ಉಡುಪಿ | ಪಡೆಯದೇ ಇರುವ ಸಾಲಕ್ಕೆ ಬ್ಯಾಂಕ್‌ ಕಿರುಳುಳ, ನ್ಯಾಯಕ್ಕಾಗಿ ಸಂತ್ರಸ್ತರ ಧರಣಿ

ಉಡುಪಿ ಜಿಲ್ಲೆಯ ಮಲ್ಪೆ ಮಹಾಲಕ್ಷ್ಮಿ ಕೋ–ಆಪರೇಟಿವ್ ಬ್ಯಾಂಕ್‌ನ ಸಂತ್ರಸ್ತರು, ತಾವು ಪಡೆಯದೇ ಇದ್ದ ಸಾಲವನ್ನು ತಮ್ಮ ಹೆಸರಲ್ಲಿ ದಾಖಲಿಸಿ ಮೋಸ ಹಾಗೂ ಅನ್ಯಾಯ ಎಸಗಲಾಗಿದೆ ಎಂದು ಆರೋಪಿಸಿ ಉಡುಪಿ ಜಿಲ್ಲಾಧಿಕಾರಿ ಕಛೇರಿ ಎದುರು...

ಉಡುಪಿ | ಕುಂದಾಪುರ ಶೇಟ್ಟರಕಟ್ಟೆ ತಿರುವಿನಲ್ಲಿ ಅಪಘಾತ, 15 ಮಂದಿ ಪ್ರಯಾಣಿಕರಿಗೆ ಗಾಯ

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ತಲ್ಲೂರು–ನೇರಳಕಟ್ಟೆ ಮಾರ್ಗದ ಶೇಟ್ಟರಕಟ್ಟೆ ತಿರುವಿನಲ್ಲಿ ಇಂದು ಸಂಜೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ನೇರಳಕಟ್ಟೆಯಿಂದ ತಲ್ಲೂರು ಕಡೆಗೆ ಅತೀವೇಗ ಹಾಗೂ ಅಜಾಗರೂಕತೆಯಿಂದ ಚಲಿಸುತ್ತಿದ್ದ ಟಿಪ್ಪರ್ ವಾಹನವು ಎದುರುಗಡೆಯಿಂದ...

ಉಡುಪಿ | ಉದ್ಯೋಗ ಭದ್ರತೆಗಾಗಿ 20ನೇ ದಿನಕ್ಕೆ ಕಾಲಿಟ್ಟ ಧರಣಿ; ಸರ್ಕಾರದ ಮೌನದ ವಿರುದ್ಧ ಕೊರಗ ಸಮುದಾಯ ಆಕ್ರೋಶ

ಕೊರಗ ಸಮುದಾಯದ ವಿದ್ಯಾವಂತ ಯುವಜನತೆಗೆ ಸರಕಾರಿ ಉದ್ಯೋಗದಲ್ಲಿ ನೇರ ನೇಮಕಾತಿ ವ್ಯವಸ್ಥೆ ಕಲ್ಪಿಸಬೇಕು ಎಂಬ ನ್ಯಾಯಸಮ್ಮತ ಬೇಡಿಕೆಯನ್ನು ಮುಂದಿಟ್ಟು, ಕೊರಗಾಭಿವೃದ್ಧಿ ಸಂಘಗಳ ಒಕ್ಕೂಟ (ಕರ್ನಾಟಕ–ಕೇರಳ) ಇದರ ನೇತೃತ್ವದಲ್ಲಿ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು...

ಉಡುಪಿ | ಭೀಮಾ ಕೋರೇಗಾಂವ್ ವಿಜಯೋತ್ಸವ : ದಸಂಸ ಅಂಬೇಡ್ಕರ್ ವಾದದಿಂದ ಶೌರ್ಯ ಸ್ಮರಣೆ

ದಲಿತರ ಸ್ವಾಭಿಮಾನ ಹಾಗೂ ಅಸ್ಮಿತೆಯ ಸಂಕೇತವಾದ ಭೀಮಾ ಕೋರೇಗಾಂವ್ ವಿಜಯೋತ್ಸವವನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಗುರುವಾರ ಸಂಜೆ ಪಂಜಿನ ಮೆರವಣಿಗೆಯೊಂದಿಗೆ ಭವ್ಯವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ...

ಉಡುಪಿ | ಹೆದ್ದಾರಿ ಅಗಲೀಕರಣದಿಂದ ಕುಡಿಯುವ ನೀರಿಗೆ ತೊಂದರೆ, ಪೈಪ್‌ಲೈನ್ ದುರಸ್ತಿಗೆ ಎನ್‌ಎಚ್‌ಎಐಗೆ ಸೂಚನೆ

ರಾಷ್ಟ್ರೀಯ ಹೆದ್ದಾರಿ ಸರ್ವೀಸ್ ರಸ್ತೆ ನಿರ್ಮಾಣ ಕಾಮಗಾರಿಯ ಹಿನ್ನೆಲೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಡಿಯುವ ನೀರು ಸರಬರಾಜಿನ ಪೈಪ್‌ಲೈನ್ ಹಾನಿಗೊಳಗಾಗಿದ್ದು, ದುರಸ್ಥಿ ಹಾಗೂ ಮರುಅಳವಡಿಕೆ ಕಾರ್ಯವನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ಕೈಗೊಳ್ಳಬೇಕೆಂದು...

ಜನಪ್ರಿಯ

ಆಕ್ರೋಶಕ್ಕೆ ಹೆದರಿದ ಆಯೋಗ: ‘ಬಿಟ್ಟುಹೋದ’ ಮತದಾರರ ಸೇರ್ಪಡೆಗೆ ಕ್ರಮ

ದೇಶಾದ್ಯಂತ ನಡೆಸಲಾದ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ಮತದಾರರ ಪಟ್ಟಿಯಿಂದ...

ಉಡುಪಿ | ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು

ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ ಇಂದ್ರಾಳಿ...

ಪ್ರಜಾಪ್ರಭುತ್ವದ ಹೃದಯವೇ ಅಪಾಯದಲ್ಲಿದೆ: ಎಸ್‌ಐಆರ್‌ ವಿರುದ್ಧ ಸುಪ್ರೀಂ ನಿವೃತ್ತ ನ್ಯಾಯಮೂರ್ತಿ ನಾರಿಮನ್ ಕಳವಳ

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡಿರುವ ‘ಮತದಾರರ ಪಟ್ಟಿಯ ವಿಶೇಷ ತೀವ್ರ...

MPSC ಪೇಪರ್ ಲೀಕ್: ಪುಣೆ ವಿದ್ಯಾರ್ಥಿಗಳ ಹೋರಾಟಕ್ಕೆ ಸಿಜೆಪಿ ಬೆಂಬಲ; ಅಧ್ಯಕ್ಷರ ರಾಜೀನಾಮೆಗೆ ಆಗ್ರಹ

ಮಹಾರಾಷ್ಟ್ರ ಲೋಕಸೇವಾ ಆಯೋಗ (MPSC) ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ...

Tag: Udupi