ಸಮಾಜದಲ್ಲಿರುವ ಲಿಂಗ ಅಸಮಾನತೆಯನ್ನು ಭೇದಿಸಲು ಮಹಿಳೆಯರು ರಾಜಕೀಯವಾಗಿ ಮುಂದೆ ಬರುವುದು ತುಂಬಾ ಅಗತ್ಯವಾಗಿದೆ. ಆದರೆ, ರಾಜಕೀಯದಲ್ಲಿ ಮಹಿಳೆಯರ ಪ್ರಯಾಣ ಸುಲಭವಲ್ಲ ಮತ್ತು ಸವಾಲುಗಳನ್ನು ಎದುರಿಸಬೇಕಾಗುತ್ತದೆ. ರಾಜಕೀಯ ಪಕ್ಷಗಳ ನಿರ್ಲಕ್ಷ್ಯ ಮನೋಭಾವ ಮತ್ತು ಸಾಮಾಜಿಕ...
ಮನೆಯಲ್ಲಿ ಒಂಟಿಯಾಗಿದ್ದ ಯುವಕನನ್ನು ಪಿಸ್ತೂಲಿನಿಂದ ಗುಂಡಿಕ್ಕಿ ಹತ್ಯೆಗೈದಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹನೆಹಳ್ಳಿ ಎಂಬಲ್ಲಿ ಶನಿವಾರ (ಮಾ.2) ರಾತ್ರಿ ವೇಳೆ ನಡೆದಿದೆ.
ಕೊಲೆಗೀಡಾದ ಯುವಕನನ್ನು 36 ವರ್ಷದ ಕೃಷ್ಣ ಎಂದು ಗುರುತಿಸಲಾಗಿದೆ....
ಮುರುಡೇಶ್ವರದಲ್ಲಿ ಸಾವನ್ನಪ್ಪಿದ ವಿದೇಶಿ ಪ್ರಜೆಯ ಅಂತ್ಯಸಂಸ್ಕಾರವನ್ನು ಮುರುಡೇಶ್ವರದ ಇಂದ್ರಾಳಿಯ ಹಿಂದೂ ರುದ್ರಭೂಮಿಯಲ್ಲಿ ನಡೆಸಲಾಗಿದೆ.
ವಿದೇಶಿ ಪ್ರವಾಸಿಗ ರಷ್ಯಾ ದೇಶದ ಪ್ರಜೆ ಅಲೆಗ್ಸಾಂಡರ್(73) ಮೃತ ವ್ಯಕ್ತಿ ಎಂದು ಗುರುತಿಸಲಾಗಿತ್ತು. ಫೆಬ್ರವರಿ 22ರಂದು ಅವರು ಮುರಡೇಶ್ವರದ ಕಡಲ...
ಸಮಾಜದ ತೊಡಕುಗಳನ್ನು ತೊಡೆದು ಹಾಕುವ ಕೆಲಸವನ್ನು ರಂಗಭೂಮಿ ಮಾಡುತ್ತದೆ ಎಂದು ಕಾರ್ಕಳ ಜ್ಞಾನಸುಧಾ ವಿದ್ಯಾಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿನೇಶ್ ಎಂ ಕೊಡವೂರು ಹೇಳಿದರು.
ಉಡುಪಿಯ ಸುಮನಸಾ ಕೊಡವೂರು ಸಾಂಸ್ಕೃತಿಕ ಸಂಘಟನೆ ವತಿಯಿಂದ ಭುಜಂಗ ಪಾರ್ಕ್...
ದಕ್ಷಿಣ ಕನ್ನಡ ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜು ಬೇಕು ಎಂಬ ಕೂಗು ಆಗಾಗ ಕ್ಷೀಣವಾಗಿಯಾದರೂ ಕೇಳಿಸುತ್ತಿದೆ. ದಶಕಗಳಿಂದ ಜಿಲ್ಲೆಯಲ್ಲಿ ಆರಿಸಿ ಬರುತ್ತಿರುವ ಶಾಸಕರು, ಸಂಸದರು ಜಿಲ್ಲೆಗೊಂದು ಸರ್ಕಾರಿ ಮೆಡಿಕಲ್ ಕಾಲೇಜು ಬೇಕು ಎಂದು...