ಉಡುಪಿ | ಏಳನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, ಉಪವಾಸ ಸತ್ಯಾಗ್ರಹಕ್ಕೆ ಸಿದ್ಧತೆ

ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಕೊರಗಾಭಿವೃದ್ಧಿ ಸಂಘಗಳ ಒಕ್ಕೂಟ ಕರ್ನಾಟಕ–ಕೇರಳ ಇದರ ವತಿಯಿಂದ ನಡೆಯುತ್ತಿರುವ ಅಹೋರಾತ್ರಿ ಧರಣಿ–ಸತ್ಯಾಗ್ರಹವು ಇಂದು ಏಳನೇ ದಿನಕ್ಕೆ ಕಾಲಿಟ್ಟಿದ್ದು, ಯುವಜನರಿಗೆ ಸರಕಾರಿ ಉದ್ಯೋಗಗಳಲ್ಲಿ ನೇರ ನೇಮಕಾತಿ ನೀಡಬೇಕೆಂಬ ಪ್ರಮುಖ...

ಉಡುಪಿ | ನೌಕಾ ಸೇನೆಗೆ ಸಂಬಂಧಿಸಿದ ಗೌಪ್ಯ ಮಾಹಿತಿ ಪಾಕಿಸ್ತಾನಕ್ಕೆ ಲೀಕ್‌: ಮತ್ತೊಬ್ಬ ಆರೋಪಿ ಬಂಧನ

ಉಡುಪಿ ಕೊಚ್ಚಿನ್‌ ಶಿಪ್ಯಾರ್ಡ್‌ ಮಲ್ಪೆ ಘಟಕದ ಸಬ್‌ಕಂಟ್ರಾಕ್ಟರ್‌ ಸಂಸ್ಥೆಯೊಂದರಲ್ಲಿ ನಡೆದಿರುವ ಗಂಭೀರ ರಾಷ್ಟ್ರ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿ ಮಲ್ಪೆ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ತನಿಖೆ ಮುಂದುವರಿದಿದ್ದು, ಮತ್ತೊಬ್ಬ ಆರೋಪಿಯನ್ನು ಪೊಲೀಸರು...

ಉಡುಪಿ | ಕುಂದಾಪುರ–ಕೋಟ ಭಾಗಕ್ಕೆ ಶಕ್ತಿ ಯೋಜನೆಯಡಿ KSRTC ಬಸ್ ಮಂಜೂರು

ಉಡುಪಿ ಜಿಲ್ಲೆಯ ಕುಂದಾಪುರ ವಿಧಾನಸಭಾ ಕ್ಷೇತ್ರದ ಕೋಟ, ಗೋಳಿಯಂಗಡಿ ಸೇರಿದಂತೆ ಸುತ್ತಮುತ್ತಲ ಗ್ರಾಮೀಣ ಭಾಗಗಳಲ್ಲಿ ವರ್ಷಗಳಿಂದ ತೀವ್ರವಾಗಿದ್ದ ಸರ್ಕಾರಿ ಬಸ್ ಸೇವೆಯ ಕೊರತೆಗೆ ಕೊನೆಗೂ ಪರಿಹಾರ ದೊರೆತಿದೆ. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ...

ಉಡುಪಿ | ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ವಂಚನೆ; ರಾಜಸ್ಥಾನ ಮೂಲದ ಆರೋಪಿ ಬಂಧನ

ಉಡುಪಿ ಜಿಲ್ಲೆಯ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಅಧಿಕೃತ ವೆಬ್‌ಸೈಟ್ ಅನ್ನು ಹೋಲುವ ನಕಲಿ ವೆಬ್‌ಸೈಟ್ ಸೃಷ್ಠಿಸಿ, ಭಕ್ತರಿಂದ ಮುಂಗಡ ರೂಮ್ ಬುಕಿಂಗ್ ಹೆಸರಿನಲ್ಲಿ ಹಣ ಪಡೆದು ನಕಲಿ ರಶೀದಿಗಳನ್ನು ನೀಡುತ್ತಿದ್ದ ಆನ್‌ಲೈನ್...

