ಉಡುಪಿ | ರೈಲ್ವೇ ಹಳಿ ದಾಟುತ್ತಿದ್ದ ವೇಳೆ ರೈಲು ಡಿಕ್ಕಿ, ಯುವಕ‌ ಸಾವು

ಕಲ್ಲಂಗಡಿ ಲೋಡ್ ಮಾಡುವವರ ಬಳಿ ಮಾತನಾಡಿ ಬರುತ್ತೇನೆಂದು ತೆರಳಿದ್ದ ಯುವಕ ರೈಲ್ವೇ ಹಳಿ ದಾಟುತ್ತಿದ್ದ ವೇಳೆ ರೈಲು ಡಿಕ್ಕಿಯಾಗಿ ಸಾವನ್ನಪ್ಪಿದ ಘಟನೆ ಕಿರಿಮಂಜೇಶ್ವರದ ನಾಗೂರಿನಲ್ಲಿ ಮಂಗಳವಾರ ಸಂಜೆ ನಡೆದಿದೆ. ಬಿಜೂರು ಗ್ರಾಮದ ದೀಟಿಮನೆ...

ಉಡುಪಿ : ಕಾರ್ಕಳದಲ್ಲಿ ಹಿಟ್ ಆಂಡ್ ರನ್, ಪಾದಚಾರಿ ಸ್ಥಳದಲ್ಲೇ ಸಾವು

ಉಡುಪಿ‌ ಜಿಲ್ಲೆಯ ಕಾರ್ಕಳ ತಾಲೂಕಿನ ಆನೆಕೆರೆ ಮಸೀದಿ ಬಳಿ ನಿನ್ನೆ ರಾತ್ರಿ ಅಪರಿಚಿತ ಘನ ವಾಹನವೊಂದು ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರ್ಕಳದ ಹಿರಿಯಂಗಡಿ ನಿವಾಸಿ ಕೂಲಿ ಕಾರ್ಮಿಕ...

ಉಡುಪಿ | ಹಿಂದೂ ರಾಷ್ಟ್ರದ ಸಂವಿಧಾನದ ಬಗ್ಗೆ ಪೇಜಾವರ ಶ್ರೀ ಹೇಳಿದ್ದೇನು ?

ಅಖಂಡ ಹಿಂದೂ ರಾಷ್ಟ್ರ ಕಲ್ಪನೆಯ ಸಂವಿಧಾನ ಸಿದ್ಧ ಪಡಿಸಿರುವ ವಿಚಾರ ನಮ್ಮ ಗಮನಕ್ಕೆ ಬಂದಿಲ್ಲ. ಕುಂಭಮೇಳದಲ್ಲಿನ ಸಂತ ಸಮಾವೇಶದಲ್ಲಿ ನಾವು ಪರಿಪೂರ್ಣವಾಗಿ ಭಾಗವಹಿಸಲು ಸಾಧ್ಯವಾಗಲಿಲ್ಲ ಎಂದು ಪೇಜಾವರ ಶ್ರೀವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ. ಪೆರ್ಣಂಕಿಲ...

ಉಡುಪಿ | ಲಾರಿಗೆ ಡಿಕ್ಕಿ ಹೊಡೆದ ಸರಕಾರಿ ಬಸ್, ಹತ್ತಕ್ಕೂ ಹೆಚ್ಚು ಮಂದಿಗೆ ಗಾಯ

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಸಾಣೂರಿನಲ್ಲಿ ಇಂದು ಬೆಳಗ್ಗೆ ಸರಕಾರಿ ಬಸ್‌ ವೊಂದು ಲಾರಿಗೆ ಡಿಕ್ಕಿ ಹೊಡೆದ ಘಟನೆ ಸಂಭವಿಸಿದ್ದು 10ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡ ಬಗ್ಗೆ ವರದಿಯಾಗಿದೆ. ಚಿಕ್ಕೋಡಿ ಡಿಪೊಗೆ ಸೇರಿದ ಬಸ್...

ಉಡುಪಿ | ದೈಹಿಕ ವಿಕಲಚೇತನರಿಗೆ ಬ್ಯಾಟರಿ ಚಾಲಿತ ವೀಲ್ ಚೇರ್ ಸೌಲಭ್ಯ : ಅರ್ಜಿ ಆಹ್ವಾನ

ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಶೇ.75 ಮತ್ತು ಅದಕ್ಕಿಂತ ಹೆಚ್ಚಿನ ದೈಹಿಕ ವಿಕಲತೆ ಹೊಂದಿದ ಅರ್ಹ ವಿಕಲಚೇತನ ಅಭ್ಯರ್ಥಿಗಳಿಂದ ಬ್ಯಾಟರಿ ಚಾಲಿತ ವೀಲ್ ಚೇರ್ ಸೌಲಭ್ಯ...

ಜನಪ್ರಿಯ

ಕಲಬುರಗಿ | ಬಿಸಿಎಂ ಹಾಸ್ಟೆಲ್‌ಗಳಲ್ಲಿ ಆಹಾರ ಕಲಬೆರಕೆ ಆರೋಪ; ವಾರ್ಡನ್‌ಗಳು, ಅಧಿಕಾರಿಗಳ ಅಮಾನತಿಗೆ ಆಗ್ರಹ

ಜೇವರ್ಗಿ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಬಿಸಿಎಂ ವಸತಿ...

ಕಲಬುರಗಿ | ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ; ಇಬ್ಬರು ಯುವಕರು ಸ್ಥಳದಲ್ಲೇ ಸಾವು!

ಅಪರಿಚಿತ ವಾಹನ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ...

ತುಮಕೂರು | ಜಾತಿ ಮೀರಿ ಮಾನವೀಯತೆ ಸಾರುವ ತತ್ವಪದಗಳು : ಎಚ್.ಎಸ್. ಶಿವಪ್ರಕಾಶ್

 ನಶ್ವರವಾದ ಈ ಜಗತ್ತಿನಲ್ಲಿ ಎಲ್ಲವೂ ಬದಲಾಗುತ್ತಲೇ ಇರುತ್ತವೆ. ಆದರೆ, ಈ ಬದಲಾವಣೆಗಳ...

ಯಾದಗಿರಿ | ಜಾತಿ, ಧರ್ಮದ ಹೆಸರಿನಲ್ಲಿ ದ್ವೇಷ ಬಿತ್ತುವವರೇ ನಿಜವಾದ ದೇಶದ್ರೋಹಿಗಳು: ಪ್ರಿಯಾಂಕ್ ಖರ್ಗೆ

"ಸಮಾಜದಲ್ಲಿ ಜಾತಿ ಮತ್ತು ಧರ್ಮದ ಹೆಸರಿನಲ್ಲಿ ದ್ವೇಷ ಬಿತ್ತುವವರೇ ನಿಜವಾದ ದೇಶದ್ರೋಹಿಗಳು....

Tag: Udupi District