ಉಡುಪಿ | ಕರಾವಳಿಯ ಅಭಿವೃದ್ಧಿಗೆ ‘ನೀಲನಕ್ಷೆ’ ಸಿದ್ಧಪಡಿಸಲು ಕಾಂಗ್ರೆಸ್ ಮುಖಂಡರ ಸಭೆ

ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಪೂರಕವಾಗಿರುವ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಗ್ರಾಮೀಣ ಭಾಗದ ಜನರಿಗೆ ಸಮರ್ಪಕವಾಗಿ ತಲುಪುವಂತೆ ಮಾಡುವ ಅಗತ್ಯವಿದೆ ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ವಿನಯ ಕುಮಾರ್ ಸೊರಕೆ...

ಉಡುಪಿ | ಹೂಡೆಯ ರಸ್ತೆ ಬದಿಯಲ್ಲಿ ನವಜಾತ ಗಂಡು ಶಿಶು ಪತ್ತೆ ; ಆಸ್ಪತ್ರೆಗೆ ದಾಖಲು

ಉಡುಪಿ ತಾಲ್ಲೂಕಿನ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಹೂಡೆ ಎಂಬಲ್ಲಿ ಇಂದು ಬೆಳಿಗ್ಗೆ ನವಜಾತ ಗಂಡು ಶಿಶುವೊಂದು ರಸ್ತೆ ಬದಿಯಲ್ಲಿ ಎಸೆದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಮನೆಯೊಂದಕ್ಕೆ ತೆರಳುವ ಕಾಲುದಾರಿಯಲ್ಲಿ ಕೆಲವೇ...

ಸಂವಿಧಾನ ನೀಡಿದ ಧಾರ್ಮಿಕ ಸ್ವಾತಂತ್ರ್ಯವನ್ನು ದಮನಿಸಬೇಡಿ, ಕ್ರೈಸ್ತರ ಮೇಲಿನ ದಾಳಿ ಖಂಡಿಸಿದ ಚಾರ್ಲ್ಸ್ ಅಂಬ್ಲರ್

ಸಂವಿಧಾನದ ವಿಧಿ 25ರ ಅಡಿಯಲ್ಲಿ ಪ್ರತಿಯೊಬ್ಬ ನಾಗರಿಕನಿಗೂ ತನ್ನ ಅಂತಃಕರಣದ ಪ್ರಕಾರ ಯಾವುದೇ ಧರ್ಮವನ್ನು ನಂಬಲು, ಆಚರಿಸಲು ಹಾಗೂ ಪ್ರಚಾರ ಮಾಡಲು ಹಕ್ಕು ಇದೆ. ಈ ಮೂಲಭೂತ ಹಕ್ಕುಗಳನ್ನು ದಮನಿಸುವ ಯಾವುದೇ ಪ್ರಯತ್ನವನ್ನು...

ಉಡುಪಿ | ಬುದ್ಧರ ಜ್ಞಾನ, ಅಂಬೇಡ್ಕರರ ವೈಚಾರಿಕತೆ ಸಾರುವ ‘ಸಂಗೀತ ಸುಧೆ–ಬುದ್ಧ ಗೀತೆ’ ಧ್ವನಿಸುರುಳಿ ಬಿಡುಗಡೆ

ಬುದ್ಧರ ಜ್ಞಾನ, ಬಾಬಾಸಾಹೇಬ್ ಡಾ.ಬಿ.ಆರ್. ಅಂಬೇಡ್ಕರರ ವೈಚಾರಿಕತೆ ಹಾಗೂ ಮೈತ್ರಿಯ ಸಂದೇಶವನ್ನು ಸಂಗೀತದ ಮೂಲಕ ಜನರಿಗೆ ತಲುಪಿಸುವ ಉದ್ದೇಶದಿಂದ ಬೋಧಿಸತ್ವ ಬುದ್ಧ ಫೌಂಡೇಶನ್‌ (ರಿ.) ಹಾವಂಜೆ, ಉಡುಪಿ ಜಿಲ್ಲೆ ವತಿಯಿಂದ ನಿರ್ಮಿಸಲಾಗಿರುವ ‘ಸಂಗೀತ...

ಬಣ್ಣಗಳ ಮೂಲಕ ಪಾತ್ರಕ್ಕೆ ಜೀವ ತುಂಬುವ ಕಲೆ: ವಿದ್ಯಾರ್ಥಿಗಳಿಗೆ ಯಕ್ಷಗಾನ ಮುಖವರ್ಣಿಕೆ ತರಬೇತಿ

ಯಕ್ಷಗಾನ ಕಲೆಯ ಸಾಂಪ್ರದಾಯಿಕ ಮುಖವರ್ಣಿಕೆ ಹಾಗೂ ಅದರ ವೈಶಿಷ್ಟ್ಯಗಳನ್ನು ವಿದ್ಯಾರ್ಥಿಗಳಿಗೆ ಪರಿಚಯಿಸುವ ಉದ್ದೇಶದಿಂದ ಡಾ. ಬಿ.ಆರ್. ಅಂಬೇಡ್ಕರ್ ಮಹಿಳಾ ಸಂಘ (ರಿ.), ಬೈಂದೂರು ಇದರ ಆಶ್ರಯದಲ್ಲಿ ಯಕ್ಷಗಾನ ಮುಖವರ್ಣಿಕೆ ಕಾರ್ಯಾಗಾರ ಹಾಗೂ ಪ್ರಾತ್ಯಕ್ಷಿಕೆ...

ಜನಪ್ರಿಯ

ಬೇಲೂರು | ಡಾ. ಬಿ. ಆರ್ ಅಂಬೇಡ್ಕರ್ ಪ್ರತಿಮೆಗೆ ಪ್ರಕಾಶ್ ರಾಜ್ ಮಾಲಾರ್ಪಣೆ 

SIR ವಿರೋಧಿ ಒಕ್ಕೂಟದಿಂದ ರಾಜ್ಯ ಪ್ರವಾಸದ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆ ಬೇಲೂರು...

ಯಾದಗಿರಿ | ಬಿಸಿಯೂಟ ನೌಕರರ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮನವಿ

ಬಿಸಿಯೂಟ ನೌಕರರ ವೇತನ ಹೆಚ್ಚಳ, ಉದ್ಯೋಗ ಭದ್ರತೆ, ಆರೋಗ್ಯ ವಿಮೆ ಸೇರಿದಂತೆ...

ಕಲಬುರಗಿ | ಈಶಾನ್ಯ ಶಿಕ್ಷಕರ ಕ್ಷೇತ್ರ: ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಸೆ.29 ಕೊನೆಯ ದಿನ

ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಿದ್ಧತೆ ಆರಂಭವಾಗಿದ್ದು, ಅರ್ಹ...

ಕಲಬುರಗಿ | ವಜ್ರ ಮಹೋತ್ಸವದ ಸ್ಮರಣಾರ್ಥ ವಿಶೇಷ ಅಂಚೆ ಲಕೋಟೆ ಬಿಡುಗಡೆ

ಕಲ್ಯಾಣ ಕರ್ನಾಟಕದ ವಾಣಿಜ್ಯ ಮತ್ತು ಕೈಗಾರಿಕಾ ಕ್ಷೇತ್ರದ ಬೆಳವಣಿಗೆಯಲ್ಲಿ ತನ್ನದೇ ಆದ...

Tag: Udupi