ಇಪ್ಪತ್ತೈದು ಕೋಟಿ ಕಾರ್ಮಿಕರು ಮುಷ್ಕರದಲ್ಲಿ ಭಾಗವಹಿಸಿ ಹೊಸ ಕಾರ್ಮಿಕ ಸಂಹಿತೆ ವಿರೋಧಿಸಿದರೂ ಕೇಂದ್ರ ಸರಕಾರವು ತನ್ನ ಪಕ್ಷದ ಬೆಳೆವಣಿಗೆಗೆ ದೇಶದ ಬಂಡವಾಳಗಾರರಿಂದ ಲಾಭ ಪಡೆಯಲು ಬಂಡವಾಳಗಾರರ ಪರವಾದ ನೂತನ ಕಾರ್ಮಿಕ ಸಂಹಿತೆ ಅಧಿಸೂಚನೆ...
ದೇಶದ ಆರ್ಥಿಕ ಹಾಗೂ ಸಾಮಾಜಿಕ ವ್ಯವಸ್ಥೆಯನ್ನು ಅಲುಗಾಡಿಸುವ ಪ್ರಯತ್ನಗಳು ನಡೆಯುತ್ತಿರುವ ಈ ಸಂದರ್ಭದಲ್ಲಿ ಸಂವಿಧಾನ, ಅಂಬೇಡ್ಕರ್ ಚಿಂತನೆ, ಸಾಮಾಜಿಕ ನ್ಯಾಯ ರಕ್ಷಣೆಗೆ ಸಂಘಟಿತ ಹೋರಾಟ ಅಗತ್ಯವಿದೆ ಎಂದು ಕರ್ನಾಟಕ ದಸಂಸ ರಾಜ್ಯ ಸಂಘಟನಾ...
ಬ್ರಹ್ಮಾಂಡ ಭ್ರಷ್ಟಾಚಾರ, ಸ್ವಜನ ಪಕ್ಷಪಾತ, ನಕಲಿ ಪರಶುರಾಮ ಪ್ರತಿಮೆ ವಿವಾದದಿಂದ ಕಾರ್ಕಳದಲ್ಲಿ ವರ್ಚಸ್ಸು ಕಳೆದುಕೊಂಡಿರುವವರು ವಿನಾಕಾರಣ ಕಾಂಗ್ರೆಸ್ ನಾಯಕರ ವಿರುದ್ದ ಆರೋಪ ಮಾಡುತ್ತಿದ್ದಾರೆ ಎಂದು ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋಪಿನಾಥ ಭಟ್...
ಉಡುಪಿ ನೂತನ ಜಿಲ್ಲಾಸ್ಪತ್ರೆ ಕಾಮಗಾರಿಗೆ ಬಾಕಿ ಅನುದಾನವನ್ನು ತಕ್ಷಣ ಮಂಜೂರು ಮಾಡಿ ಜನವರಿ 15 ರೊಳಗೆ ಜಿಲ್ಲೆಯ ಜನತೆಯ ಆರೋಗ್ಯ ಸೇವೆಗೆ ಲೋಕಾರ್ಪಣೆ ಮಾಡುವಂತೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ರಾಜ್ಯ...
ನೆರೆಹೊರೆಯವರೊಂದಿಗೆ ಸದ್ವರ್ತನೆ ಮತ್ತು ಸದ್ಭಾವನೆಯ ಮನೋಭಾವವನ್ನು ಪುನರುಜ್ಜೀವಗೊಳಿಸಿ, ಪರಸ್ಪರ ಸಂಬಂಧಗಳನ್ನು ಮತ್ತಷ್ಟು ಸುಧೃಡಗೊಳಿಸುವ ಸಲುವಾಗಿ ಜಮಾಅತ್ ಇಸ್ಲಾಮೀ ಹಿಂದ್ ವತಿಯಿಂದ ದೇಶಾದ್ಯಂತ "ನೆರೆಹೊರೆಯವರ ಹಕ್ಕುಗಳು" ಎಂಬ ಶೀರ್ಷಿಕೆಯಡಿಯಲ್ಲಿ ಹತ್ತು ದಿನಗಳ ಅಭಿಯಾನವನ್ನು ಹಮ್ಮಿಕೊಂಡಿದೆ....