ಮಂಗಳೂರು | ಮಹಾರಾಷ್ಟ್ರದ ರತ್ನಗಿರಿಯಲ್ಲಿ ಲಾರಿ ಅಪಘಾತ: ಬೋಳಿಯಾರ್ ನ ಯುವಕ ಸಾವು

ಮುಡಿಪು ಸಮೀಪದ ಬೋಳಿಯಾರ್ ನಿವಾಸಿಯಾದ ವಿವಾಹಿತ ಯುವಕನೋರ್ವ ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಲಾರಿ ಅಪಘಾತದಲ್ಲಿ ಮಂಗಳವಾರ ಮೃತಪಟ್ಟ ದಾರುಣ ಘಟನೆ ವರದಿಯಾಗಿದೆ. ಮೃತರನ್ನು ಬೋಳಿಯಾರ್ ನಿವಾಸಿ ಬಿಎಚ್ ಕರೀಂ ಅವರ ಪುತ್ರ...

ಮನರೇಗಾ ಕುರಿತು ಕೇಂದ್ರದ ನೀತಿಗೆ ಖಂಡನೆ, ಉಡುಪಿಯಲ್ಲಿ ಕಾಂಗ್ರೆಸ್ ಪಾದಯಾತ್ರೆ, ಪ್ರತಿಭಟನೆ

ಗ್ರಾಮೀಣ ಭಾಗದ ಬಡವರ ಬದುಕಿಗೆ ಆಸರೆಯಾಗಲು ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಜಾರಿಗೆ ತಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ಮನರೇಗಾ)ಯನ್ನು ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರ ಹಿಂತೆಗೆದಿರುವ...

ಉಡುಪಿ | ಜನ ಸಾಮಾನ್ಯರಿಗೆ ಆರೋಗ್ಯ ಶಿಕ್ಷಣದ ಬಗ್ಗೆ ಹೆಚ್ಚು ಅರಿವು ಮೂಡಿಸಿ: ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ

ಜನ ಸಾಮಾನ್ಯರಿಗೆ ಆರೋಗ್ಯ ಶಿಕ್ಷಣದ ಬಗ್ಗೆ ಹೆಚ್ಚಿನ ಅರಿವು ಮೂಡಿಸುವುದರೊಂದಿಗೆ ಯಾವುದೇ ರೋಗ ಬಂದು ಚಿಕಿತ್ಸೆ ಪಡೆಯುವ ಬದಲು ರೋಗ ಬಾರದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಮಾಡುವುದು ಸೂಕ್ತ. ಯಾವುದೇ ರೋಗ ಲಕ್ಷಣಗಳು...

ಉಡುಪಿ | ಪ್ರಚೋದನಕಾರಿ ವಿಡಿಯೋ ವೈರಲ್, ಇಬ್ಬರ ಬಂಧನ, 20-30 ಮಂದಿಯ ವಿರುದ್ಧ ಕ್ರಮ

ಉಡುಪಿ ಜಿಲ್ಲೆಯ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಂಡೂರು ಪೇಟೆಯ ಕಟಿಂಗ್ ಶಾಪ್‌ನಲ್ಲಿ ನಡೆದ ಘಟನೆಯನ್ನು ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿ ಸಾರ್ವಜನಿಕರಲ್ಲಿ ಪ್ರಚೋದನೆ ಉಂಟುಮಾಡಿದ ಪ್ರಕರಣಕ್ಕೆ ಸಂಬಂಧಿಸಿ...

ಉಡುಪಿ | ಕಲ್ಸಂಕ ಜಂಕ್ಷನ್‌ನಲ್ಲಿ ಕಾಲಿಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿಕೊಂಡ ಯುವಕ !

ಉಡುಪಿ ನಗರದ ಕಲ್ಸಂಕ ಸಿಗ್ನಲ್‌ ಬಳಿ ಭಾನುವಾರ ಸಂಜೆ ಆತಂಕಕಾರಿ ಘಟನೆ ನಡೆದಿದ್ದು, ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಯುವಕನೊಬ್ಬ ತನ್ನ ಕಾಲಿಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿಕೊಂಡ ಘಟನೆ ವರದಿಯಾಗಿದೆ. ಗಾಯಗೊಂಡ ಯುವಕನನ್ನು ಶರಣಪ್ಪ...

ಜನಪ್ರಿಯ

‘ದಾಖಲೆ ತೋರಿಸಿ, ಜಮೀನನ್ನು ನಿಮ್ಮ ಕುಟುಂಬಕ್ಕೇ ಬರೆದುಕೊಡ್ತೀನಿ!’: ಹೆಚ್‌ಡಿಕೆಗೆ ಬಾಲಕೃಷ್ಣ ಸವಾಲು

"ನನ್ನ ಹೆಸರಿನಲ್ಲಿ ನೈಸ್ ರಸ್ತೆ ಯೋಜನಾ ವ್ಯಾಪ್ತಿಯಲ್ಲಿ ಜಮೀನಿದ್ದರೆ ದಾಖಲೆ ಬಿಡುಗಡೆ...

ಬೀದರ್‌ | ಆಯುರ್ವೇದ ಚಿಕಿತ್ಸೆಗೆ ಜಾಗತಿಕ ಮನ್ನಣೆ

ಆಯುರ್ವೇದ ಚಿಕಿತ್ಸೆಗೆ ಜಾಗತಿಕ ಮಟ್ಟದಲ್ಲಿ ಮನ್ನಣೆ ಸಿಗುತ್ತಿದೆ ಎಂದು ಕೇಂದ್ರ ಸರ್ಕಾರದ...

ದೇಹದ ಅಪಹಾಸ್ಯ, ನಿಂದನೆ ಮಾತ್ರವೇ ಮಹಿಳೆಯ ಮರ್ಯಾದೆ ಭಂಗದ ಅಪರಾಧವಲ್ಲ: ಹೈಕೋರ್ಟ್

ಕೇವಲ ದೇಹದ ಅಪಹಾಸ್ಯ (ಬಾಡಿ ಶೇಮಿಂಗ್‌) ಮತ್ತು ಅವಾಚ್ಯವಾಗಿ ನಿಂದಿಸುವುದು ಐಪಿಸಿ...

ಬಾ.ಹ. ರಮಾಕುಮಾರಿ ಅವರ ಕತೆ | ನಿಯೋಗ

ಹುದುಗಿಹೋದ ಅನೇಕ ಮಹತ್ವದ ಕತೆಗಳನ್ನು ಹೆಕ್ಕಿ ತೆಗೆದು ಅವು ಕನ್ನಡದ ಮನಗಳನ್ನು...

Tag: Udupi