ಸಾಮಾಜಿಕ ಸೌಹಾರ್ದದ ವಾತಾವರಣ ಅಭಿವೃದ್ಧಿಯ ಬುನಾದಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ದುರ್ಬಲರಿಗೆ ಸಹಾಯ ಹಸ್ತ, ಕೃಷಿಕರಿಗೆ ಸೌಕರ್ಯ, ಉದ್ಯಮಶೀಲರಿಗೆ ಒತ್ತಾಸೆ, ಸಾಮಾಜಿಕ ಸೌಹಾರ್ದದ ವಾತಾವರಣ ಅಭಿವೃದ್ಧಿಯ ಬುನಾದಿ ಎಂಬ ವಿಶ್ವಾಸದೊಂದಿಗೆ ಹತ್ತು ಹಲವು ಯೋಜನೆಗಳನ್ನು ನಮ್ಮ ಸರ್ಕಾರ ಜಾರಿಗೆ ತಂದಿದೆ ಎಂದು ಮಹಿಳಾ ಮತ್ತು...

ಉಡುಪಿ | ಚುನಾವಣೆ ಸಮಯದಲ್ಲಿ ಮಾತ್ರ ರಾಜಕೀಯ, ಅಭಿವೃದ್ಧಿಗಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಚುನಾವಣೆ ಸಂದರ್ಭದಲ್ಲಿ ಮಾತ್ರ ರಾಜಕೀಯ ಮಾಡೋಣ, ಉಳಿದ ಸಂದರ್ಭದಲ್ಲಿ ಅಭಿವೃದ್ಧಿ ಕಡೆಗಷ್ಟೆ ಗಮನ ಹರಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ...

ಉಡುಪಿ | ಎಲ್ಲರಿಗೂ ನೀರು ಬೇಕು, ಯಾರ ಹಕ್ಕೂ ಕಸಿದುಕೊಳ್ಳಬಾರದು

ವಾರಾಹಿ ನದಿ ಆಧಾರಿತ ಸಿದ್ದಾಪುರ ಏತ ನೀರಾವರಿ ಯೋಜನೆಗೆ ತಾನು ವಿರೋಧಿಯಾಗಿಲ್ಲ, ಆದರೆ ಮೂಲ ವಾರಾಹಿ ಯೋಜನೆಯ ಆಶಯಕ್ಕೆ ಧಕ್ಕೆಯಾಗುವ ಯಾವುದೇ ಕಾಮಗಾರಿ ನಡೆದರೆ ನದಿ ಪಾತ್ರದ ಜನರು ನೀರಿಗಾಗಿ ಸಂಕಷ್ಟ ಅನುಭವಿಸಬೇಕಾಗುತ್ತದೆ...

ಉಡುಪಿ | ಆನ್‌ಲೈನ್ ಬೆಟ್ಟಿಂಗ್ ಮೂಲಕ ಲಕ್ಷಾಂತರ ರೂ ವಂಚನೆ ಆರೋಪ, ಐವರ ಬಂಧನ

ಆನ್‌ಲೈನ್ ಬೆಟ್ಟಿಂಗ್ ಮೂಲಕ ಲಕ್ಷಾಂತರ ರೂ. ವಂಚನೆ ನಡೆಸಿದ ಆರೋಪದಡಿ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಐವರು ಆರೋಪಿಗಳನ್ನು ಬಂಧಿಸಲಾಗಿದೆ. ಸಿರಿಯಾರ ನಿವಾಸಿ ಪ್ರದೀಪ್ ಹಾಗೂ ಅವನ ತಂಡ “ಪಾರ್ಕರ್” ಅಪ್ಲಿಕೇಶನ್ ಮೂಲಕ...

ಉಡುಪಿ | ಕಂಟೈನರ್ ಲಾರಿ ಢಿಕ್ಕಿ: ಸ್ಕೂಟರ್ ಸವಾರ ಸ್ಥಳದಲ್ಲೇ ಸಾವು

ಉಡುಪಿ ನಗರದ ಕಲ್ಸಂಕ ಜಂಕ್ಷನ್ ಸಮೀಪದ ಪಾಕಶಾಲೆ ಎದುರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಂಟೈನರ್ ಲಾರಿ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರರೊಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಇಂದು ಸಂಜೆ ಸಂಭವಿಸಿದೆ. ಮೃತ ಯುವಕನನ್ನು ಮಣಿಪಾಲ...

ಜನಪ್ರಿಯ

ಚಿಕ್ಕಮಗಳೂರು | ಮತದಾರರ ಪಟ್ಟಿಗೆ ಸಲ್ಲಿಸಿದ್ದ ಆಕ್ಷೇಪಣೆಗಳನ್ನು ಹಿಂಪಡೆದ ಹೆಚ್.ಕೆ ದಿನೇಶ್

ಕೊಪ್ಪ ತಾಲ್ಲೂಕಿನ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ನಮೂನೆ–7ರ ಮೂಲಕ ಈ ಹಿಂದೆ...

ಧಾರವಾಡ | ಜನರು ಬೀದಿಗಳಿದು ಪ್ರತಿರೋಧ ವ್ಯಕ್ತಪಡಿಸಬೇಕು: ಬಹುಭಾಷಾ ನಟ ಪ್ರಕಾಶ್ ರೈ

"ಇದು ಸಂವಿಧಾನದ ಉಳಿವು–ಅಳಿವಿನ ಪ್ರಶ್ನೆ, ಪ್ರಜಾಪ್ರಭುತ್ವದ ಪ್ರಶ್ನೆ ಹಾಗೂ ಸ್ವಾತಂತ್ರ್ಯವನ್ನು ರಕ್ಷಿಸುವ...

ಚಿಕ್ಕಮಗಳೂರು | ಚಲಿಸುತ್ತಿದ್ದ ಕಾರು ಕೆರೆಗೆ; ಮೂವರು ಪಾರು 

ಚಲಿಸುತ್ತಿದ್ದ ಕಾರಿನ ಟೈರ್ ಬ್ಲಾಸ್ಟ್ ಆಗಿ ಕಾ‌ರ್ ಕೆರೆಗೆ ಬಿದ್ದ ಪರಿಣಾಮ...

ಬೆಳಗಾವಿ | ಟ್ರ್ಯಾಕ್ಟರ್‌ ಕಳ್ಳತನ ಪ್ರಕರಣದಲ್ಲಿ ಮೂವರು ಬಂಧನ

ಮನೆಯ ಮುಂದೆ ನಿಲ್ಲಿಸಿದ್ದ ಮಹೀಂದ್ರಾ ಅರ್ಜುನ್ ಟ್ರ್ಯಾಕ್ಟ‌ರ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ...

Tag: Udupi