ದೇಶದಲ್ಲೀಗ ಇರುವುದು ಎರಡೇ ಮಾದರಿ, ಒಂದು ಕಾಂಗ್ರೆಸ್‌ನ ಗ್ಯಾರಂಟಿ ಮಾದರಿ, ಇನ್ನೊಂದು ಬಿಜೆಪಿಯವರ ಚೊಂಬು ಮಾದರಿ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಲೇವಡಿ ಮಾಡಿದರು.
ಉಡುಪಿಯ ಖಾಸಗಿ ಹೊಟೇಲ್‌ನಲ್ಲಿ ಚೊಂಬು...
ʼಕಾಂಗ್ರೆಸ್ ಗೆದ್ದರೆ ನಿಮ್ಮ ಮಂಗಳಸೂತ್ರ ಕಿತ್ತು ಮುಸ್ಲಿಮರಿಗೆ ಕೊಡುತ್ತೆʼ ಎನ್ನುವ ಮೂಲಕ ಕೋಮು ಸಂಘರ್ಷಕ್ಕೆ ಸಂಚು ರೂಪಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸುತ್ತೇನೆ ಎಂದು ಮಾಜಿ ಸಚಿವ...
ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ದ ಚೆಂಬು ಹಿಡಿದುಕೊಂಡು ಉಡುಪಿ ಬ್ಲಾಕ್ ಕಾಂಗ್ರೆಸ್ ಪ್ರತಿಭಟನೆ ಮಾಡುವ ಮೂಲಕ ಲೋಕಸಭಾ ಚುನಾವಣೆಯ ಪ್ರಚಾರ ನಡೆಸಿತು.
ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಕ್ಕೆ ಬರಬೇಕಾಗಿರುವ ತೆರಿಗೆ...
ರಸ್ತೆಯ ಅವ್ಯವಸ್ಥೆ ಖಂಡಿಸಿ ಗ್ರಾಮಸ್ಥರು ಮತದಾನ ಬಹಿಷ್ಕರಿಸಿದ್ದ ಮತದಾರರ ಮನವೊಲಿಸುವಲ್ಲಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಸಫಲರಾಗಿದ್ದಾರೆ.
ಉಡುಪಿ ಜಿಲ್ಲೆಯ ಮೂಡುಬೆಳ್ಳೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಟ್ಟಿಂಗೇರಿಯ ಅಕ್ಷರ ಕರಾವಳಿ ರಸ್ತೆಯ ಅವ್ಯವಸ್ಥೆಯ...
18ನೇ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಸಿಪಿಐ(ಎಂ) ಕೇಂದ್ರ ಸಮಿತಿ ಬಿಡುಗಡೆ ಮಾಡಿದ ಪ್ರಣಾಳಿಕೆಯ ಕನ್ನಡ ಪ್ರತಿಯನ್ನು, ಸಿಪಿಐ(ಎಂ) ಉಡುಪಿ ಜಿಲ್ಲಾ ಸಮಿತಿ ಸಭೆಯಲ್ಲಿ ಬಿಡುಗಡೆಗೊಳಿಸಿತು. ಸಭೆಯ ಅಧ್ಯಕ್ಷತೆಯನ್ನು ಪಕ್ಷದ ಹಿರಿಯ ಮುಖಂಡ ಕೆ.ಶಂಕರ್...