ಉಡುಪಿ ಕಾಲೇಜಿನ ಶೌಚಾಲಯದಲ್ಲಿ ಚಿತ್ರೀಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ: ಲಕ್ಷ್ಮಿ ಹೆಬ್ಬಾಳ್ಕರ್

ಉಡುಪಿಯ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿಡಿಯೋ ಚಿತ್ರೀಕರಣ ಪ್ರಕರಣದಲ್ಲಿ ಭಾಗಿಯಾದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಮತ್ತು ಉಡುಪಿ...

ಉಡುಪಿ | ಎಪಿಎಂಸಿ ಅಧಿಕಾರಿಗಳ ಭ್ರಷ್ಟಚಾರದ ವಿರುದ್ಧ ಪ್ರತಿಭಟನೆ

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಅಧಿಕಾರಿಗಳು ಭ್ರಷ್ಟಚಾರ ಮತ್ತು ಅನ್ಯಾಯ ಮಾಡುತ್ತಿದ್ದಾರೆಂದು ಆರೋಪಿಸಿ ಉಡುಪಿಯ ಎಪಿಎಂಸಿ ಆಡಳಿತಾಧಿಕಾರಿ ಕಚೇರಿ ಎದುರು ವರ್ತಕರು ಪ್ರತಿಭಟನೆ ನಡೆಸಿದ್ದಾರೆ. ಆಡಳಿತಾಧಿಕಾರಿ ಮಹದೇವ ಈಸಾರಿ ಅವರಿಗೆ ಮನವಿ...

ಉಡುಪಿ | ಸೀತಾನದಿ ಬಳಿ ಭೀಕರ ಅಪಫಾತ; ಇಬ್ಬರು ಶಿಕ್ಷಕರು ಸಾವು, ಮತ್ತೊರ್ವ ಗಂಭೀರ

ಖಾಸಗಿ ಬಸ್‌ ಮತ್ತು ಕಾರಿನ ನಡುವೆ ನಡೆದ ಅಪಘಾತದಲ್ಲಿ ಇಬ್ಬರು ಶಿಕ್ಷಕರು ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ.ಜಿಲ್ಲೆಯ ಹೆಬ್ರಿ–ಆಗುಂಬೆ ರಾಷ್ಟ್ರೀಯ ಹೆದ್ದಾರಿ 169ಎ ಮಾರ್ಗದ ಸೋಮೇಶ್ವರದ ಸೀತಾನದಿ...

ಮಾತೇ ಕತೆ – ಯಕ್ಷಗಾನ ಕಲಾವಿದೆ ಗೌರಿ ಸಾಸ್ತಾನ ಸಂದರ್ಶನ | ‘ಕಂಸನ ಪಾತ್ರ ಇಷ್ಟ… ಏಕೆಂದರೆ…’

ಗೌರಿ ಸಾಸ್ತಾನ ಕೇರಳದ ಕಾಸರಗೋಡು ಜಿಲ್ಲೆಯ ಕುಂಬಳೆಯವರು. ಬೆಂಗಳೂರಿನಲ್ಲಿ ಇವರು ಕಟ್ಟಿದ 'ಕರ್ನಾಟಕ ಮಹಿಳಾ ಯಕ್ಷಗಾನ' ಸಂಸ್ಥೆಗೆ ಇದೀಗ ಭರ್ತಿ 25 ವರ್ಷ. ಈ 25 ವರ್ಷದ ಪಯಣ ಮತ್ತು ಗೌರಿಯವರ ಬದುಕಿನ...

ಉಡುಪಿ | ನಕಲಿ ಪತ್ರಕರ್ತರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

ವಾಹನಗಳಿಗೆ ಪ್ರೆಸ್‌ ಸ್ಟಿಕ್ಕರ್‌ ಅಂಟಿಸಿಕೊಂಡು ಅಕ್ರಮ ಚಟುವಟಿಕೆಹಣ ವಸೂಲಿ, ಬೆದರಿಕೆ ಕಾರ್ಯಗಳಲ್ಲಿ ತೊಡಗಿರುವ ನಕಲಿ ಪತ್ರಕರ್ತರುಕೆಲವರನ್ನು ಬೆದರಿಸಿ ಹಣ ವಸೂಲಿ ಮಾಡುತ್ತಿರುವ ನಕಲಿ ಪತ್ರಕರ್ತರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ...

ಜನಪ್ರಿಯ

ಕುರ್ಚಿ ಉಳಿಸಿಕೊಳ್ಳುವ ಬಜೆಟ್: ವಿಪಕ್ಷ ನಾಯಕ ರಾಹುಲ್ ಗಾಂಧಿ ಟೀಕೆ

ಕೇಂದ್ರ ಸರ್ಕಾರ ಮಂಡಿಸಿರುವ 2024ನೇ ಸಾಲಿನ ಬಜೆಟ್‌ಅನ್ನು ಲೋಕಸಭೆಯ ವಿರೋಧ ಪಕ್ಷದ...

ಮಹಾರಾಷ್ಟ್ರ | ನಕಲಿ ಪಾಸ್‌ಪೋರ್ಟ್‌ ಬಳಸಿ ಪಾಕಿಸ್ತಾನಕ್ಕೆ ಪ್ರಯಾಣ; ಮಹಿಳೆ ವಿರುದ್ಧ ಪ್ರಕರಣ ದಾಖಲು

ಮಹಾರಾಷ್ಟ್ರದಲ್ಲಿ 23 ವರ್ಷದ ಮಹಿಳೆಯೋರ್ವಳು ನಕಲಿ ಪಾಸ್‌ಪೋರ್ಟ್ ಮತ್ತು ವೀಸಾದೊಂದಿಗೆ ಪಾಕಿಸ್ತಾನಕ್ಕೆ...

ಕೇಂದ್ರ ಬಜೆಟ್ | ಮನರೇಗಾ ಯೋಜನೆಗೆ ಕಳೆದ ವರ್ಷ ಖರ್ಚು ಮಾಡಿದ್ದಕ್ಕಿಂತ ಕಡಿಮೆ ಅನುದಾನ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ ಮಂಡಿಸಿದ ಬಜೆಟ್‌ನಲ್ಲಿ...

ಕೇಂದ್ರ ಬಜೆಟ್‌ 2024 | ಎನ್‌ಡಿಎ ಸರ್ಕಾರ ಉಳಿಸಿಕೊಳ್ಳುವ ಬಜೆಟ್: ಡಿಸಿಎಂ ಡಿ ಕೆ ಶಿವಕುಮಾರ್ ಟೀಕೆ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಎನ್‌ಡಿಎ ಸರ್ಕಾರ ಉಳಿಸಿಕೊಳ್ಳಲು...

Tag: Udupi