ಉಡುಪಿ | ಕಾರ್ಮಿಕ ಸೇವೆಗಳ ಸಹಕಾರ ಸಂಘ ಸ್ಥಾಪನೆಗೆ ಸಿಐಟಿಯು ವಿರೋಧ

ಸರಕಾರದ ವಿವಿಧ ಇಲಾಖೆಗಳಲ್ಲಿ ದುಡಿಯುತ್ತಿರುವ ನೌಕರರನ್ನು ಖಾಯಂಗೊಳಿಸದೆ ಹೊರಗುತ್ತಿಗೆಯಾಗಿ ಯಾವುದೇ ಉದ್ಯೋಗ ಭದ್ರತೆ ಇಲ್ಲದೆ ದುಡಿಸಿಕೊಳ್ಳುತ್ತಿರುವ ಕ್ರಮಕ್ಕೆ ಸಿಐಟಿಯು ತೀವ್ರ ವಿರೋಧ ವ್ಯಕ್ತಪಡಿಸಿದೆ. ಹೊರಗುತ್ತಿಗೆ ನೌಕರರ ಇಎಸ್ಐ, ಪಿಎಫ್ ಹಾಗೂ ಕನಿಷ್ಠ ವೇತನಗಳ ಜವಾಬ್ದಾರಿಯನ್ನು...

ಜನಪ್ರಿಯ

ಫಕೀರನಂತೆ ‘ಜೋಳಿಗೆ’ ಎತ್ತಿಕೊಂಡು ಹೋಗುವ ಸಮಯ ಬಂತು, ಹೊರಡಿ ಮೋದಿಜಿ: ಕಾಂಗ್ರೆಸ್ ಲೇವಡಿ

ದೇಶಾದ್ಯಂತ ಔಷಧಿಗಳ ಬೆಲೆ ತೀವ್ರವಾಗಿ ಏರಿಕೆಯಾಗುತ್ತಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ...

ತುಮಕೂರು | ಎಐ ಯುಗದಲ್ಲೂ ‘ರೇಡಿಯೋ’ ತನ್ನದೇ ಆದ ಶಕ್ತಿ ಹೊಂದಿದೆ: ಬಿ.ಕೆ. ಸುಮತಿ

ತಂತ್ರಜ್ಞಾನ ಮತ್ತು ಕೃತಕ ಬುದ್ಧಿಮತ್ತೆಯ ಬಳಕೆ ಹೆಚ್ಚಾಗುತ್ತಿರುವ ಇಂದಿನ ಡಿಜಿಟಲ್ ಯುಗದಲ್ಲಿಯೂ...

ಜಾಮಿಯಾ ಮಸೀದಿ ಉಪ್ಪಿನಕೋಟೆ: ನೂತನ ಕಮಿಟಿ ರಚನೆ, ಅಧ್ಯಕ್ಷರಾಗಿ ತಾಜುದ್ದೀನ್ ಇಬ್ರಾಹಿಂ ಆಯ್ಕೆ

ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಉಪ್ಪಿನಕೋಟೆ ಜಾಮಿಯಾ ಮಸೀದಿಯ ಮಹಾಸಭೆಯು ಅ.4ರಂದು...

ಶಿವಮೊಗ್ಗ | ವನ್ಯಜೀವಿ ಸಪ್ತಾಹ-2026ರ ಅಂಗವಾಗಿ ಸೈಕಲ್ ಜಾಥಾ

ಶಿವಮೊಗ್ಗ ವನ್ಯಜೀವಿ ವಿಭಾಗದ ವತಿಯಿಂದ 72ನೇ ವನ್ಯಜೀವಿ ಸಪ್ತಾಹ-2026ರ ಅಂಗವಾಗಿ ಅಕ್ಟೋಬರ್...

Tag: Udupi