಿ ಬಿದ್ದು ನಾಪತ್ತೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆಯಾದ ಬಗ್ಗೆ ವರದಿಯಾಗಿದೆ.
ಮೃತ ಮೀನುಗಾರ ಮಾಚ (49) ಎಂದು ಗುರುತಿಸಲಾಗಿದ್ದು, ಜನವರಿ 6 ರಂದು ಬೆಳಿಗ್ಗೆ 10:30 ಗಂಟೆಗೆ ಗಂಗೊಳ್ಳಿ...