ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ನಡೆಸಿದ 2025-26ನೇ ಸಾಲಿನ ಎಸೆಸೆಲ್ಸಿ ವಾರ್ಷಿಕ ಪರೀಕ್ಷೆ-1ರಲ್ಲಿ 94.10 ಶೇಕಡಾ ದಾಖಲೆ ಫಲಿತಾಂಶ ದಾಖಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ...
ಭಾರತಕ್ಕೆ ವಿಶ್ವದಲ್ಲೇ ಶ್ರೇಷ್ಠ ಸಂವಿಧಾನವನ್ನು ನೀಡಿದ ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 135ನೇ ಜಯಂತಿ ಅಂಗವಾಗಿ ಉಡುಪಿಯಲ್ಲಿ ಏಪ್ರಿಲ್ 26ರಂದು ಬೃಹತ್ ದೇಶಾಭಿಮಾನಿ ಸಮಾವೇಶವನ್ನು ಆಯೋಜಿಸಲಾಗಿದೆ.
ಕರ್ನಾಟಕ ದಲಿತ...
ಮನುಷ್ಯ ತನ್ನ ಎಲ್ಲಾ ಸಣ್ಣತನಗಳನ್ನು ಕಳೆದುಕೊಂಡು ಮಾನವೀಯ ವ್ಯಕ್ತಿತ್ವವನ್ನು ರೂಪಿಸಿಕೊಳ್ಳುವುದು ಮೂಕಜ್ಜಿಯ ಕನಸು ಕಾದಂಬರಿಯ ಪ್ರಮುಖ ಸಂದೇಶವಾಗಿದೆ ಎಂದು ಲೇಖಕ ಪ್ರೊ.ಸ್ವೀವನ್ ಕ್ವಾಡ್ರಸ್ ಹೇಳಿದರು.
ಅವರು ಮಂಗಳವಾರ ಹಳೆಯಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ...
ಉಡುಪಿ ಧರ್ಮಕ್ಷೇತ್ರದ ದ್ವಿತೀಯ ಧರ್ಮಾಧ್ಯಕ್ಷರಾಗಿ ಅತಿ ವಂ. ಡಾ. ಲೆಸ್ಲಿ ಕ್ಲಿಫರ್ಡ್ ಡಿಸೋಜಾ ಅವರನ್ನು ಸೋಮವಾರ ಕಲ್ಯಾಣಪುರ ಮಿಲಾಗ್ರಿಸ್ ಪ್ರಧಾನಾಲಯದ ಕಾಲೇಜು ಮೈದಾನದಲ್ಲಿ ನಡೆದ ಭವ್ಯ ಪವಿತ್ರ ಸಮಾರಂಭದಲ್ಲಿ ಅಭಿಷಿಕ್ತಗೊಳಿಸಿ ಪೀಠಾರೋಹಣಗೊಳಿಸಲಾಯಿತು.
ಗೋವಾ ಮತ್ತು...
ದಲಿತ ಹಕ್ಕುಗಳ ಸಮಿತಿ ಉಡುಪಿ ಜಿಲ್ಲಾ ಘಟಕದ ವತಿಯಿಂದ ರವಿವಾರ ಕುಂದಾಪುರದ ಹಂಚು ಕಾರ್ಮಿಕರ ಭವನದಲ್ಲಿ ಡಾ. ಬಿಆರ್ ಅಂಬೇಡ್ಕರ್ ಅವರ 135ನೇ ಜಯಂತಿ ಕಾರ್ಯಕ್ರಮ ನೆರವೇರಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಲಿತ ಹಕ್ಕುಗಳ ಸಮಿತಿಯ...