ಉಡುಪಿ | ಹಿರಿಯ ಪತ್ರಕರ್ತ ಶೇಷಗಿರಿ ಭಟ್ ಆತ್ಮ*ಹತ್ಯೆ !

ಉಡುಪಿ ಜಿಲ್ಲೆಯ ಬ್ರಹ್ಮಾವರದ ಹಿರಿಯ ಪತ್ರಕರ್ತ ಹಾಗೂ ಖಾಸಗಿ ಕಾಲೇಜಿನ ಉಪ ಪ್ರಾಂಶುಪಾಲರಾಗಿದ್ದ ಶೇಷಗಿರಿ ಭಟ್ (45) ಅವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. ಬ್ರಹ್ಮಾವರ ಕ್ರಾಸ್‌ಲ್ಯಾಂಡ್ ಕಾಲೇಜಿನ ಉಪ...

ಮಂಗಳೂರು | ವಿಕಲಚೇತನರಿಗೆ ತ್ವರಿತಗತಿಯಲ್ಲಿ ಸೌಲಭ್ಯ ಮಂಜೂರು : ಟಿ.ಎಂ ಶಾಹೀದ್

ವಿಕಲಚೇತನರು ಸಮಾಜದಲ್ಲಿ ಸಮಾನವಾಗಿ ಪ್ರಗತಿ ಸಾಧಿಸಲು ಅವರಿಗೆ ಅರ್ಹವಾಗಿ ದೊರಕಬೇಕಾದ ಸೌಲಭ್ಯಗಳನ್ನು ತ್ವರಿತಗತಿಯಲ್ಲಿ ಒದಗಿಸಬೇಕು ಎಂದು ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿಎಂ ಶಾಹೀದ್ ತೆಕ್ಕಿಲ್ ತಿಳಿಸಿದರು. ಅವರು ಶುಕ್ರವಾರ...

ಮಂಗಳೂರು | ದ್ವಿತೀಯ ಪಿಯುಸಿ ಪರೀಕ್ಷೆ, ಸುಳ್ಳು ಸುದ್ದಿ ಹರಡಿದರೆ ಕಾನೂನು ಕ್ರಮ

ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯನಿರ್ಣಯ ಮಂಡಲಿ ಬೆಂಗಳೂರು ಇವರ ವತಿಯಿಂದ ಫೆಬ್ರವರಿ 28 ರಿಂದ ಮಾರ್ಚ್ 17 ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ವೇಳಾಪಟ್ಟಿಯ ಪ್ರಕಾರ ಪರೀಕ್ಷೆಗಳು ನಡೆಯುತ್ತದೆ. ಪರೀಕ್ಷಾ...

ಉಡುಪಿ | ಗ್ರಾಮೀಣ ವಿದ್ಯಾರ್ಥಿಗಳಲ್ಲಿ ಪ್ರತಿಭಾವಂತ ಉದ್ಯೋಗಾರ್ಥಿಗಳನ್ನು ಹುಡುಕುವ ಪ್ರಯತ್ನ : ಮೇಘಚಂದ್ರ

ಆಂತರಿಕ ಗುಣಮಟ್ಟ ಭರವಸಾ ಕೋಶ ಮತ್ತು ಉದ್ಯೋಗ ಮಾಹಿತಿ ಕೋಶದ ವತಿಯಿಂದ ಇಂದು ಹಿರಿಯಡಕದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ʼಉದ್ಯೋಗ ಮೇಳʼ ಆಯೋಜಿಸಲಾಯಿತು. ಕಾರ್ಯಕ್ರಮದ ಅತಿಥಿಗಳಾಗಿ ಯುನೈಟೆಡ್‌ ಟೊಯೋಟಾದ ಕ್ಲಸ್ಟರ್‌ ಹೆಡ್‌...

ಉಡುಪಿ | ಕಲಾಭಿಮಾನಿಗಳ ಪ್ರೋತ್ಸಾಹವಿಲ್ಲದೇ ಕಲೆಯಿಲ್ಲ : ದಿವಾಕರ ಸನಿಲ್‌

ಕಲಾಸಹೃದಯರ, ಕಲಾಭಿಮಾನಿಗಳ ಪ್ರೋತ್ಸಾಹ ಇಲ್ಲದೇ ಕಲಾ ಚಟುವಟಿಕೆ ಮುಂದುವರಿಯಲು ಸಾಧ್ಯವಿಲ್ಲ ಎಂದು ಉದ್ಯಮಿ ದಿವಾಕರ ಸನಿಲ್‌ ಹೇಳಿದರು. ಸುಮನಸಾ ಕೊಡವೂರು ಸಾಂಸ್ಕೃತಿಕ ಸಂಘಟನೆಯ ನಾಟಕೋತ್ಸವ ರಂಗಹಬ್ಬ-14ರ ಆರನೇ ದಿನದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನಾಟಕಗಳಲ್ಲಿ...

ಜನಪ್ರಿಯ

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...

Tag: Udupi